124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg191403ಬೀದರ್ಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg191403ಬೀದರ್ಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg191403ಬೀದರ್ಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg191403ಬೀದರ್ಸೋಲಿಲ್ಲದ ಸರದಾರ ಖರ್ಗೆಗೆ ಮಂತ್ರಿಗಿರಿಯಿಲ್ಲ /news/2009/05/22/kharges-name-dropped-from-cabinet-berth.htmlನವದೆಹಲಿ, ಮೇ. 22 : ಬಹುದಿನಗಳ ನಂತರ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಭರ್ಜರಿ ಬಹುಮಾನ ದೊರೆಯುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರು ಇಂದು ಅಧಿಕಾರ ಚುಕ್ಕಾಣಿ ಹಿಡಿಯಲಿರುವ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೈಕಮಾಂಡ್ ಆದೇಶದ ಮೇರೆಗೆ ರಾಜ್ಯದ ಪ್ರತಿಪಕ್ಷ ಸ್ಥಾನಕ್ಕೆ 36830http://kannada.oneindia.com/img/2009/05/22-kharge2.jpg191403ಬೀದರ್ಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpgnews"> ಬೀದರ್ ಶಂಕಿತ ಉಗ್ರನ ಬಗ್ಗೆ ಮಾಹಿತಿ ಇಲ್ಲ: ಆಚಾರ್ಯ | Bidar | LeT Terrorist | Mohammad Nissar | V S Acharya | Humnabad | ಬೀದರ್ ಶಂಕಿತ ಉಗ್ರನ ಬಗ್ಗೆ ಮಾಹಿತಿ ಇಲ್ಲ: ಆಚಾರ್ಯ - Kannada Oneindia

ಬೀದರ್ ಶಂಕಿತ ಉಗ್ರನ ಬಗ್ಗೆ ಮಾಹಿತಿ ಇಲ್ಲ: ಆಚಾರ್ಯ

ಬೆಂಗಳೂರು, ಮೇ.4: ಹೈದರಾಬಾದ್ ಪೊಲೀಸರಿಗೆ ಸೆರೆ ಸಿಕ್ಕಿರುವ ಶಂಕಿತ ಲಷ್ಕರ್ ಉಗ್ರ ಮೊಹಮ್ಮದ್ ನಿಸಾರ್ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲವೆಂದು ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಹೇಳಿದ್ದಾರೆ.

ಪತ್ರಿಕೆಗಳಲ್ಲಿ ಬಂದಂತಹ ವರದಿ ನೋಡಿದ್ದೇನೆ. ಈ ಕುರಿತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದು ಯಾವುದೇ ಮಾಹಿತಿ ಬಂದಿಲ್ಲ ಎಂದರು. ಹೈದರಾಬಾದ್ ನ ವಿಶೇಷ ತನಿಖಾ ತಂಡ ಶುಕ್ರವಾರ ರಾತ್ರಿ ಜಹೀರಾಬಾದ್ ಬಳಿ ನಿಸಾರ್ ನನ್ನು ಬಂಧಿಸಿದ್ದರು. ಈತ ಪಾಕಿಸ್ತಾನದ ಐಎಸ್ ಐ ಹಾಗೂ ಲಷ್ಕರ್ ಎ ತೋಯ್ಬಾ ಸಂಘಟನೆಯ ಸಂಪರ್ಕ ಹೊಂದಿದ್ದಾನೆ ಎಂದು ಶಂಕಿಸಲಾಗಿದೆ.

ಆರು ವರ್ಷಗಳಿಂದ ಬೀದರ್ ನ ಮನ್ನಾಏಖಳ್ಳಿಯಲ್ಲಿ ವಾಸವಾಗಿದ್ದ ನಿಸಾರ್ ಆಂಧ್ರದ ಮೀಸಲು ಪೊಲೀಸ್ ಪಡೆಯಲ್ಲಿ ಪೇದೆಯಾಗಿದ್ದ. 2000ದಲ್ಲಿ ಲಷ್ಕರ್ ಎ ತೋಯ್ಬಾ ಸೇರಿದ್ದ ಎಂದು ಮಾಧ್ಯಮಗಳು ಪ್ರಕಟಿಸಿದ್ದವು. ಬೇರೆ ಬೇರೆ ಹೆಸರುಗಳೊಂದಿಗೆ ಪರಿಚಿತನಾಗಿದ್ದ ನಿಸಾರ್ ಮನ್ನಾಏಖಳ್ಳಿಯ ಕಾಲೋನಿಯಲ್ಲಿ ಬಾಡಿಗೆ ಕೋಣೆಯೊಂದರಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಪತ್ನಿ ಫರ್ಜಾನಾ ಹಾಗೂ ಪುತ್ರಿ ಹರೀಶಾ ಜತೆ ವಾಸಗಿದ್ದ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+