484041ಹಂದಿಜ್ವರಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484041ಹಂದಿಜ್ವರತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484041ಹಂದಿಜ್ವರಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484041ಹಂದಿಜ್ವರದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg484041ಹಂದಿಜ್ವರಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್/news/2009/08/04/swine-flu-new-guidelines-for-private-hospital-azad.htmlನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ 38412http://kannada.oneindia.com/img/2009/08/04-gulam-nabi-azad1.jpg38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpgnews"> ಹಂದಿಜ್ವರ : 1000 ಪ್ರಕರಣ ಬೆಳಕಿಗೆ, 20 ಸಾವು | Swine Flu | India | Mexico | Colombia | Europe | ಹಂದಿಜ್ವರ : 1000 ಪ್ರಕರಣ ಬೆಳಕಿಗೆ, 20 ಸಾವು - Kannada Oneindia

ಹಂದಿಜ್ವರ : 1000 ಪ್ರಕರಣ ಬೆಳಕಿಗೆ, 20 ಸಾವು

ಜಿನೇವಾ, ಮೇ. 4 : ವಿಶ್ವದ ನಾನಾ ದೇಶಗಳಲ್ಲಿ ಹಂದಿಜ್ವರದ 1000 ಪ್ರಕರಣಗಳು ದೃಢಪಟ್ಟಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ವಿಶ್ವದ 17 ದೇಶಗಳಲ್ಲಿ ಹಂದಿಜ್ವರ ಪ್ರಕರಣಗಳು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿವೆ. ಅಲ್ಲದೇ ಈ ಮಾರಕ ರೋಗಕ್ಕೆ ಇದುವರೆಗೆ ಒಟ್ಟು 20 ಮಂದಿ ಬಲಿಯಾಗಿದ್ದಾರೆ.

ಮೆಕ್ಸಿಕೋದಲ್ಲಿ 506 ಪ್ರಕರಣಗಳು ದಾಖಲಾಗಿದ್ದು, 19 ಮಂದಿ ಬಲಿಯಾಗಿದ್ದಾರೆ. ಸ್ಪೇನ್ ನಲ್ಲಿ 20, ಬ್ರಿಟನ್ ನಲ್ಲಿ 16, ಜರ್ಮನಿಯಲ್ಲಿ 8 ಹಂದಿ ಜ್ವರದ ಪ್ರಕರಣಗಳು ಬೆಳಕಿಗೆ ಬಂದಿದೆ. ಅಮೆರಿಕದಲ್ಲಿ 160 ಪ್ರಕರಣಗಳು ಈವರೆಗೆ ವರದಿಯಾಗಿದ್ದು. ಒಬ್ಬ ಮೃತಪಟ್ಟಿದ್ದಾನೆ. ಅಲ್ಲದೇ ಕೆನಡಾದಲ್ಲಿ ಹಂದಿ ಜ್ವರದ 70 ಪ್ರಕರಣಗಳು ಪತ್ತೆಯಾಗಿವೆ.

ಈ ಮಧ್ಯೆ ಕೊಲಂಬಿಯಾದಲ್ಲಿ ಹಂದಿ ಜ್ವರಕ್ಕೆ 42 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಇತ್ತೀಚೆಗೆ ಮೆಕ್ಸಿಕೋದಿಂದ ಹಿಂತಿರುಗಿದ್ದ ಎಂದು ಆರೋಗ್ಯಇಲಾಖೆ ತಿಳಿಸಿದೆ. ಇದರಿಂದ ಹಂದಿಜ್ವರದಿಂದ ಬಳಲುತ್ತಿರುವ 18ನೇ ರಾಷ್ಟ್ರ ಎಂದು ಗುರುತಿಸಿಕೊಂಡಿದೆ. ಮಾರಕ ಹಂದಿಜ್ವರ 50 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಲ್ಲಿ ಅಪರೂಪ. ಸಾಮಾನ್ಯವಾಗಿ ಯುವಜನರಲ್ಲಿ ಹೆಚ್ಚಿಗೆ ಕಂಡು ಬಂದಿದೆ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದ 32 ರಾಜ್ಯಗಳಲ್ಲಿ ಈ ರೋಗ ವ್ಯಾಪಿಸಿದ್ದು, 226 ಮಂದಿ ರೋಗದಿಂದ ಬಳಲುತ್ತಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+