484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg109561r ashokದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg109561r ashokಪರಿಸರ ಸ್ನೇಹಿ ಗ್ರೀನ್ ಆಟೋ ಕಡ್ಡಾಯ : ಅಶೋಕ್/news/2009/10/24/autos-must-go-green-in-bengaluru-from-november.htmlಬೆಂಗಳೂರು, ಅ.24: ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರಕಾರ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪರಿಸರ ಸ್ನೇಹಿ ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರಿಗೆ ಸಚಿವ ಆರ್ ಆಶೋಕ್ ಅವರು ಶನಿವಾರ ಈ ಬಗ್ಗೆ ವಿವರ ನೀಡಿದರು.ಚೆನ್ನಮ್ಮ ವಿಜಯೋತ್ಸವದಲ್ಲಿ ಪಾಲ್ಗೊಂಡ ಬಳಿಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಗರದಲ್ಲಿ ವಾಯು 39849http://kannada.oneindia.com/img/2009/10/24-green-auto.jpg109561r ashokಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg109561r ashokಕೆಂಪೇಗೌಡ ನಿಲ್ದಾಣಕ್ಕೆ ಕಾಯಕಲ್ಪ/news/2009/11/06/kempegowda-bus-terminus-to-get-new-look-ashok.htmlಬೆಂಗಳೂರು, ನ. 6 : ಸಾರ್ವಜನಿಕರಿಗೆ ಆಧುನಿಕ ಸೌಲಭ್ಯ ನೀಡಲು ಹಾಗೂ ಮಾಹಿತಿ ನೀಡುವಿಕೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹೊಸ ನಿಯಂತ್ರಣ ಕೊಠಡಿ, ಮಾಹಿತಿ ಫಲಕ ಹಾಗೂ ವಿನೂತನ ಲೈಟ್‌ಗಳ ಅಳವಡಿಕೆಗೆ ಬಿಎಂಟಿಸಿ ಮುಂದಾಗಿದೆ.ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ, ಬೀಡಿ, ಸಿಗರೇಟ್ ವ್ಯಾಪಾರ, ಭಿಕ್ಷಾಟನೆ ಮತ್ತಿತರ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ 40092http://kannada.oneindia.com/img/2009/11/06-ashok-r3e.jpg109561r ashokಆಟೋ ಹಸಿರು ಬಣ್ಣ ಆದೇಶ ರದ್ದು, ಅಶೋಕ್/news/2009/11/12/no-need-to-paint-autos-green-ashok.htmlಬೆಂಗಳೂರು, ನ. 12 : ಆಟೋಗಳಿಗೆ ಹಸಿರು ಬಣ್ಣ ಬಳಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಾರಿಗೆ ಇಲಾಖೆ ರದ್ದುಗೊಳಿಸಿದೆ. ಆಟೋ ಮಾಲೀಕರಿಗೆ ಹೊರೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದರೆ, ಡಿಜಿಟಲ್ ಮೀಟರ್‌ಗಳ ಅಳವಡಿಕೆ ಕಡ್ಡಾಯದ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬುಧವಾರ (ನ.11) 40179http://kannada.oneindia.com/img/2009/11/12-r-ashok6.jpg484041ಹಂದಿಜ್ವರಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484041ಹಂದಿಜ್ವರತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484041ಹಂದಿಜ್ವರಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484041ಹಂದಿಜ್ವರದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg484041ಹಂದಿಜ್ವರಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್/news/2009/08/04/swine-flu-new-guidelines-for-private-hospital-azad.htmlನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ 38412http://kannada.oneindia.com/img/2009/08/04-gulam-nabi-azad1.jpgnews"> ಹಂದಿಜ್ವರ ತಡೆಗೆ ಅಗತ್ಯ ಕ್ರಮ : ಅಶೋಕ್ | BIA| Swine Flu | R Ashok | Madan Mohan | Mexico | US | ಹಂದಿಜ್ವರ ತಡೆಗೆ ಅಗತ್ಯ ಕ್ರಮ : ಅಶೋಕ್ - Kannada Oneindia

ಹಂದಿಜ್ವರ ತಡೆಗೆ ಅಗತ್ಯ ಕ್ರಮ : ಅಶೋಕ್

ಬೆಂಗಳೂರು, ಮೇ. 4 : ವಿಶ್ವದಾದ್ಯಂತ ಹಂದಿಜ್ವರ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರಕಾರ ಸೂಕ್ತ ಕ್ರಮಕೊಂಡಿದೆ. ಪ್ರತಿ ದಿನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 1200 ಪ್ರಯಾಣಿಕರು ನಗರಕ್ಕೆ ಆಗಮಿಸುತ್ತಿದ್ದು, ಅವರನ್ನು ತಪಾಸಣೆ ಮಾಡುವ ವ್ಯವಸ್ಥೆಯನ್ನು ಆರಂಭಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಇಲಾಖೆ ಕಾರ್ಯದರ್ಶಿ ಎಂ ಮದನಗೋಪಾಲ್, ಹಂದಿಜ್ವರದ ತಡೆಯುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸರಕಾರಿ ಆಸ್ಪತ್ರೆ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳು ಕೂಡಾ ಹಂದಿಜ್ವರ ತಡೆಯಲು ಕೈಜೋಡಿಸಿವೆ ಎಂದು ಹೇಳಿದ್ದಾರೆ. ಏಪ್ರಿಲ್ 20 ರಿಂದ ಈಚೆಗೆ ಬೆಂಗಳೂರು ಆಗಮಿಸಿರುವ ಪ್ರಯಾಣಿಕರ ಪಟ್ಟಿಯನ್ನು ಇಮ್ಮಿಗ್ರೇಷನ್ ಇಲಾಖೆಯಿಂದ ಪಡೆದುಕೊಳ್ಳಲಾಗಿದೆ.

ಈ ಎಲ್ಲ ಪ್ರಯಾಣಿಕರ ತಪಾಸಣೆಯನ್ನು ಶೀಘ್ರದಲ್ಲಿ ನಡೆಸಲಾಗುವುದು ಎಂದು ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಾರಿಗೆ ಸಚಿವ ಆರ್ ಅಶೋಕ್ ಹೇಳಿದರು. ಏಪ್ರಿಲ್ 28 ರಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28 ಮಂದಿ ನುರಿತ ವೈದ್ಯರ ತಂಡ ಪ್ರಯಾಣಿಕರನ್ನು ತಪಾಸಣೆ ನಡೆಸಿದೆ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಹಂದಿಜ್ವರ : 1000 ಪ್ರಕರಣ ಬೆಳಕಿಗೆ, 20 ಸಾವು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+