37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg124188ಅಪರಾಧ ಸುದ್ದಿಮಾದೇಶ ನಿರ್ಮಾಪಕನ ವಿರುದ್ಧ ಆರೋಪ ಪಟ್ಟಿ/movies/headlines/2009/01/07-charge-sheet-against-madesha-producer.htmlನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಸಂಪಿಗೆ ಹಳ್ಳಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪ ಪಟ್ಟಿಯಲ್ಲಿ 149 ದಾಖಲೆಗಳು, 103 ಸಾಕ್ಷಿಗಳು, 12 ಮಂದಿ ಘಟನೆಯನ್ನು ಕಣ್ಣಾರೆ ನೋಡಿದ ಸಾಕ್ಷಿಗಳನ್ನು ದಾಖಲಿಸಲಾಗಿದೆ. ನಿರ್ಮಾಪಕ ಗೋವರ್ಧನ ಮೂರ್ತಿ ಸಹ ನಟ ವಿನೋದ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯಲ್ಲಿ ನಿರ್ಮಾಪಕ ಗೋವರ್ಧನ 33936http://kannada.oneindia.com/img/2009/01/07-govardhan-murthy1e.jpg124188ಅಪರಾಧ ಸುದ್ದಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg124188ಅಪರಾಧ ಸುದ್ದಿಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg124188ಅಪರಾಧ ಸುದ್ದಿಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124188ಅಪರಾಧ ಸುದ್ದಿಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು /news/2009/05/06/adnan-samis-wife-alleges-torture-files-case.htmlಮುಂಬೈ, ಮೇ.6: ಪಾಕಿಸ್ತಾನಿ ಮೂಲದ ಬಾಲಿವುಡ್ ಗಾಯಕ ಅದ್ನಾನ್ ಸಮಿ ಕೆಟ್ಟ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ದೈಹಿಕ ಹಾಗೂ ಮಾನಸಿಕ ಹಿಂಸೆ, ಮೋಸ ಹಾಗೂ ವಂಚನೆ ಮಾಡಿದ್ದಾರೆ ಎಂದು ಪತಿ ಸಮಿ ಅವರ ಪತ್ನಿ ಸಬಾ ನಗರದ ಒಶಿವಾರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 72 ಗಂಟೆಯೊಳಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತರದಿದ್ದರೆ 36432http://kannada.oneindia.com/img/2009/05/06-adnan-sami-wife.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಸಾಫ್ಟ್ ವೇರ್ ದಂಪತಿ ಮೇಲೆ ಪುಂಡರ ಹಲ್ಲೆ | Bengaluru | Eve Teasing | Crime Beat | Parappana Agrahara Police | ಸಾಫ್ಟ್ ವೇರ್ ದಂಪತಿ ಮೇಲೆ ಪುಂಡರ ಹಲ್ಲೆ - Kannada Oneindia

ಸಾಫ್ಟ್ ವೇರ್ ದಂಪತಿ ಮೇಲೆ ಪುಂಡರ ಹಲ್ಲೆ

ಬೆಂಗಳೂರು, ಮೇ.2: ರಸ್ತೆಯಲ್ಲಿ ಹೋಗುತ್ತಿದ್ದ ಸಾಫ್ಟ್ ವೇರ್ ದಂಪತಿಯನ್ನು ಚುಡಾಯಿಸಿ, ಹಲ್ಲೆ ನಡೆಸಿದ ಮೂವರು ಪುಂಡರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಪ್ರದೇಶ ಮೂಲದ ರಘುನಾಥ ಚಾವಾ ಮತ್ತು ಸೌಜನ್ಯ ಎಂಬ ಸಾಫ್ಟ್ ವೇರ್ ದಂಪತಿಗಳು ಗೋವಿಂದರಾಜ ಪಾಳ್ಯದ ಮೇಲ್ಸೆತುವೆ ಬಳಿ ಶುಕ್ರವಾರನಡೆದು ಹೋಗುತ್ತಿದ್ದರು.ಅಲ್ಲೇ ಪಕ್ಕದಲ್ಲಿ ಕುಳಿತಿದ್ದ ಮೂವರು ಪುಂಡರು ಸೌಜನ್ಯ ಅವರನ್ನು ಚುಡಾಯಿಸಿದರು. ಅದನ್ನು ವಿರೋಧಿಸಿದ ರಘುನಾಥ್ ಗೆ ಹಿಗ್ಗಾಮುಗ್ಗ್ಗ ಥಳಿಸಿ ಪರಾರಿಯಾದರು.

ಗಾಯಗೊಂಡ ರಘುನಾಥ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ನಂತರ ಅವರು ಪೊಲೀಸರಿಗೆ ದೂರು ನೀಡಿದರು. ಚುಡಾಯಿಸಿ ಹಲ್ಲೆ ಮಾಡಿದ ಪುಂಡರನ್ನು ಪತ್ತೆ ಹಚ್ಚಿದ ಪೊಲೀಸರು ದಾಮೋದರ, ನಾಗರಾಜ ಎಂಬುವವರನ್ನು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+