481658babri masjidಮುಲಾಯಂ ವಿಶ್ವಾಸ ಘಾತುಕ: ಕಲ್ಯಾಣ್ ಸಿಂಗ್/news/2009/11/16/kalyan-hints-at-bjp-return.htmlಲಕ್ನೋ, ನ.16 : ಕಳೆದ ಲೋಕಸಭಾ ಚುನಾವಣೆತಲ್ಲಿ ಆಶ್ಚರ್ಯ ರೀತಿಯಲ್ಲಿ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಎಸ್ಪಿ ಜೊತೆಗಿನ ತನ್ನ ಸಂಬಂಧವನ್ನು ಕಡಿದುಕೊಂಡು ತನ್ನ ಮಾತೃ ಪಕ್ಷವಾದ ಬಿಜೆಪಿಗೆ ಮತ್ತೆ ಮರು ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ 40239http://kannada.oneindia.com/img/2009/11/16-kalyan-singh1.jpg481658babri masjidಬಾಬ್ರಿ ಧ್ವಂಸ : ಅಡ್ವಾಣಿ, ಅಟಲ್ ಆರೋಪಿಗಳು/news/2009/11/23/bjp-top-brass-behind-babri-demolition-reports.htmlನವದೆಹಲಿ, ನ. 23 : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಸಮಿತಿ ನೀಡಿರುವ ವರದಿ ಅಧಿವೇಶನದಲ್ಲಿ ತೀವ್ರ ಕೋಲಾಹಲ ಎಬ್ಬಿಸಿದೆ. ಭಾರತೀಯ ಜನತಾ ಪಕ್ಷದ ಹಿರಿಯ ತಲೆಗಳಾದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪ್ರಸ್ತುತ ಲೋಕಸಭೆಯ ವಿರೋಧ ಪಕ್ಷದ ನಾಯಕ ಎಲ್ ಕೆ ಅಡ್ವಾಣಿ ಅವರು ಬಾಬ್ರಿ ಮಸೀದಿ 40363http://kannada.oneindia.com/img/2009/11/23-vajpayee2.jpg481658babri masjidಬಾಬ್ರಿ ಮಸೀದಿಗೆ ಸ್ಥಳ ಕೊಡಿ, ಇಮಾಮ್ಸ್ ಕೌನ್ಸಿಲ್ /news/2009/11/23/imams-council-urged-place-to-build-babri-masjid.htmlಬೆಂಗಳೂರು, ನ. 23 : ಬಾಬ್ರಿ ಮಸೀದಿ ಪುನರ್ ನಿರ್ಮಿಸಲು ಸ್ಥಳವನ್ನು ಮುಸ್ಲಿಮರಿಗೆ ಹಸ್ತಾಂತರಿಸಬೇಕು ಎಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಒತ್ತಾಯಿಸಿದೆ. ಮುಸ್ಲಿಮರ ಪವಿತ್ರ ಸ್ಥಳ ಬಾಬ್ರಿ ಮಸೀದಿ ಜಾಗವನ್ನು ಬಿಟ್ಟುಕೊಟ್ಟರೆ ಅಲ್ಲಿ ಮಸೀದಿಯನ್ನು ಪುನರುಜ್ಜೀವನಗೊಳಿಸಲಾಗುವುದು ಎಂದು ಕೌನ್ಸಿಲ್ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಉಸ್ಮಾನ್ ಬೇಗ್ ರಶಾದಿ ಹೇಳಿದರು. ಲಿಬರ್ಹಾನ್ ಆಯೋಗ ವರದಿಯನ್ನು ಸಂಸತ್ ನಲ್ಲಿ 40365http://kannada.oneindia.com/img/2009/11/23-babri-masjid2.jpg481658babri masjidಮಾಧ್ಯಮಗಳ ವಿರುದ್ಧ ಲಿಬರ್ಹಾನ್ ಕಿಡಿಕಿಡಿ/news/2009/11/23/ms-liberhan-tells-media-to-get-lost.htmlನವದೆಹಲಿ, ನ. 23 : ರಾಷ್ಟ್ರ ರಾಜಕಾರಣದಲ್ಲಿ ತಲ್ಲಣ ಉಂಟು ಮಾಡಿರುವ ಕೇಂದ್ರ ಬಿಂದು ಲಿಬರ್ಹಾನ್ ಆಯೋಗದ ಮುಖ್ಯಸ್ಥ ಹಾಗೂ ಸುಪ್ರಿಂಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಅವರು ಮಾಧ್ಯಮಗಳ ಮೇಲೆ ತೀವ್ರವಾಗಿ ಹರಿಹಾಯ್ದಿದ್ದಾರೆ. ಗೆಟ್ ಲಾಸ್ಟ್ ಫ್ರಮ್ ದಿ ಪ್ರಿಮೈಸಸ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಿಬರ್ಹಾನ್ ಆಯೋಗದ 700 ಪುಟಗಳ ವರದಿಗೆ 40375http://kannada.oneindia.com/img/2009/11/23-ms-liberhan1.jpg481658babri masjidಸಂಸತ್ತಿನಲ್ಲಿ ಲಿಬರ್ಹಾನ್ ವರದಿ ಮಂಡನೆ/news/2009/11/24/atal-advani-sangh-indicted-for-babri-demolition.htmlನವದೆಹಲಿ, ನ. 24 : ಸೋಮವಾರ ಸಂಸತ್ತಿನಲ್ಲಿ ತೀವ್ರ ಗೊಂದಲಕ್ಕೆ ಕಾರಣವಾಗಿದ್ದ ಲಿಬರ್ಹಾನ್ ಆಯೋಗದ ವರದಿಯನ್ನು ಇಂದು ಸಂಸತ್ತನಲ್ಲಿ ಮಂಡಿಸಲಾಯಿತು. ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ, ಪ್ರತಿಪಕ್ಷದ ನಾಯಕ ಎಲ್ ಕೆ ಅಡ್ವಾಣಿ ಹಾಗೂ ಸಂಘ ಪರಿವಾರ ಎಲ್ಲ ಹಿರಿಯ ತಲೆಗಳನ್ನು ಸೇರಿ 68 ಮಂದಿಯನ್ನು ಆಯೋಗ ಆರೋಪಿ 40390http://kannada.oneindia.com/img/2009/11/24-vajpayee2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37571uttar pradeshಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg37571uttar pradeshಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg37571uttar pradeshಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpgnews"> ಬಾಬ್ರಿ ಧ್ವಂಸ ಎಲ್ಲವೂ ಗುಟ್ಟುಗುಟ್ಟು : ಉಮಾ | Uma Bharati | Babri Masjid | Kalyan Singh | BJP | Ram Mandir | Uttar Pradesh | ಬಾಬ್ರಿ ಧ್ವಂಸ ಎಲ್ಲವೂ ಗುಟ್ಟುಗುಟ್ಟು : ಉಮಾ - Kannada Oneindia

