136926s bangarappaಬ೦ಗಾರಣ್ಣನ್ ಬ೦ಡ್ವಾಳ ನ೦ಗೊತ್ತಿಲ್ವಾ?/column/humor/2009/0408-bangarappa-political-satire-by-venkatesh.htmlಓದುಗ ಮಿತ್ರರೇ, ನಿಮ್ಮಲ್ಲಿ ಕೆಲವರಿಗೆ ಈ ಭಾಷೆ ಹೊಸದೆನಿಸಬಹುದು. ಇದು ಸಾಮಾನ್ಯವಾಗಿ ಸೊರಬ,ಸಾಗರ, ಸಿರ್ಸಿ-ಸಿದ್ದಾಪುರ ಮು೦ತಾದ ಮಲೆನಾಡಿನಕಡೆ ಪ್ರಚಲಿತವಿರುವ ಆಡು ಭಾಷೆ. ಇದರಲ್ಲಿ ಉತ್ತರ ಕರ್ನಾಟಕದ ಗ೦ಡುಭಾಷೆ, ಹವ್ಯಕರ ಹವಿಗನ್ನಡ, ಒಕ್ಕಲಿಗರ ಮನೆಭಾಷೆ ಮತ್ತು ಪುಸ್ತಕದ ಕನ್ನಡ... ಎಲ್ಲದರ ಮಿಶ್ರಣ ಇದೆ. ನಮ್ಮ ಬ೦ಗಾರಪ್ನೋರದ್ದೂ ಮನೆ ಭಾಷೆ ಹೆಚ್ಚುಕಮ್ಮಿ ಇದೇ ಅನ್ನೋದು ನಿಮಗೆ ಗೊತ್ತಿರಲಿ ಅಂತ!.....ಎ೦ಜಾಯ್ ಮಾಡಿ.* 35823http://kannada.oneindia.com/img/2009/04/08-bangarappa2.jpg136926s bangarappaಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg136926s bangarappaಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg136926s bangarappaಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ/news/2009/04/16/arrest-bangarappa-and-his-sons-bsy-urges.htmlದಾವಣಗೆರೆ, ಏ. 16 : ಶಿವಮೂಗ್ಗದಲ್ಲಿ ಓಂ ಚಿಹ್ನೆ ಹೊಂದಿರುವ 500 ರುಪಾಯ ನೋಟನ್ನು ಮತದಾರರಿಗೆ ನೀಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಅಪ್ರಪ್ರಚಾರದಲ್ಲಿ ತೊಡಗಿರುವ ಎಸ್ ಬಂಗಾರಪ್ಪ ಮತ್ತವರ ಮಕ್ಕಳನ್ನು ಕೂಡಲೇ ಬಂಧಿಸಬೇಕು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇಂಥ ಕೃತ್ಯದಲ್ಲಿ ತೊಡಗುವುದಿಲ್ಲ. ಶಿವಮೂಗ್ಗ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಾರುಣ 35990http://kannada.oneindia.com/img/2009/04/16-yeddyurappa-speaking1.jpg136926s bangarappaಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಕೋಮುವಾದಿಗಳನ್ನು ದೂರವಿಟ್ಟು ಸರಕಾರ ರಚನೆ : ಬಂ | S Bangarappa | Congress | UPA | NDA |BJP | JDS | Left Parties | Shivamogga | ಕೋಮುವಾದಿಗಳನ್ನು ದೂರವಿಟ್ಟು ಸರಕಾರ ರಚನೆ : ಬಂ - Kannada Oneindia

ಕೋಮುವಾದಿಗಳನ್ನು ದೂರವಿಟ್ಟು ಸರಕಾರ ರಚನೆ : ಬಂ

Bangarappa
ಬೆಂಗಳೂರು, ಮೇ. 4 : ಕೋಮುವಾದಿಗಳ ಶಕ್ತಿಗಳ ಒಕ್ಕೂಟವಾಗಿರುವ ಬಿಜೆಪಿ ನೇತೃತ್ವದ ಎನ್ ಡಿಎ ಒಕ್ಕೂವನ್ನು ಕೇಂದ್ರದ ಅಧಿಕಾರದಿಂದ ದೂರವಿಡಲು ಜಾತ್ಯಾತೀತ ಪಕ್ಷಗಳು ಒಂದಾಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಹೇಳಿದರು.

ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರ ಗದ್ದುಗೆ ಏರುವುದು ಅಸಾಧ್ಯ ಎಂದರು. ಬಿಜೆಪಿಯನ್ನು ಎಲ್ಲರೂ ಸೇರಿ ಸೋಲಿಸುವ ಅವಶ್ಯಕತೆ ಇದೆ. ಜಾತ್ಯಾತೀತ ಪಕ್ಷಗಳು ಮಾತ್ರ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಂಗಾರಪ್ಪ ಹೇಳಿದರು. ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದ ಅವರು, ಇದನ್ನು ತಡೆಯಲು ಭಗವಂತನಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸದಿಂದ ಹೇಳಿದರು.

ಅತಂತ್ರ ಸಂಸತ್ತು ನಿರ್ಮಾಣವಾದಲ್ಲಿ ಎಡಪಕ್ಷಗಳು ಬಿಜೆಪಿಗಂತೂ ಎಂದಿಗೂ ಬೆಂಬಲ ನೀಡುವುದಿಲ್ಲ. ಚುನಾವಣೆ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಯುಪಿಎ ತೆಕ್ಕೆಗೆ ಸೇರಲಿವೆ ಎಂದು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಲೋಕಸಭೆ ಕ್ಷೇತ್ರದ ತನ್ನ ವಿರುದ್ಧ ಜೆಡಿಎಸ್ ಅಭ್ಯರ್ಥಿಯನ್ನು ಅಖಾಡಕ್ಕಿಳಿಸದಿರುವ ಜೆಡಿಎಸ್ ಕ್ರಮವನ್ನು ಸ್ವಾಗತಿಸಿದ ಅವರು, ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಯಂತ್ರವನ್ನು ಸಂಪೂರ್ಣವಾಗಿ ದುರುಪಯೋಗಪಡಿಸಿಕೊಂಡಿದ್ದು, ಗಣಿ ರೊಕ್ಕವನ್ನು ನೀರಿನಂತೆ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದರು.

ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಮಾಡಿರುವ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಬಂಗಾರಪ್ಪ, ಸಂಗಮೇಶ್ ಬಿಜೆಪಿ ನಾಯಕರ ಅಣತಿಯಂತೆ ಕುಣಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚೆಗೆ ಭದ್ರಾವತಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಬಂಗಾರಪ್ಪ ಅವರ ಎದೆಗೆ ಕಲ್ಲು ಎಸೆಯಲಾಗಿತ್ತು. ಕಾಂಗ್ರೆಸ್ ಶಾಸಕರಾಗಿರುವ ಸಂಗಮೇಶ್ ಬಿಜೆಪಿ ಎಜೆಂಟ್ ರಂತೆ ವರ್ತಿಸುತ್ತದ್ದಾರೆ ಎಂದು ಬಂಗಾರಪ್ಪ ಬೆಂಬಲಿಗರು ಪ್ರಚಾರ ಸಭೆ ವೇದಿಕೆ ಹತ್ತಲು ಸಂಗಮೇಶ್ ಅವರಿಗೆ ಅವಕಾಶ ಕೊಟ್ಟಿರಲಿಲ್ಲ. ಇದರಿಂದ ಕುಪಿತವಾದ ಸಂಗಮೇಶ್ ಅವರು ಬಂಗಾರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಿ ಫಾರಂ ನೀಡುವ ವಿಷಯದಲ್ಲಿ 50 ಲಕ್ಷ ರುಪಾಯಿಯನ್ನು ಬಂಗಾರಪ್ಪ ನನ್ನಿಂದ ಪಡೆದಿದ್ದಾರೆ ಎಂದು ಸಂಗಮೇಶ್ ಆರೋಪಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

ರೆಡ್ಡಿಗಳನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+