384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384023pilibhitವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384023pilibhitಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384023pilibhitವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384023pilibhitನಿರೀಕ್ಷಣಾ ಜಾಮೀನು ಪಡೆದ ವರುಣ್/news/2009/03/20/varun-gandhi-gets-anticipatory-bail-till-march27.htmlನವದೆಹಲಿ, ಮಾ. 20 : ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ವರುಣ್ ಗಾಂಧಿ ಅವರಿಗೆ 50 ಸಾವಿರ ರುಪಾಯಿ ಭದ್ರತಾ ಠೇವಣಿ ಇರಿಸಿಕೊಂಡು ಮಾರ್ಚ್ 27ರ ವರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ಉತ್ತರ ಪ್ರದೇಶದ ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿ ಮನೆತನದ 35384http://kannada.oneindia.com/img/2009/03/20-varun-gandhi1.jpg384023pilibhitವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ವರುಣ್ ಗಾಂಧಿಗೆ ಪೆರೋಲ್ ವಿಸ್ತರಣೆ | Varun Gandhi | Pilibhit | Parole Extend | Hate Speech | Lok Sabha Elecation 2009 | ವರುಣ್ ಗಾಂಧಿಗೆ ಪೆರೋಲ್ ವಿಸ್ತರಣೆ - Kannada Oneindia

ವರುಣ್ ಗಾಂಧಿಗೆ ಪೆರೋಲ್ ವಿಸ್ತರಣೆ

Varun Gandhi
ನವದೆಹಲಿ, ಮೇ.1: ಬಿಜೆಪಿಯ ಯುವ ನೇತಾರ ವರುಣ್ ಗಾಂಧಿ ಪೆರೋಲನ್ನು ಸುಪ್ರೀಂಕೋರ್ಟ್ ಈ ತಿಂಗಳ 14ರವರೆಗೂ ವಿಸ್ತರಿಸಿದೆ. ಪಿಲಿಭಿತ್ ನಲ್ಲಿ ಮುಸ್ಲಿಂರ ಕುರಿತು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವರುಣ್ ಮೇಲೆ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಉತ್ತರ ಪ್ರದೇಶ ಮಾಯಾವತಿ ಸರಕಾರ 'ನಾಸಾ' (ರಾಷ್ಟ್ರೀಯ ಭದ್ರತಾ ಕಾಯಿದೆ)ಅಡಿಯಲ್ಲಿ ಕೇಸು ನಮೂದಿಸಿತ್ತು. ಇದನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ವರುಣ್ ಅಹವಾಲು ಸಲ್ಲಿಸಿದ್ದರು.ಪೆರೋಲ್ ಗಾಗಿ ಸುಪ್ರೀಂಕೋರ್ಟ್ ನ ಮೊರೆ ಹೋಗಿದ್ದರು.

ಮೇ.1ರವರೆಗೂ ನ್ಯಾಯಾಲಯ ಪೆರೋರ್ ನೀಡಿತ್ತು. ಇಂದಿನ ಪೆರೋಲ್ ನ ಗಡುವು ಮುಗಿದ ಕಾರಣ ಮತ್ತೆ ಮೇ 14ರವರೆಗೂ ಪೆರೋಲನ್ನು ನ್ಯಾಯಾಲಯ ವಿಸ್ತರಿಸಿದೆ. ತ್ರಿಸದಸ್ಯ ವಿಭಾಗೀಯ ಪೀಠದ ನೇತೃತ್ವವನ್ನು ಮುಖ್ಯ ನಾಯಮೂರ್ತಿ ಕೆ ಜಿ ಬಾಲಕೃಷ್ಣನ್ ವಹಿಸಿದ್ದರು. ಒಟ್ಟಿನಲ್ಲಿ ವರುಣ್ ಗಾಂಧಿಗೆ ಮತ್ತೊಂದಷ್ಟು ದಿನ ಉಪಶಮನ ದೊರಕಿದಂತಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+