ಬಾಬ್ರಿ ಧ್ವಂಸ ಎಲ್ಲವೂ ಗುಟ್ಟುಗುಟ್ಟು : ಉಮಾ

ಆಲಿಘಡ, ಮೇ. 4 : 1992ರ ಡಿಸೆಂಬರ್ 6 ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲರೂ ಸತ್ಯ ಮರೆಮಾಚುತ್ತಿದ್ದಾರೆ. ಮಸೀದಿಯನ್ನು ಉರುಳಿಸಿದವರಿಗೆ ಮಾತ್ರ ಈ ವಿಚಾರ ತಿಳಿದಿತ್ತು. ಈ ವಿಚಾರದಲ್ಲಿ ನನಗೂ ಹೆಚ್ಚಿನ ಮಾಹಿತಿ ಇಲ್ಲ. ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಆಡ್ವಾಣಿ ಮತ್ತು ಆರೆಸ್ಸೆಸ್‌ನ ಶೇಷಾದ್ರಿ ಅವರು ಕೂಡಾ ಇದೇ ಅಭಿಪ್ರಾಯ ತಾಳಿದ್ದಾರೆಂದು ರಾಮಮಂದಿರ ನಿರ್ಮಾಣ ಚಳವಳಿಯ ಮುಂಚೂಣಿ ನಾಯಕಿ ಉಮಾಭಾರತಿ ಹೇಳಿದ್ದಾರೆ.

ಕಲ್ಯಾಣ್ ಸಿಂಗ್ ಅವರನ್ನು ಬಾಬ್ರಿ ಮಸೀದಿ ಧ್ವಂಸ ಮಾಡಿದ ವಿಚಾರದಲ್ಲಿ ಕತ್ತಲಿನಲ್ಲಿರಿಸಲಾಗಿತ್ತೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಉಮಾಭಾರತಿ, ಮಸೀದಿಯನ್ನು ಉರುಳಿಸಿದವರು ಯಾರು ಎಂಬುದನ್ನು ಇನ್ನಷ್ಟೆ ಗುರುತಿಸಬೇಕಾಗಿದೆ ಎಂದು ಉಮಾಭಾರತಿ ಹೇಳಿದ್ದಾರೆ.

ರಾಮಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ 'ಕರಸೇವೆ' ಮಾಡಲಾಗುವುದು ಎಂಬುದಾಗಿ ಮಾತ್ರ ತನಗೆ ತಿಳಿಸಲಾಗಿತ್ತು. ಆದರೆ ಮಸೀದಿ ಧ್ವಂಸ ವಿಚಾರ ನನಗೆ ತಿಳಿದಿರಲಿಲ್ಲ ಎಂದು ಇತ್ತೀಚೆಗಷ್ಟೇ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿದ್ದ ಅಂದಿನ ಉತ್ತರ ಪ್ರದೇಶ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಈ ಹಿಂದೆ ಹೇಳಿಕೆ ನೀಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+