384693davanagereದಾವಣಗೆರೆ ವಿವಿಗಾಗಿ ಕುವೆಂಪು ವಿವಿ ಬಲಿ!/cj/pasha/2009/0629-will-kuvempu-university-be-closed.htmlಶಿವಮೊಗ್ಗ, ಜೂ. 29 : 22 ವರ್ಷದ ಯೌವನದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಈಗ ಕಷ್ಟಗಳನ್ನು ಎದುರಿಸುವ ಕಾಲ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಶೇ.60ರಿಂದ 70ರಷ್ಟು ಆದಾಯ ತಂದುಕೊಡುವ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳನ್ನು ಕುವೆಂಪು ವಿವಿಯಿಂದ ಕತ್ತರಿಸಿ ಹೊಸದಾಗಿ ಆರಂಭವಾಗಲಿರುವ ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ಸೇರ್ಪಡೆಗೊಳಿಸಲು ಹೊರಟಿರುವುದು ದಾವಣಗೆರೆ ಮತ್ತು ಚಿತ್ರದುರ್ಗದ ಮಟ್ಟಿಗೆ ಸಂತೋಷದ ಸುದ್ದಿಯಾಗಿದ್ದರೂ, 37650http://kannada.oneindia.com/img/2009/06/29-kuvempu-vv1.jpg384693davanagereರಸಗೊಬ್ಬರ ಅಭಾವ ದಾವಣಗೆರೆ ಉದ್ವಿಗ್ನ/news/2009/07/17/davanagere-tense-over-scarcity-of-fertilizers.htmlದಾವಣಗೆರೆ, ಜು. 17 : ರಸಗೊಬ್ಬರ ಅಭಾವ ಖಂಡಿಸಿ ರೈತರು ರಸಗೊಬ್ಬರ ವಿತರಣೆ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚುವ ವಿಫಲ ಯತ್ನ ನಡೆಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸ್ ಲಘು ಲಾಠಿ ಪ್ರಹಾರ ನಡೆಸಿದ್ದು, ತಕ್ಕ ಮಟ್ಟಿಗೆ ಶಾಂತ ವಾತಾವರಣ ಉಂಟಾಗಿದೆ.ಈ ಮಧ್ಯೆ ಪ್ರತಿಕ್ರಿಯೆ ನೀಡಿರುವ 38058http://kannada.oneindia.com/img/2009/07/17-ravindranth-sa1.jpg384693davanagereದಾವಣಗೆರೆ : ಹಂದಿಜ್ವರ ಶಂಕಿತೆ ಸಾವು /news/2009/08/11/suspected-h1-n1-woman-patient-dies-in-davangere.htmlದಾವಣಗೆರೆ, ಆ. 11 : ದೇಶದಾದ್ಯಂತ ಹಂದಿಜ್ವರದ ಹಾವಳಿ ಮುಂದುವರಿದಿದ್ದು, ಈ ಮಹಾಮಾರಿ ರಾಜ್ಯಕ್ಕೂ ಕಾಲಿಟ್ಟಿರುವ ಮುನ್ಸೂಚನೆ ದೊರೆತಿದೆ. ದಾವಣಗೆರೆಯ ಶಾಮನೂರು ಶಿವಶಂಕರಪ್ಪ (ಎಸ್ಎಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬಳು ಹಂದಿಜ್ವರದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ತರಿಕೇರೆ ತಾಲ್ಲೂಕಿನ ಬಗ್ಗವಳ್ಳಿ ಗ್ರಾಮದ ಜ್ಯೋತಿ (29) ಮೃತಪಟ್ಟ ದುರ್ದೈವಿ. ಕಳೆದ ನಾಲ್ಕು ದಿನಗಳ ಹಿಂದೆ ಜ್ಯೋತಿ ಎಸ್ 38562http://kannada.oneindia.com/img/2009/08/11-swine-flu-bengaluru1.jpg384693davanagereಕೆಪಿಎಲ್ ಟಿ 20 ಗೆ ಆಟಗಾರರ ಬಿಕರಿ/news/2009/08/14/robin-uthappa-receives-highest-bid-at-kpl.htmlಬೆಂಗಳೂರು, ಆ. 14 : ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಪ್ರಿಮಿಯರ್ ಲೀಗ್ ಗೆ (ಕೆಪಿಎಲ್) ಆಟಗಾರರ ಹರಾಜು ಪ್ರಕ್ರಿಯೆ ಮುಗಿದಿದ್ದು, ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ರಾಬಿನ್ ಉತ್ತಪ್ಪ 3.25 ಲಕ್ಷ ರುಪಾಯಿಗಳಿಗೆ ಹರಾಜು ಅಗುವ ಮೂಲಕ ಬೆಂಗಳೂರು ತಂಡದ ಪಾಲಾದರು. ಜೊತೆಗೆ ಇಂದಿನ ಬಿಡ್ಡಿಂಗ್ ನಲ್ಲಿ ಅತಿ ಹೆಚ್ಚು ಹಣಕ್ಕೆ ಮಾರಾಟವಾದ ಆಟಗಾರ ಎಂಬ ಕೀರ್ತಿಗೆ 38633http://kannada.oneindia.com/img/2009/08/14-robin-uthappa1.jpg384693davanagereದಾವಣಗೆರೆ : ಎರಡು ದಿನಗಳ ಪ್ರಾಂತೀಯ ಬೈಠಕ್/news/2009/08/29/regional-rss-baithak-in-davanagere.htmlದಾವಣಗೆರೆ, ಆ. 29 : ರಾಷ್ಟ್ರೀಯ ಭಾರತೀಯ ಜನತಾ ಪಕ್ಷದಲ್ಲಿ ಎದ್ದಿರುವ ಆಂತರಿಕ ಬಿರುಗಾಳಿ ಹಿನ್ನೆಲೆಯಲ್ಲಿ ರಾಜ್ಯ ಘಟಕದಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ಪ್ರಾಂತೀಯ ಆರ್ಎಸ್ಎಸ್ ನಾಯಕರು ಮತ್ತು ಮುಖ್ಯಮಂತ್ರಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬೈಠಕ್ ಆರಭಿಸಿದ್ದಾರೆ. ರಾಷ್ಟ್ರ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಶೀಘ್ರದಲ್ಲಿ ಕೊನೆಗೊಳ್ಳಲಿದೆ. ಕಳೆದ ಲೋಕಸಭೆಯಲ್ಲಿ ಪಕ್ಷ 38902http://kannada.oneindia.com/img/2009/08/29-yediyurappa3.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಜೆಡಿಎಸ್ ಕಾರ್ಯಕರ್ತನ ಕೊಲೆ; ಇಬ್ಬರ ಬಂಧನ | Davanagere | Lok Sabha Election 2009 | Vijaya Kumar Kondaji | Crime beat | Harihara| ಜೆಡಿಎಸ್ ಕಾರ್ಯಕರ್ತನ ಕೊಲೆ; ಇಬ್ಬರ ಬಂಧನ - Kannada Oneindia

ಜೆಡಿಎಸ್ ಕಾರ್ಯಕರ್ತನ ಕೊಲೆ; ಇಬ್ಬರ ಬಂಧನ

ದಾವಣಗೆರೆ, ಮೇ.1: ಜೆಡಿಎಸ್ ಕಾರ್ಯಕರ್ತ ವಿಜಯ ಕುಮಾರ್ ಕೊಂಡಜ್ಜಿ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹರಿಹರದ ಜೈ ಭೀಮಾನಗರದಲ್ಲಿ ಗುರುವಾರ ಸಂಜೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ವಿಜಯ ಕುಮಾರ್ ಕೊಲೆಯಾಗಿದ್ದ.

ಜೆಡಿಎಸ್ ಇಂದು ಹರಿಹರ ಬಂದ್ ಗೆ ಕರೆಕೊಟ್ಟಿತ್ತು. ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು, ಚಿತ್ರಮಂದಿರಗಳು ಮುಚ್ಚಿ ಬಂದ್ ಗೆ ಸಹಕರಿಸಿದ ಕಾರಣ ಶಾಂತಿಯುತವಾಗಿ ಅಂತ್ಯವಾಯಿತು. ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಯಾವುದೇ ಅಹಿತರ ಘಟನೆ ನಡೆಯಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೊಲೆಗೆ ಸಂಬಂಧಿಸಿದಂತೆ ಧಾರವಾಡ ಮತ್ತು ರಾಣಿಬೆನ್ನೂರಿನ ತಲಾ ಒಬ್ಬೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಸ್ ಎನ್ ಎಸ್ ರಾವ್ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರ ಸ್ವಾಮಿ ಮೃತ ವಿಜಯಕುಮಾರ್ ಮನೆಗೆ ಭೇಟಿ ನೀಡಿದ್ದರು. ವಿಜಯ ಕುಮಾರ್ ಸಾವಿಗೆ ಕಂದಾಯ ಸಚಿವ ಕರುಣಾಕರ ರೆಡ್ಡಿ ಖೇದ ವ್ಯಕ್ತಪಡಿಸಿದ್ದು ಘಟನೆಯನ್ನು ರಾಜಕೀಯಗೊಳಿಸದೆ ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸಬೇಕು ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಹರಿಹರದಲ್ಲಿ ಜೆಡಿಎಸ್ ಕಾರ್ಯಕರ್ತನ ಕೊಲೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+