123705high courtನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123705high courtಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123705high courtಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123705high courtಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123705high courtಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg386562pd dinakaranನೈಸ್ ವಿವಾದ : ಸಿಎಂ, ಖೇಣಿಗೆ ನೋಟಿಸ್/news/2009/09/01/nice-scam-high-court-issues-notice-to-cm-kheni.htmlಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 38957http://kannada.oneindia.com/img/2009/09/01-yediyurappa2.jpg386562pd dinakaranಪಿಡಿ ದಿನಕರನ್ ಮೇಲೆ ಆಕ್ರಮ ಆಸ್ತಿ ಆರೋಪ/news/2009/09/16/judges-assets-karnataka-chief-justice-in-trouble.htmlಬೆಂಗಳೂರು, ಸೆ. 16 : ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಒಳಗಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಅಗತ್ಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರು ವಿವರಣೆ ನೀಡುವಂತೆ ದಿನಕರನ್ ಗೆ ಸೂಚನೆ ನೀಡಿದ್ದಾರೆ. 39204http://kannada.oneindia.com/img/2009/09/16-pd-dinakaran1.jpg386562pd dinakaranದಿನಕರನ್ ವಜಾಕ್ಕೆ ವಕೀಲರ ಸಂಘದ ಆಗ್ರಹ /news/2009/09/18/bar-wants-karnataka-cj-to-keep-off-work.htmlಬೆಂಗಳೂರು, ಸೆ. 18 : ಅಕ್ರಮ ಅಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ತಮ್ಮ ವಿರುದ್ಧವಿರುವ ಆರೋಪ ಮುಕ್ತ ಆಗುವವರೆಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಾರದು, ವಿಚಾರಣೆ ನಡೆಸಬಾರದು ಎಂದು ಬೆಂಗಳೂರು ವಕೀಲರ ಸಂಘ ಬುಧವಾರ ಸರ್ವಾನುಮತದಿಂದ ಆಗ್ರಹಿಸಿದೆ. ಅಷ್ಟೇ ಅಲ್ಲದೇ, ವಕೀಲ ಸಮುದಾಯಕ್ಕೆ ಅವರು ಅನ್ಯಾಯ ಮಾಡಿರುವ ಆರೋಪಗಳು ಕೇಳಿಬರುತ್ತಿರುವ 39241http://kannada.oneindia.com/img/2009/09/18-pd-dinakaran1.jpg386562pd dinakaranಅಧಿಕಾರಿಗಳಿಗೆ ಬೆದರಿಕೆ ಒಡ್ಡಿದ ನ್ಯಾ. ದಿನಕರನ್ ? /news/2009/10/12/panel-finds-fresh-evidence-against-pd-dinakaran.htmlಚೆನ್ನೈ, ಅ. 12 : ಸ್ವಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಆರೋಪ ಎದುರಿಸುತ್ತಿರುವ ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ತಮಿಳುನಾಡಿನ ಕಂದಾಯ ಅಧಿಕಾರಿ ಹಾಗೂ ತಹಸೀಲ್ದಾರ್ ರಿಗೆ ಬೆದರಿಕೆ ಒಡ್ಡಿ ಅಧಿಕೃತ ಕೆಲಸಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಕಾವೇರಿ ರಾಜಪುರಂ ಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಬಗ್ಗೆ 39636http://kannada.oneindia.com/img/2009/10/12-pd-dinakaran1.jpg386562pd dinakaranಅಕ್ರಮ ಆಸ್ತಿ : ದಿನಕರನ್ ರಾಜೀನಾಮೆ?/news/2009/10/14/dinakaran-skips-court-before-sc-meet.htmlಬೆಂಗಳೂರು, ಅ. 14 : ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಗುರಿಯಾಗಿರುವ ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಮೊದಲ ಬಾರಿಗೆ ನ್ಯಾಯಾಲಯದ ಕಲಾಪಗಳನ್ನು ದಿಢೀರ್ ರದ್ದುಗೊಳಿಸಿದ ಪ್ರಸಂಗ ನಡೆದಿದೆ. ದಿನಕರನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದು ಸೂಕ್ತ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿರುವ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೈಕೋರ್ಟ್ ನಲ್ಲಿ ದಟ್ಟವಾಗಿ 39672http://kannada.oneindia.com/img/2009/10/14-pd-dinakaran1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಕಿರಿಯ ವೈದ್ಯರ ಮುಷ್ಕರ ಅಂತ್ಯ | Junior Doctor | Strike | High Court | PD Dinakaran | Yeddyurappa | ಕಿರಿಯ ವೈದ್ಯರ ಮುಷ್ಕರ ಅಂತ್ಯ - Kannada Oneindia

