147665bialಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg147665bialವೆಬ್ ನಲ್ಲಿ ವಿಹರಿಸದ ವಿಮಾನ ನಿಲ್ದಾಣಗಳು/news/2009/06/04/major-indian-airports-lack-websites.htmlಬೆಂಗಳೂರು, ಜೂ.4:ಭಾರತದಲ್ಲಿ ಒಟ್ಟು 92 ಸುಸಜ್ಜಿತ ವಿಮಾನ ನಿಲ್ದಾಣಗಳಿವೆ. ಅವುಗಳಲ್ಲಿ ಒಟ್ಟು 12 ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ನಿಲ್ದಾಣಗಳು. ಆದರೆ ಇವುಗಳಲ್ಲಿ ಕೇವಲ ದೆಹಲಿ,ಮುಂಬೈ, ಬೆಂಗಳೂರು , ಹೈದರಾಬಾದ್ ಮತ್ತು ಕೊಚ್ಚಿನ್ ಈ ಐದು5 ನಿಲ್ದಾಣಗಳು ಮಾತ್ರ ವೆಬ್ ಲೋಕದಲ್ಲಿ ವಿಹರಿಸಿದೆ. ಅಂದರೆ, ತನ್ನದೇ ಆದ ವೆಬ್ ಸೈಟ್ ಹೊಂದಿದೆ ಎಂಬುದು ಅಚ್ಚರಿಯಾದರೂ ಸತ್ಯ.ಆದರೆ, ಅಮೆರಿಕದಲ್ಲಿ ಎಲ್ಲವೂ ತದ್ವಿರುದ್ಧ 37116http://kannada.oneindia.com/img/2009/06/04-bial-logo.jpg147665bialಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg147665bialಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg147665bial'ದೇವನಹಳ್ಳಿ'ಯಲ್ಲಿ ಗೌಡ, ಎಚ್ಡಿಕೆ, ರಾಧಿಕಾ ಪ್ರಸಂಗ/movies/controversy/2009/08/10-hdk-radhika-affair-in-devanahalli-film.htmlವಿವಾದಾತ್ಮಕ ಚಿತ್ರಗಳ ಸಾಲಿಗೆ ಮತ್ತೊಂದು ಕನ್ನಡ ಚಿತ್ರ 'ದೇವನಹಳ್ಳಿ' ಹೊಸದಾಗಿ ಸೇರ್ಪಡೆಯಾಗಿದೆ. ಈ ಚಿತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಅವರ ಮಗ ಕುಮಾರಸ್ವಾಮಿ ಮತ್ತು ನಟಿ ರಾಧಿಕಾ ಮೇಲೆ ತೀಕ್ಷ್ಣ ವಿಡಂಬನೆಯ ಹಾಡೊಂದನ್ನು ರಚಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧ ಪಟ್ಟ ವಿವಾದಾತ್ಮಕ ಅಂಶಗಳನ್ನು ಈ ಚಿತ್ರ ಸ್ಪರ್ಶಿಸಿದೆ. 38530http://kannada.oneindia.com/img/2009/08/10-rathika1.jpg110087mukhyamantri chandruಗಲ್ಫ್ ಕನ್ನಡಿಗರ ಹಿಯಾಳಿಸಿದ ಮುಖ್ಯಮಂತ್ರಿ ಚಂದ್ರು/nri/article/2008/1230-kannada-sammelana-by-gulf-kannadigas.htmlಕತಾರ್ ಕರ್ನಾಟಕ ಸಂಘ ಏರ್ಪಡಿಸಿದ್ದ 5ನೆಯ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಅವರು "ನೀವು ಕರ್ನಾಟಕ ಬಿಟ್ಟು ಹೋದದ್ದೇಕೆ? ನಿಮ್ಮನ್ನು ಹೋಗಲು ಹೇಳಿದವರಾರು?" ಎಂದು ಪ್ರಶ್ನಿಸಿ ಅನಿವಾಸಿ ಕನ್ನಡಿಗರನ್ನು ಹೀಯಾಳಿಸಿದ ಘಟನೆ ಜರುಗಿದೆ."ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಕರ್ನಾಟಕಕ್ಕೆ, ಕನ್ನಡಿಗರಿಗೆ ಸಾವಿರಾರು ಕೋಟಿ ರು. ಹಣವನ್ನು ತಲುಪಿಸಿದ್ದಾರೆ. ಆದರೆ, 33776http://kannada.oneindia.com/img/2008/12/30-gulf-kannada-conference1.jpg110087mukhyamantri chandruಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg110087mukhyamantri chandruರಾಜನ್ ಸ್ಟೂಡಿಯೋದಲ್ಲಿ ಕೋಮಲ್ ಚಿತ್ರ /movies/hero/2009/05/05-special-effects-for-chamkaysi-chindi-udaysi.htmlಕನ್ನಡ ಚಲನಚಿತ್ರಗಳಲ್ಲಿ ಹಾಸ್ಯಕ್ಕೆ ಅದರದೇ ಆದ ವಿಶೇಷ ಸ್ಥಾನವಿದೆ. ದಿವಂಗತರಾದ ನರಸಿಂಹರಾಜು, ಬಾಲಕೃಷ್ಣ, ದಿನೇಶ್ ಹೀಗೆ ಹಲವಾರು ಮಂದಿ ಹಾಸ್ಯ ಕಲಾವಿದರ ಅಮೋಘ ಅಭಿನಯ ಕನ್ನಡ ಚಿತ್ರಗಳ ಯಶಸ್ಸಿಗೆ ಕಾರಣವಾಗಿದೆ.