124369ಭ್ರಷ್ಟಾಚಾರಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124369ಭ್ರಷ್ಟಾಚಾರಸಂಪಂಗಿ ಜಯದೇವ ಆಸ್ಪತ್ರೆಗೆ ದಾಖಲು/news/2009/01/30/kgf-mla-sampangi-admitted-to-jayadeva-hospital.htmlಬೆಂಗಳೂರು, ಜ. 30 : ನಗರದ ಶಾಸಕರ ಭವನದ ಮೇಲೆ ಗುರುವಾರ ಲೋಕಾಯುಕ್ತರ ತಂಡ ನಡೆಸಿದ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದ ಬಿಜೆಪಿ ಶಾಸಕ ವೈ ಸಂಪಂಗಿ ಅವರ ನ್ಯಾಯಾಂಗ ಬಂಧನವನ್ನು ಫೆ. 3ರ ತನಕ ಮುಂದುವರೆಸಲಾಗಿದೆ. ಆರೋಪಿ ಸಂಪಂಗಿ ಅನಾರೋಗ್ಯದ ಕಾರಣದಿಂದ ಇಂದು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಆರೋಪಿ ಪರ ವಕೀಲ ಶ್ಯಾಮ್ ಸುಂದರ್ 34375http://kannada.oneindia.com/img/2009/01/30-sampangi-y2e.jpg124369ಭ್ರಷ್ಟಾಚಾರಬೇಂದ್ರೆ ಮಾಸ್ತರರ ಕುರುಡು ಕಾಂಚಾಣ/literature/poem/2009/0130-money-is-what-money-does-bendre-birthday.htmlಶನಿವಾರ(ಜ.31)ಧಾರವಾಡದ ದೇಸಿ ಸೊಗಡಿನ ವರಕವಿ ಬೇಂದ್ರೆ ಮಾಸ್ತರರ 131ನೇ ಹುಟ್ಟುಹಬ್ಬ.'ಶಬ್ದ ಗಾರುಡಿಗ' ಅಂಬಿಕಾತನಯದತ್ತ ಮಾಡಿದ ಮೋಡಿ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.ಇಂದಿನ ಭ್ರಷ್ಟ ವ್ಯವಸ್ಥೆ, ದುಡ್ಡಿನ ಹಿಂದೆ ಬಿದ್ದು ಸಮಾಜ ಸ್ವಾಸ್ಥ್ಯ ಕೆಡಿಸುವ ರಾಜಕಾರಣಿಗಳು ಅಧಿಕಾರಿಗಳನ್ನು ಧಿಕ್ಕರಿಸುವ ಗೀತ 'ಕುರುಡು ಕಾಂಚಾಣ' ಕವಿಯ ಹುಟ್ಟುಹಬ್ಬಕ್ಕೆ ಕಾಂಚಾಣದ ಕೊಡುಗೆ !ರಚನೆ: ಅಂಬಿಕಾತನಯದತ್ತ(ದ.ರಾ.ಬೇಂದ್ರೆ)ಕವನ ಸಂಕಲನ:ನಾದಲೀಲೆಕುರುಡು ಕಾಂಚಾಣ ಕುಣಿಯುತಲಿತ್ತುಕಾಲಿಗೆ ಬಿದ್ದವರ ತುಳಿಯುತಲಿತ್ತೊsಕುರುಡು 34380http://kannada.oneindia.com/img/2009/01/30-bendre4.jpg124369ಭ್ರಷ್ಟಾಚಾರನೈತಿಕತೆಗೂ ಕಾನೂನಿಗೂ ವ್ಯತ್ಯಾಸ ಇದೆ : ರೇಣುಕಾಚಾರ್ಯ/column/majavani/2009/0131-morality-and-law-are-different-renukacharya.htmlಬೆಂಗಳೂರು ಜ. 31 : ಸಂಪಂಗಿ ಲಂಚ ಪ್ರಕರಣದ ಬಗೆಗೆ ತೀವ್ರವಾದ ಪ್ರತಿಕ್ರಿಯೆ ನೀಡಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ "ನೈತಿಕತೆ ಮತ್ತು ಕಾನೂನಿನ ನಡುವೆ ಬಹಳ ವ್ಯತ್ಯಾಸ ಇದೆ" ಎಂದಿದ್ದಾರೆ.