ಕಿರಿಯ ವೈದ್ಯರ ಮುಷ್ಕರ ಅಂತ್ಯ

ಬೆಂಗಳೂರು, ಮೇ. 4 : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಕಿರಿಯ ವೈದ್ಯರು ನಡೆಸುತ್ತಿದ್ದ ಮುಷ್ಕರ ಸೋಮವಾರ ಕೊನೆಗೊಂಡಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸದ್ಯದ ಮಟ್ಟಿಗೆ ವೈದ್ಯರ ಬೇಡಿಕೆಗಳಿಗೆ ಸ್ಪಂದಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಮದ್ಯೆ ಹೈಕೋರ್ಟ್ ಕೂಡಾ ಮುಷ್ಕರ ನಡೆಸುವುದು ಸರಿಯಲ್ಲ. ಮುಷ್ಕರ ಮುಂದುವರೆಸಿದ್ದೆ ಆದಲ್ಲಿ, ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ ಡಿ ದಿನಕರನ್ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕಿರಿಯ ವೈದ್ಯರು ಮುಷ್ಕರಕ್ಕೆ ಅಂತ್ಯ ಹಾಡಿದ್ದಾರೆ. ಚಿಕೂನ್ ಗುನ್ಯಾ, ಡೆಂಗೆ, ಹಂದಿಜ್ವರ ಸೇರಿದಂತೆ ಬೇಸಿಗೆಯಲ್ಲಿ ಬರುವ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿರುವ ಸಾರ್ವಜನಿಕರಿಗೆ ಆರೋಗ್ಯ ಕಾಪಾಡಲು ಕೂಡಲೇ ಕಿರಿಯ ವೈದ್ಯರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ನ್ಯಾಯಾಲಯ ವೈದ್ಯರಿಗೆ ತಾಕೀತು ಮಾಡಿದೆ.

ಕರ್ತವ್ಯಕ್ಕೆ ಹಾಜರಾಗಲು ಸಿಎಂ ಮನವಿ

ಮುಂದಿನ ದಿನಗಳಲ್ಲಿ ವೈದ್ಯರ ಬೇಡಿಕೆಗಳ ಬಗ್ಗೆ ಸೂಕ್ತ ಗಮನ ಹರಿಸಲಾಗುವುದು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಸದ್ಯದ ಮಟ್ಟಿದೆ ಬೇಡಿಕೆ ಈಡೇರಿಕೆ ಅಸಾಧ್ಯ. ಅಲ್ಲದೇ ರಾಜ್ಯದ ಆರ್ಥಿಕ ಪರಿಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲದ ಕಾರಣ, ವೈದ್ಯರು ಜೂನ್ ತಿಂಗಳವರೆಗೆ ಕಾಯಬೇಕು. ನಂತರದ ದಿನಗಳಲ್ಲಿ ಹಿರಿಯ ವೈದ್ಯರ ಮನವಿಗಳನ್ನು ಪುರಸ್ಕರಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಮುಷ್ಕರದಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟಾಗುತ್ತಿದ್ದು, ವೈದ್ಯರು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಅವರು ಮನವಿ ಮಾಡಿಕೊಂಡರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+