27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg109349election campaignಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg109349election campaignಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg109349election campaignಕಾಂಗ್ರೆಸ್ ಭಸ್ಮಾಸುರ ಪಕ್ಷ: ನಟಿ ಶ್ರುತಿ/news/2009/04/14/congress-is-like-bhasmasura-actress-shruti.htmlಚಿಕ್ಕಮಗಳೂರು, ಏ. 14 : ಕಳೆದ ಐದು ದಶಕಗಳಿಂದ ದೇಶವನ್ನು ಆಳುತ್ತಾ ಬಂದಿರುವ ಕಾಂಗ್ರೆಸ್ ಭಸ್ಮಾಸುರ ಪಕ್ಷವಾಗಿದೆ. ಅದರ ಕೈ ಚಿನ್ಹೆ ಜನರನ್ನು ಸುಟ್ಟು ಭಸ್ಮ ಮಾಡತೊಡಗಿದೆ ಎಂದು ಚಿತ್ರನಟಿ ಶ್ರುತಿ ಲೇವಡಿ ಮಾಡಿದರು.ಚಿಕ್ಕಮಗಳೂರಿನಲ್ಲಿ ಚುನಾವಣೆ ಪ್ರಚಾರದ ಅಂಗವಾಗಿ ಏರ್ಪಡಿಸಿದ್ದ ಮಾತೃಸಂಗಮ ಸಮಾವೇಶದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ 35923http://kannada.oneindia.com/img/2009/04/14-shruti1.jpg109349election campaignಬಿಜೆಪಿ, ಕಾಂಗ್ರೆಸ್ ಗೆ ಜೈ ಎಂದ ಸಲ್ಲೂ/news/2009/04/15/salman-campaigning-for-both-congress-and-bjp.htmlಮುಂಬೈ, ಏ. 15 : ಬಾಲಿವುಡ್ ನ ಬ್ಯಾಡ್ ಬಾಯ್ ಎಂದೇ ಕುಖ್ಯಾತಿ ಗಳಿಸಿರುವ ಸಲ್ಮಾನ್ ಖಾನ್ ಸದಾ ಸುದ್ದಿಯಲ್ಲಿರುವ ವ್ಯಕ್ತಿ. ಇದೀಗ ಮತ್ತೆ ಸುದ್ದಿ ಮಾಡಿರುವ ಸಲ್ಮಾನ್ ಖಾನ್ ತನ್ನ ಅಪಾರ ಅಭಿಮಾನಿ ಬಳಗಕ್ಕೆ ಗೊಂದಲ ಮೂಡಿಸಿದ್ದಾರೆ. ಪ್ರಸ್ತುತ ಲೋಕಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿರುವ ಅವರು, ಒಂದಡೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು 35963http://kannada.oneindia.com/img/2009/04/15-salman2.jpg109349election campaignರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpgnews"> ಕೊಲೆ ಪ್ರಕರಣ : 2 ಅಧಿಕಾರಿಗಳು ಅಮಾನತು | Harihara | Vijaykumar Kondajji | BJP | JDS | Election Campaign | Sandeep Patil | ಕೊಲೆ ಪ್ರಕರಣ : 2 ಅಧಿಕಾರಿಗಳು ಅಮಾನತು - Kannada Oneindia

ಕೊಲೆ ಪ್ರಕರಣ : 2 ಅಧಿಕಾರಿಗಳು ಅಮಾನತು

ಹರಿಹರ, ಮೇ. 4 : ಇತ್ತೀಚೆಗೆ ರಾಜ್ಯದಲ್ಲಿ ನಡೆದ ಎರಡನೇ ಹಂತದ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸೆದಿದ ಆರೋಪದ ಮೇಲೆ ಹರಿಹರದ ಇಬ್ಬರು ಅಧಿಕಾರಿಗಳನ್ನು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಪಾಟೀಲ್ ಅಮಾನತುಗೊಳಿಸಿದ್ದಾರೆ.

ವಿಜಯಕುಮಾರ್ ಕೊಂಡಜ್ಜಿ (52) ಅವರು ಕಳೆದ ಕೆಲ ದಿನಗಳಿಂದ ಹಿಂದೆಯೇ ತನ್ನ ಜೀವಕ್ಕೆ ಅಪಾಯವಿದೆ. ಆದ್ದರಿಂದ ಸೂಕ್ತ ಪೊಲೀಸ್ ರಕ್ಷಣೆ ನೀಡಿ ಎಂದು ಅವರು ಮನವಿ ಮಾಡಿಕೊಂಡಿದ್ದರು. ಆದರೆ, ವಿಜಯಕುಮಾರ್ ಅವರ ಮನವಿಗೆ ಸ್ಪಂದಿಸಿದೇ ಕರ್ತವ್ಯಲೋಪ ಎಸೆಗಿದ್ದರಿಂದ ಹರಿಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ರಮೇಶ್ ಕುಮಾರ್ ಹಾಗೂ ಪಿಎಸ್ಐ ಮೆಹಬೂಬ್ ಅಲಿ ಎಂಬ ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ಸಂದೀಪ್ ಪಾಟೀಲ್ ಹೇಳಿದರು.

ಕಳೆದ ತಿಂಗಳು ಏಪ್ರಿಲ್ 29 ರಂದು ಬಿಜೆಪಿ-ಜೆಡಿಸ್ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿಯಲ್ಲಿ ವಿಜಯಕುಮಾರ್ ಮೃತಪಟ್ಟಿದ್ದರು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಪಾಟೀಲ್ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

ಜೆಡಿಎಸ್ ಕಾರ್ಯಕರ್ತನ ಕೊಲೆ; ಇಬ್ಬರ ಬಂಧನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+