ಲಂಚದ ಆರೋಪ ಹೊತ್ತಿರುವ ಕೆಜಿಎಫ್ ಶಾಸಕ ವೈ ಸಂಪಂಗಿಯವರನ್ನು ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ಭೇಟಿ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ರೇಣುಕಾಚಾರ್ಯ ಅವರು "ನೈತಿಕತೆ ಮತ್ತು ಕಾನೂನು 34393http://kannada.oneindia.com/img/2009/01/31-renukacharya1e.jpg124369ಭ್ರಷ್ಟಾಚಾರನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ/news/2009/01/31/justice-nanjegowda-venkatachala-joins-bjp.htmlಬೆಂಗಳೂರು, ಜ. 31 : ಲೋಕಾಯುಕ್ತರಾಗಿದ್ದ ಸಮಯದಲ್ಲಿ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಮಾಜಿ ಲೋಕಾಯುಕ್ತ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಂಜೇಗೌಡ ವೆಂಕಟಾಚಲ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.ಲೋಕಾಯುಕ್ತರಾಗಿ ಅವಧಿ ಮುಗಿಸಿದ ನಂತರ ನಿರಂತರವಾಗಿ ರಾಜಕೀಯ ಸೇರುವ ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದ ವೆಂಕಟಾಚಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ 34398http://kannada.oneindia.com/img/2009/01/31-venkatachala3.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg486342sureshkumarಅಡ್ವೋಕೇಟ್ ಜನರಲ್ ಹೊಳ್ಳ ರಾಜೀನಾಮೆ/news/2009/06/16/advocate-general-uday-holla-resigns.htmlಬೆಂಗಳೂರು, ಜೂ. 16 : ವೈಯಕ್ತಿಕ ಕಾರಣಗಳಿಂದ ರಾಜ್ಯ ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ ಅವರು ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ರಾಮೇಶ್ವರ್ ಠಾಕೂರ್ ಅವರನ್ನು ಭೇಟಿ ಮಾಡಿದ ಹೊಳ್ಳ ತಮ್ಮ ರಾಜೀನಾಮೆ ಪತ್ರವನ್ನು ಸ್ವೀಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕಾನೂನು ಸಚಿವ ಸುರೇಶ್ ಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ ನಂತರ ರಾಜ್ಯಪಾಲರನ್ನು 37363http://kannada.oneindia.com/img/2009/06/16-uday-holla1.jpg486342sureshkumarಪತ್ರಕರ್ತರ ಮೇಲೆ ವಕೀಲರ ಪುಂಡಾಟಿಕೆ/news/2009/11/09/sureshkumar-condemns-advocate-beat-up-scribes.htmlಬೆಂಗಳೂರು, ನ. 9 : ನ್ಯಾಯಕರನ್ ದಿನಕರನ್ ಅವರ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ವಕೀಲರ ಸಂಘ ನಡೆಸಿದ ಬಹಿಷ್ಕಾರ ಕಾರ್ಯಕ್ರಮದ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ವಕೀಲರ ಗುಂಪೊಂದು ಪುಂಡಾಟಿಕೆ ನಡೆಸಿದ ಘಟನೆಯನ್ನು ಕಾನೂನು ಮತ್ತು ಸಂಸದೀಯ ಇಲಾಖೆ ಸಚಿವ ಸುರೇಶಕುಮಾರ್ ಬಲವಾಗಿ ಖಂಡಿಸಿದ್ದಾರೆ. ವಕೀಲರ ಅನಾಗರಿಕ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ 40129http://kannada.oneindia.com/img/2009/11/09-suresh-kumar2e.jpg486342sureshkumarಸಿಎಂ ಉದಾಸಿ ಸ್ಪೀಕರ್ ಆಗುವ ಸಾಧ್ಯತೆ ? /news/2009/11/13/udasi-likely-to-appiont-as-speaker.htmlಬೆಂಗಳೂರು, ನ. 13 : ಜಗದೀಶ್ ಶೆಟ್ಟರ್ ಅವರಿಂದ ತೆರವಾಗುತ್ತಿರುವ ಸ್ಪೀಕರ್ ಸ್ಥಾನಕ್ಕೆ ಯಾರನ್ನು ನೇಮಿಸಬೇಕು ಎಂಬ ಕಸರತ್ತು ತೀವ್ರಗೊಂಡಿದ್ದು, ಮುಖ್ಯವಾಗಿ ಸಚಿವರಾದ ಸಿಎಂ ಉದಾಸಿ, ಸುರೇಶಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಉಪಸಭಾಪತಿ ಕೆ ಜಿ ಭೂಪಯ್ಯ ಅವರ ಹೆಸರುಗಳು ಬಲವಾಗಿ ಕೇಳಿಬರುತ್ತಿವೆ.ಉದಾಸಿ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ರೆಡ್ಡಿ ಬಣ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ 40197http://kannada.oneindia.com/img/2009/11/13-cm-udasi1.jpg486342sureshkumarರಾಜಾಜಿನಗರ ಸ್ಲಮ್ ಮಾಯ: ಸುರೇಶ್ ಕುಮಾರ್/news/2009/11/27/bjp-government-to-make-karnataka-slum-free.htmlಬೆಂಗಳೂರು, ನ.27: ಕೊಳಚೆ ಪ್ರದೇಶ ರಹಿತ ರಾಜಾಜಿನಗರದ ನಿರ್ಮಾಣಕ್ಕಾಗಿ ರಾಜಾಜಿನಗರದ ವಿಧಾನಸಭಾ ಕ್ಷೇತ್ರದ ಕೊಳಚೆ ಪ್ರದೇಶಗಳಲ್ಲಿ ಕೊಳಚೆ ನಿರ್ಮೂಲನಾ ಮಂಡಳಿ ಮೂಲಕ ನೂತನ ತಂತ್ರಜ್ಞಾನ ಉಪಯೋಗಿಸಿ 5 ಸಾವಿರ ಮನೆಗಳನ್ನು ನಿರ್ಮಾಣ ಮಾಡಲು ಸಂಕಲ್ಪಿಸಲಾಗಿದೆ. ಮೊದಲ ಹಂತದಲ್ಲಿ 163 ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಸಚಿವ ಸುರೇಶ್‌ಕುಮಾರ್ ಹೇಳಿದರು.ಅವರು ಗುರುವಾರ ರಾಜಾಜಿನಗರದ ಇಂದಿರಾ ನಗರ ಕೊಳಚೆ 40437http://kannada.oneindia.com/img/2009/11/27-suresh-kumar4.jpgnews"> ಪಿಡಬ್ಲ್ಯುಡಿ ಲಂಚಾವತಾರ : ಇಲಾಖಾ ತನಿಖೆಗೆ ಆದೇಶ | PWD | CM Udashi | Suresh Kumar | BJP | Mumtaz Ali Khan | ಪಿಡಬ್ಲ್ಯುಡಿ ಲಂಚಾವತಾರ : ಇಲಾಖಾ ತನಿಖೆಗೆ ಆದೇಶ - Kannada Oneindia

ಪಿಡಬ್ಲ್ಯುಡಿ ಲಂಚಾವತಾರ : ಇಲಾಖಾ ತನಿಖೆಗೆ ಆದೇಶ

ಬೆಂಗಳೂರು, ಮೇ. 5 : ಸಚಿವರ ಸರಕಾರಿ ನಿವಾಸಗಳ ದುರಸ್ತಿ ಹಾಗೂ ಪಿಠೋಪಕರಣ ಖರೀದಿಯಲ್ಲಿ ಲಕ್ಷಾಂತರ ರುಪಾಯಿ ಅವ್ಯವಹಾರ ನಡೆದಿರುವ ಶಂಕೆಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ತನಿಖೆ ನಡೆಸಲು ಮುಂದಾಗಿದೆ.

