233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg236259rajnath singhಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg236259rajnath singhರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg236259rajnath singhರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg236259rajnath singhಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg236259rajnath singhಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpg276844bharatiya janata partyಒರಿಸ್ಸಾ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಗೆಲವು/news/2009/03/11/naveen-patnaik-bjd-govt-wins-trust-vote-in-orissa.htmlಭುವನೇಶ್ವರ, ಮಾ. 11 : ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅಗ್ನಿಪರೀಕ್ಷೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಕೊನೆಗೂ ತೀವ್ರ ಕೋಲಾಹಲ ಸೃಷ್ಟಿಸಿದ್ದ ಒರಿಸ್ಸಾ ಸರ್ಕಾರದ ವಿಶ್ವಾಸಮತದಲ್ಲಿ ಬಿಜೆಡಿ ನೇತೃತ್ವಕ್ಕೆ ಸರ್ಕಾರ ಅಗತ್ಯ ಸಂಖ್ಯಾಬಲ ತೋರಿಸಲು ಸಫಲವಾಗಿದೆ. ತೃತೀಯ ರಂಗದ ಅಂಗ ಪಕ್ಷಗಳು ಸರ್ಕಾರದ ಕೈ ಹಿಡಿದಿದ್ದರಿಂದ ಸರ್ಕಾರ ಅಪಾಯದಿಂದ ಪಾರಾಗಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ 35147http://kannada.oneindia.com/img/2009/03/11-naveen-patnaik1.jpg276844bharatiya janata partyಒತ್ತಿನೆಣಿಯಲ್ಲಿ ಚಾಪ್ಲಿನ್ ಪ್ರತಿಮೆ ನಿರ್ಮಾಣಕ್ಕೆ ಅಡ್ಡಿ/movies/controversy/2009/03/0315-chaplin-statue-will-hurt-hindu-sentiments-bjp.htmlಬೈಂದೂರು, ಮಾ. 15 : ಒತ್ತಿನೆಣಿ ಕಡಲ ತೀರದಲ್ಲಿ ಚಾರ್ಲಿ ಚಾಪ್ಲಿನ್ ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ಸೇರಿ ಅನೇಕ ಹಿಂದೂ ಸಂಘಟನೆಗಳ ಕಾರ್ಯಕರ್ತರು ತಡೆ ಒಡ್ಡಿದ್ದು, ಕಾಮಗಾರಿ ಆರಂಭ ಹಂತದ ನಿರ್ಮಾಣವನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಕನ್ನಡ ಚಲನಚಿತ್ರ ನಟ ಹೇಮಂತ್ ಹೆಗ್ಡೆ ಹೌಸ್ ಪುಲ್ ಚಿತ್ರಕ್ಕಾಗಿ 67 ಅಡಿ ಎತ್ತರದ ಚಾರ್ಲಿ ಚಾಪ್ಲಿನ್ ಪ್ರತಿಮೆ ನಿರ್ಮಾಣಕ್ಕೆ 35233http://kannada.oneindia.com/img/2009/03/15-hemanth-hegde1.jpg276844bharatiya janata partyವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg276844bharatiya janata partyಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg276844bharatiya janata partyಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpgnews"> 4ನೇ ಹಂತ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ | Lok Sabha election 2009 | Rajnath Singh | BJP| Lalu Prasad Yadav | 4ನೇ ಹಂತ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ - Kannada Oneindia

4ನೇ ಹಂತ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ನವದೆಹಲಿ, ಮೇ. 5 : ನಾಲ್ಕನೇ ಹಂತದ ಲೋಕಸಭೆ ಚುನಾವಣೆಯ ಮತದಾನ ಮೇ 7 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಸೇರಿದಂತೆ ಅನೇಕ ಘಟಾನುಘಟಿ ಮುಖಂಡರ ಹಣೆಬರಹವನ್ನು ಗುರುವಾರ ಮತದಾರರು ಬರೆಯಲಿದ್ದಾರೆ.

ನಾಲ್ಕನೇ ಹಂತದಲ್ಲಿ ಎಂಟು ರಾಜ್ಯ ಹಾಗೂ ಕೇಂದ್ರಾಡಳಿತ ಸೇರಿದಂತೆ ಒಟ್ಟು 85 ಲೋಕಸಭೆ ಕ್ಷೇತ್ರಗಳಲ್ಲಿ ಗುರುವಾರ ಮತದಾನ ನಡೆಯಲಿದೆ. ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಇಟಾ ಲೋಕಸಭೆ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆ ನಡೆಸಿದ್ದಾರೆ.

ಅಲ್ಲದೇ, ಫಾರೂಕ್ ಅಬ್ದುಲ್, ಸಚಿನ್ ಪೈಲೆಟ್, ಶೇಖರ್ ಸುಮನ್, ಭಜನ್ ಲಾಲ್, ಶತೃಘ್ನ ಸಿನ್ಹಾ ಕೂಡಾ ಕಣದಲ್ಲಿದ್ದಾರೆ. ರಾಜಸ್ತಾನ-25, ಹರಿಯಾಣ-10, ದೆಹಲಿ-7, ಬಿಹಾರ್-3, ಜಮ್ಮು ಕಾಶ್ಮೀರ-1, ಪಂಜಾಬ-18, ಉತ್ತರ ಪ್ರದೇಶ-18 ಹಾಗೂ ಪಶ್ಚಿಮ ಬಂಗಾಲ-17 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 9.46 ಕೋಟಿ ಜನರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. 1.29 ಲಕ್ಷ ಮತಗಟ್ಟೆಗಳನ್ನು ರಚಿಸಲಾಗಿದ್ದು, ಸುಮಾರು 6 ಲಕ್ಷ ಜನರು ಮತದಾನ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+