27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg39686protestಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg39686protestಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39686protestಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39686protestಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39686protestಮೆಟ್ರೋ ವಿರೋಧಿಸಿ ಮಾನವ ಸರಪಳಿ ಪ್ರತಿಭಟನೆ/news/2009/04/15/human-chain-protest-against-bmrcl-project-lalbagh.htmlಬೆಂಗಳೂರು, ಏ. 15 : ಮೆಟ್ರೋ ರೈಲು ನಿಲ್ದಾಣದ ನಿರ್ಮಾಣಕ್ಕಾಗಿ ಅಪರೂಪದ ಹಾಗೂ ಅಮೂಲ್ಯ ಸಸ್ಯರಾಶಿ ಮತ್ತು ಗಿಡಗಳನ್ನು ಹೊಂದಿರುವ ಲಾಲ್ ಬಾಗ್ ನ್ನು ನಾಶ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಸಿರು ಉಸಿರು ನಾಗರಿಕ ವೇದಿಕೆ ವತಿಯಿಂದ ಏಪ್ರಿಲ್ 15 ಬುಧವಾರ ಸಂಜೆ 6 ಗಂಟೆಗೆ ಲಾಲ್ ಬಾಗ್ ಮುಂಭಾಗದಲ್ಲಿ ಮಾನವ ಸರಪಳಿ ಪ್ರತಿಭಟನೆ 35971http://kannada.oneindia.com/img/2009/04/15-lalbagh-metro-protest1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಮಸ್ಕಿ ಗಡೀಪಾರಿಗೆ ದಲಿತ ಸಂಘಟನೆಗಳು ಆಗ್ರಹ | BR Ambedkar | DSS | Gangavathi Bandh | BJP | Manohar Maski | Protest | ಮಸ್ಕಿ ಗಡೀಪಾರಿಗೆ ದಲಿತ ಸಂಘಟನೆಗಳು ಆಗ್ರಹ - Kannada Oneindia

ಮಸ್ಕಿ ಗಡೀಪಾರಿಗೆ ದಲಿತ ಸಂಘಟನೆಗಳು ಆಗ್ರಹ

ಗಂಗಾವತಿ, ಮೇ. 5 : ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಮನೋಹರ್ ಮಸ್ಕಿ ಅವರು ಅವಹೇಳಕಾರಿ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ದಲಿತ ಸಂಘರ್ಷ ಸಮಿತಿ ಇಂದು ಕರೆ ನೀಡಿದ್ದ ಗಂಗಾವತಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ ಮುಂಗಟ್ಟುಗಳು ಬಹುತೇಕವಾಗಿ ಬಂದ್ ಮಾಡಿ ಬಂದ್ ನಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಯಾವುದೇ ಅಹಿತಕರ ಘಟನೆ ಜರುಗಿಲ್ಲ.

ಸಂವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಆರೋಪದ ಮೇಲೆ ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಮನೋಹರ್ ಮಸ್ಕಿ ವಿರುದ್ದ ದಲಿತ ಸಂಘರ್ಷ ಸಮಿತಿಗಳು ರಾಯಚೂರು, ದಾವಣಗೆರೆ ಮತ್ತು ಯಾದಗಿರಿಯಲ್ಲಿ ಬಂದ್ ಕರೆ ಆಚರಿಸಲಾಗಿತ್ತು. ಇತ್ತೀಚೆಗೆ ಯಾದಗಿರಿಯಲ್ಲಿ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಮನೋಹರ್ ಮಸ್ಕಿ, ಅಂಬೇಡ್ಕರ್ ಅವರು ಸಂವಿಧಾನ ಬರೆದಿಲ್ಲ. ಸಂವಿಧಾನ ರೂಪಿಸುವ ಕರಡು ಸಮಿತಿಗೆ ಅಧ್ಯಕ್ಷರಾಗಿದ್ದರು ಎಂಬ ಹೇಳಿಕೆ ನೀಡಿದ್ದರು.

ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಮಸ್ಕಿಅವರನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಬೇಕು. ಅವರನ್ನು ರಾಜ್ಯದಿಂದ ಗಡೀಪಾರು ಮಾಡಬೇಕು. ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅವರನ್ನು ಬಂಧಿಸಬೇಕು ಎನ್ನುವುದು ದಲಿತ ಸಂಘಟನೆಗಳ ಒತ್ತಾಯವಾಗಿದೆ. ಹಾಗೂ ಮಸ್ಕಿ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ. ಘಟನೆಗೆ ಸಂಬಂಧಿಸಿದಂತೆ ಮನೋಹರ ಮಸ್ಕಿ ಅವರು ಈಗಾಗಲೇ ಕ್ಷಮೆ ಕೇಳಿದ್ದಾರೆ.

ಸುರಪುರ ಪೊಲೀಸ್ ಠಾಣೆಗೆ ಶರಣಾಗಿದ್ದ ಮನೋಹರ್ ಮಸ್ಕಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾದ್ದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು, ಪ್ರಚಾರ ಸಭೆಯಲ್ಲಿ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+