ಪ್ರಸ್ತುತ ತಮ್ಮ ಅಭಿನಯದಿಂದ ಅಭಿಮಾನಿಗಳ ಮುಖದಲ್ಲಿ ನಗೆಯುಕ್ಕಿಸುತ್ತಿರುವ ನಟ ಕೋಮಲ್. ಇವರು ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ 'ಚಂಕಾಯ್ಸಿ ಚಿಂದಿ ಉಡಾಯಿ' ಚಿತ್ರಕ್ಕೆ ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ಪೂರ್ಣವಾದ ಮೇಲೆ, 36422http://kannada.oneindia.com/img/2009/05/05-komal2.jpg110087mukhyamantri chandruಡಿ.ಟಿ.ಎಸ್‌ನಲ್ಲಿ ‘ಚಂಕಾಯ್ಸಿ ಚಿಂದಿ ಉಡಾಯ್ಸಿ /movies/studio/2009/05/26-dts-for-chamkaysi-chindi-udaysi.htmlದತ್ತಾತ್ರೇಯ ಮೂವೀಸ್ ಲಾಂಛನದಲ್ಲಿ ಅನಸೂಯ ಹಾಗೂ ಜೀವನ್ ನಿರ್ಮಿಸುತ್ತಿರುವ 'ಚಂಕಾಯ್ಸಿ ಚಿಂದಿ ಉಡಾಯ್ಸಿ' ಚಿತ್ರ ನಗರದ ಮಂಜರಿ ಸ್ಟೂಡಿಯೋದಲ್ಲಿ ಡಿ.ಟಿ.ಎಸ್ ತಂತ್ರಜ್ಞಾನದಿಂದ ಅಲಂಕೃತವಾಗುತ್ತಿದೆ. ನಟ ಕೋಮಲ್ ಕುಮಾರ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಹಾಸ್ಯವೇ ಪ್ರಧಾನವಾಗಿದೆ. ಮನೋರಂಜನೆಯನ್ನು ಹಂಬಲಿಸುವ ಚಿತ್ರರಸಿಕರಿಗೆ ನಮ್ಮ ಚಿತ್ರ ನಗೆಯ ರಸದೌತಣ ನೀಡಲಿದೆ ಎಂದು ಚಿತ್ರದ ನಿರ್ದೇಶಕ ಎ.ಆರ್.ಬಾಬು ತಿಳಿಸಿದ್ದಾರೆ. 36907http://kannada.oneindia.com/img/2009/05/26-nidhi-subbaiah1.jpg110087mukhyamantri chandruಶಾಲಿನಿ ರಜನೀಶ್ ಅವರ 'ನಡೆಮುಂದೆ' ಲೋಕಾರ್ಪಣೆ/literature/book/2009/0527-shalini-rajanish-nademunde-women-empower.htmlಗುಲಬರ್ಗಾ, ಮೇ 27 : ಹಿರಿಯ ಐಎಎಸ್ ಅಧಿಕಾರಿ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು 'ನಡೆ ಮುಂದೆ' ಪುಸ್ತಕವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸೋಮವಾರ ಬೆಂಗಳೂರಿನ ಐಎಎಸ್ ಅಧಿಕಾರಿಗಳ ಭವನದಲ್ಲಿ ಲೋಕಾರ್ಪಣೆ ಮಾಡಿದರು.'ವಿಜಯ ಕರ್ನಾಟಕ'ದ ಮಹಿಳಾ ವಿಜಯ ಪುರವಣಿಯಲ್ಲಿ ಬರೆದ ಅಂಕಣ ಬರಹಗಳ ಈ 36937http://kannada.oneindia.com/img/2009/05/27-shalini-rajanish1.jpg485066kannada development authorityವಿದ್ಯಾರ್ಥಿಗಳಿಗೆ ಮುಮಂ ಚಂದ್ರು ಕನ್ನಡ ಪಾಠ/news/2009/07/19/colleges-come-under-kda-mm-chandru-scanner.htmlಬೆಂಗಳೂರು, ಜು.19:ಕನ್ನಡ ನಾಡು, ನುಡಿ, ಸಂಸ್ಕೃತಿ ಬಗ್ಗೆ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು 2009 ರ ಜುಲೈ 22 ರಿಂದ 30 ರವರೆಗೆ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ತಿಳಿಸಿದರು.ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶನಿವಾರ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಜುಲೈ 22 ರಂದು ನಗರದ 38072http://kannada.oneindia.com/img/2009/07/19-mukhyamantri-chandru1e.jpg485066kannada development authorityಸೆ.10ರಿಂದ ಶಿವಮೊಗ್ಗದಲ್ಲಿ ಕನ್ನಡ ಸೊಗಡಿನ ಸುಗ್ಗಿ/cj/pasha/2009/0827-mukhyamantri-chandru-cultural-program-shimoga.htmlಶಿವಮೊಗ್ಗ, ಆ. 27 : ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಕನ್ನಡ ಭಾಷೆಯ ಉಚ್ಚಾರಣೆ, ಮಾತನಾಡುವುದು ಬೇರೆ ಬೇರೆಯಾಗಿದ್ದು, ವಿಭಿನ್ನ ಅರ್ಥದ ಕನ್ನಡ ಭಾಷೆಗಳನ್ನು ಉಳಿಸಿ ಬೆಳೆಸಲು ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕರೆ ನೀಡಿದ್ದಾರೆ.ಗುರುವಾರ ನಗರದ ಕುವೆಂಪು ರಂಗಮಂದಿರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶಿವಮೊಗ್ಗ ಕನ್ನಡ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚನಾ 38867http://kannada.oneindia.com/img/2009/08/27-smg-mukhyamantri-chandru1.jpg485066kannada development authorityಬಡವರ ಕನ್ನಡ ನಿಜವಾದ ಕನ್ನಡ : ಸಿದ್ದಲಿಂಗಯ್ಯ/cj/somanath/2009/0911-kannada-language-kda-siddalingaiah.htmlಶಿವಮೊಗ್ಗ, ಸೆ. 11 : ಯಾವುದೇ ಭಾಷೆ ಜೀವಂತವಾಗಿರಲು ಆಡು ಮಾತುಗಳೇ ಕಾರಣವಾಗುತ್ತವೆ. ಶಿಷ್ಟರಾಗುತ್ತಾ ಹೋದ ಹಾಗೆ ಭಾಷೆ ದುರ್ಬಲವಾಗುತ್ತದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ, ಕವಿ ಪ್ರೊ: ಸಿದ್ದಲಿಂಗಯ್ಯ ಹೇಳಿದ್ದಾರೆ.ಅವರು ನಗರದ ಹೊರ ವಲಯದಲ್ಲಿರುವ ಪಿಇಎಸ್ ಕಾಲೇಜಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಕನ್ನಡ ಸೊಗಡಿನ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ಕನ್ನಡ ಉಳಿದು 39136http://kannada.oneindia.com/img/2009/09/11-smg-kda1.jpg485066kannada development authorityಧಾರವಾಡ : ನ.8 ರಂದು ರಾಜ್ಯ ಮಟ್ಟದ ಪುಸ್ತಕ ಮೇಳ/literature/book/2009/0924-state-level-book-exhibition-in-dharwad.htmlಧಾರವಾಡ,ಸೆ. 24 : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದ ಮೈದಾನದಲ್ಲಿ ನವೆಂಬರ್ 8 ರಿಂದ 15ರ ವರೆಗೆ ರಾಜ್ಯ ಮಟ್ಟದ ಕನ್ನಡ ಪುಸ್ತಕ ಮೇಳ-2009 ನ್ನು ಏರ್ಪಡಿಸಲಾಗುವುದು.ಸದರಿ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು, ಪ್ರದರ್ಶಕರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1000 ರೂ. ಬಾಡಿಗೆ ಹಾಗೂ 1000 ರೂ. ಭದ್ರತಾ ಠೇವಣಿ ಸೇರಿ ಒಟ್ಟು 39359http://kannada.oneindia.com/img/2009/09/24-book-reading2.jpg485066kannada development authorityಸರ್ಕಾರಿ ನೌಕರರಿಗೆ ಕನ್ನಡ ಕಲ್ಸಣಾ/column/enguru/2009/1015-kannada-classes-for-karnataka-govt-servants.htmlಆರು ಲಕ್ಷಕ್ಕೂ ಹೆಚ್ಚಿರುವ ಕರ್ನಾಟಕ ಸರ್ಕಾರಿ ನೌಕರರ ಪೈಕಿ ಸುಮಾರು ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ (ಅಂದರೆ ಸುಮಾರು 17% ನೌಕರರು!) ಕನ್ನಡ ಬಳಸಕ್ಕೆ ತ್ರಾಸಂತೆ! ಇವರಿಗೆ ಸುಲಲಿತವಾಗಿ ಕನ್ನಡಾನ ಬರೆಯಕ್ಕೆ ಬರಲ್ಲ ಅನ್ನೋ ಹೌಹಾರುವಂತಾ ಸುದ್ದೀನಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಹೊರ ಹಾಕಿದ್ದಾರೆ ಗುರು!ಈಗ ಇವರೆಲ್ಲರಿಗೂ ಸುಮಾರು 2.5 ಕೋಟಿ 39706http://kannada.oneindia.com/img/2009/10/15-vidhanasoudha8.jpgnews"> ವಿಮಾನ ನಿಲ್ದಾಣದಲ್ಲಿ ಕನ್ನಡ ಪತ್ರಿಕೆಗಳಿಗೆ ನಿಷೇಧ | BIAL | Bengaluru International Airport | Mukhyamantri Chandru - ವಿಮಾನ ನಿಲ್ದಾಣದಲ್ಲಿ ಕನ್ನಡ ಪತ್ರಿಕೆಗಳಿಗೆ ನಿಷೇಧ - Kannada Oneindia

ವಿಮಾನ ನಿಲ್ದಾಣದಲ್ಲಿ ಕನ್ನಡ ಪತ್ರಿಕೆಗಳಿಗೆ ನಿಷೇಧ

ಬೆಂಗಳೂರು, ಮೇ 3 : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ಪತ್ರಿಕೆಗಳಿಗೆ ನಿಷೇಧ ಹೇರಿರುವುದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ತೀವ್ರವಾಗಿ ಟೀಕಿಸಿದ್ದಾರೆ.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತ್ರಿಭಾಷಾ ಸೂತ್ರದನ್ವಯ ಕನ್ನಡವನ್ನು ಬಳಸಲು ಕ್ರಮ ಕೈಗೊಳ್ಳುವಂತೆ ದಿನಾಂಕ 16.10.2008ರಂದು ನಾನು ಜಂಟಿ ಸದನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರಿಗೆ ಪ್ರತ್ಯೇಕವಾಗಿ ಪತ್ರಗಳನ್ನು ಬರೆದಿರುತ್ತೇನೆ. ಆದರೂ ಸಹ ಈ ಕುರಿತು ಯಾವುದೇ ಕ್ರಮವನ್ನು ಕೈಗೊಳ್ಳದಿರುವುದು ವಿಷಾದನೀಯ ಎಂದು ಚಂದ್ರು ಹೇಳಿದ್ದಾರೆ.

ಬೇರೆ ಅಂತರರಾಷ್ಟ್ರೀಯ ನಿಲ್ದಾಣಗಳಲ್ಲಿ ಅಲ್ಲಿ ಸ್ಥಳೀಯ ಭಾಷೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಿರುವುದು ಕಂಡು ಬರುತ್ತದೆ ಎಂದು ನುಡಿದಿರುವ ಅವರು 2009ನೇ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಸರ್ಕಾರವು ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತ್ರಿ ಭಾಷಾ ಸೂತ್ರದನ್ವಯ ಕನ್ನಡವನ್ನು ಕಡ್ಡಾಯವಾಗಿ ಬಳಸಲು ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ವಿನಂತಿಸಿದ್ದಾರೆ.

ಸ್ಥಳೀಯ ಭಾಷೆಯಾದ ಕನ್ನಡಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷವಾದ ಆದ್ಯತೆ ನೀಡಲು ಹಾಗೂ ಇತರ ಭಾಷೆ ಪತ್ರಿಕೆಗಳ ಜೊತೆಯಲ್ಲಿ ಸ್ಥಳೀಯ ಕನ್ನಡ ಪತ್ರಿಕೆಗಳೂ ದೊರೆಯುವಂತೆ ಕೂಡಲೇ ಕ್ರಮಕೈಗೊಳ್ಳಲು ಅವರು ಸರ್ಕಾರಕ್ಕೆ ಅಗ್ರಹಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+