ಇಲಾಖಾ ವಿಚಾರಣೆ ಸಂಬಂಧಿಸಿದಂತೆ ಸೋಮವಾರ ಆದೇಶ ಹೊರಬಿದ್ದಿದ್ದು, ಒಂದು ವಾರದ ಗಡುವು ವಿಧಿಸಲಾಗಿದೆ. ಒಂದು ವಾರದ ನಂತರ ವಿಚಾರಣಾ ವರದಿ ಸರಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ತಮ್ಮ ನಿವಾಸಗಳ ನವೀಕರಣ ಹಾಗೂ ಖರೀದಿ ವೆಚ್ಚವನ್ನು ಮಾರುಕಟ್ಟೆ ದರಕ್ಕೆ ಹೋಲಿಸಿದರೆ ಸಾಕಷ್ಟು ವ್ಯತ್ಯಾಸವಿದೆ. ಭ್ರಷ್ಟಾಚಾರ ಶಂಕೆ ಇದ್ದು ಸಮಗ್ರ ತನಿಖೆ ಅಗತ್ಯ ಎಂದು ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ಹಾಗೂ ವಕ್ಫ್ ಖಾತೆ ಸಚಿವ ಮಮ್ತಾಜ್ ಅಲಿ ಖಾನ್ ಆಗ್ರಹಿಸಿದ್ದರು.

ಮಾಹಿತಿ ಕಾಯ್ದೆಯಡಿ ಸಾರ್ವಜನಿಕರೊಬ್ಬರು ಸಚಿವರ ನಿವಾಸಗಳ ದುರಸ್ತಿ ವೆಚ್ಚದ ಬಗ್ಗೆ ಅರ್ಜಿ ಸಲ್ಲಿಸಿದ್ದರಿಂದ ಲೋಕೋಪಯೋಗಿ ಇಲಾಖೆಯ ಭ್ರಷ್ಟಾಚಾರ ಬಹಿರಂಗಗೊಂಡಿತ್ತು. ಈ ಮಾಹಿತಿ ಮಾಧ್ಯಮಗಳಲ್ಲಿ ಬಹಿರಂಗಗೊಂಡ ಮರುದಿನವೇ ಸಚಿವ ಸುರೇಶ್ ಕುಮಾರ್ ತನಿಖೆಗೆ ಆಗ್ರಹಿಸಿದ್ದರು. ಲೋಕೋಪಯೋಗಿ ಇಲಾಖೆ ಖರೀದಿ ಮತ್ತು ನವೀಕರಣಕ್ಕೆ ಯಾವ ಮಾನದಂಡ ಅನುಸರಿಸುತ್ತದೆ ಹಾಗೂ ಅವುಗಳು ಎಷ್ಟು ಪಾರದರ್ಶಕವಾಗಿರುತ್ತವೆ ಎಂಬುದು ಬೆಳಕಿಗೆ ಬಂದರೆ ಸಾರ್ವಜನಿಕ ಜೀವನದಲ್ಲಿ ಪ್ರಮಾಣಿಕತೆ, ಸ್ವಚ್ಛತೆ ಪ್ರತಿಪಾದಿಸುತ್ತ ಬಂದಿರುವ ನನ್ನಂಥವರು ಇಂಥ ಅನಗತ್ಯ ಆರೋಪ ಎದುರಿಸುವುದು ತಪ್ಪುತ್ತದೆ ಎಂದು ಸುರೇಶ್ ಕುಮಾರ್ ತಮ್ಮ ನೋವು ವ್ಯಕ್ತಪಡಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+