486995ವಿಜಯಕುಮಾರ್'ಮಗಧೀರ'ನ ವಿರುದ್ಧ ತಿರುಗಿ ಬಿದ್ದ ಕನ್ನಡ ನಿರ್ಮಾಪಕ/movies/headlines/2009/08/11-kfpa-protest-against-non-kannada-films.html''ಪರಭಾಷಾ ಚಿತ್ರ ವಿತರಕರ ಹಾವಳಿಯಿಂದ ಕನ್ನಡ ನೆಲದಲ್ಲಿ ಕನ್ನಡ ಚಿತ್ರಗಳಿಗೆ ತೊಂದರೆಯಾಗಿದೆ. ಕನ್ನಡ ಚಿತ್ರ ನಿರ್ಮಾಪಕ ಬೀದಿಗೆ ಬರುವಂತಾಗಿದೆ'' ಎಂದು ಆಗ್ರಹಿಸಿ ಕನ್ನಡ ಚಿತ್ರ ನಿರ್ಮಾಪಕರ ಸಂಘ ಕನ್ನಡ ಭಾಷೆ ಮತ್ತು ಕನ್ನಡ ಚಿತ್ರ ನಿರ್ಮಾಪಕನನ್ನು ಉಳಿಸಿಕೊಳ್ಳಲು ಮಂಗಳವಾರ ಪ್ರತಿಭಟನಾ ಧರಣಿಗೆ ಮುಂದಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆವರಣದಲ್ಲಿ(ಕೆಎಫ್ ಸಿಸಿ) ಬಹುತೇಕ ಕನ್ನಡ ಚಿತ್ರ 38551http://kannada.oneindia.com/img/2009/08/11-mahadeera1.jpg486995ವಿಜಯಕುಮಾರ್ಕನ್ನಡ ಚಿತ್ರಗಳನ್ನು ಸಾಯಿಸುತ್ತಿದ್ದಾರೆ: ಬಾಬು/movies/controversy/2009/08/11-singh-babu-roars-against-non-kannada-films.html''ಪರಭಾಷಾ ಚಿತ್ರಗಳ ಹಾವಳಿ ಮಿತಿಮೀರಿದೆ. ಇದು ಹೀಗೇ ಮುಂದುವರಿದರೆ ಕನ್ನಡ ಚಿತ್ರಗಳಿಗೆ ಉಳಿಗಾಲವಿಲ್ಲ. ಕನ್ನಡ ಚಿತ್ರ ನಿರ್ಮಾಪಕರು ಬೀದಿ ಬೀಳುತ್ತಾರೆ. ಪರಭಾಷಾ ಚಿತ್ರಗಳ ಹಾವಳಿಯನ್ನು ತಡೆಯಿರಿ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡ ಚಿತ್ರ ನಿರ್ಮಾಪಕರ ಸಂಘ ಇಂದು ಒಕ್ಕೊರಲ ಧ್ವನಿಯಲ್ಲಿ ಪ್ರತಿಭಟಿಸಿತು.ಕನ್ನಡ ಚಿತ್ರಗಳನ್ನು ಸಾಯಿಸುತ್ತ್ತಿದ್ದಾರೆಕನ್ನಡ ಚಿತ್ರ ನಿರ್ಮಾಪಕ ಎಸ್ ವಿ ರಾಜೇಂದ್ರಸಿಂಗ್ ಬಾಬು 38556http://kannada.oneindia.com/img/2009/08/11-rajendrasing-babu1.jpg486995ವಿಜಯಕುಮಾರ್'ಮಗಧೀರ' ವಿತರಕ ವಿಜಯಕುಮಾರ್ ತಲೆದಂಡ/movies/controversy/2009/08/11-magadheera-distributor-vijayakumar-suspended.htmlಕನ್ನಡ ಚಿತ್ರ ನಿರ್ಮಾಪಕರ ಒತ್ತಡಕ್ಕೆ ಮಣಿದ ಚಲನಚಿತ್ರ ವಾಣಿಜ್ಯ ಮಂಡಲಿ ಚೇಂಬರ್ ನ ಸದಸ್ಯತ್ವದಿಂದ ಕೆ ವಿ ವಿಜಯಕುಮಾರ್ ಅವರನ್ನು ಇಂದು ವಜಾಗೊಳಿಸಿತು. ಪರಭಾಷಾ ಚಿತ್ರಗಳ ವಿರುದ್ಧ ಧ್ವನಿಯೆತ್ತಿದ್ದಕ್ಕೆ ನಿರ್ಮಾಪಕರ ಸಂಘಕ್ಕೆ ಕೊಂಚ ಮಟ್ಟಿಗೆ ಜಯ ಸಿಕ್ಕಂತಾಗಿದೆ. ವಿಜಯಕುಮಾರ್ ತೆಲುಗಿನ 'ಮಗಧೀರ' ಚಿತ್ರದ ವಿತರಕರು. ಸದಸ್ಯ ಸ್ಥಾನದಿಂದ ವಿಜಯಕುಮಾರ್ ಅವರನ್ನು ವಜಾ ಮಾಡದಿದ್ದರೆ ನಾವು ಬೀದಿಗೆ 38570http://kannada.oneindia.com/img/2009/08/11-mahadeera1.jpg486995ವಿಜಯಕುಮಾರ್ವಾಣಿಜ್ಯ ಮಂಡಳಿಯೂ ದಪ್ಪಚರ್ಮವೂ/movies/controversy/2009/08/12-vijaya-kumar-and-thick-skinned-kfcc.htmlಚಲನಚಿತ್ರ ವಾಣಿಜ್ಯ ಮಂಡಳಿ ಮತ್ತದೇ ಮೆಳ್ಳೆಗಣ್ಣ ವ್ಯಕ್ತಿಯ ಕಡೆ ಅಗಲಗಣ್ಣಿನಿಂದ ನೋಡಿದೆ. ವಿತರಕ ವಿಜಯಕುಮಾರ್ ಕಾರ್ಯದರ್ಶಿ ಹುದ್ದೆಯಿಂದ ಅಮಾನತುಗೊಂಡ್ದಿದಾರೆ ಎಂಬಲ್ಲಿಗೆ ಇತಿಹಾಸದ ಪುನರಾವರ್ತನೆಯಾಗಿದೆ. ಕಳೆದ ಸಲದ ಚುನಾವಣೆಗೆ ಮೊದಲು ಇದೇ ವಿಜಯಕುಮಾರ್ 'ಜಲ್ಸಾ" ತೆಲುಗು ಚಿತ್ರವನ್ನು ನಿಯಮಗಳನ್ನು ಗಾಳಿಗೆ ತೂರಿ ಕರ್ನಾಟಕದಲ್ಲಿ ತೆರೆಕಾಣಿಸಿದ್ದರು. ಆಗಲೂ ಅವರನ್ನು ಪದಾಧಿಕಾರಿ ಕುರ್ಚಿಯಿಂದ ಕೆಳಗೆ ಇಳಿಸಲಾಗಿತ್ತು. ಆದರೆ, ಕೆಲವೇ ತಿಂಗಳ ನಂತರ 38578http://kannada.oneindia.com/img/2009/08/12-vijay-kumar1.jpg486995ವಿಜಯಕುಮಾರ್ನಯನತಾರೆಗಿಂತ ರಶ್ಮಿ ಸಂಭಾವನೆ ರು.3ಲಕ್ಷ ಕಡಿಮೆ/movies/heroine/2009/08/19-kannada-film-swaranjali-starts-rolling.htmlಎಲ್ಲಾ ಸುಸೂತ್ರವಾಗಿ ನಡೆದಿದ್ದರೆ ದಕ್ಷಿಣದ ಖ್ಯಾತ ತಾರೆ ನಯನತಾರಾ ಕನ್ನಡಕ್ಕೆ 'ಸ್ವರಾಂಜಲಿ' ಚಿತ್ರದ ಮೂಲಕ ಅಡಿಯಿಡಬೇಕಾಗಿತ್ತು. ಸ್ವರಾಂಜಲಿ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕ ಶ್ರೀನಿವಾಸ್ ರು.14 ಲಕ್ಷದ ಸಂಭಾವನೆ ಕೊಡಲು ಮುಂದಾಗಿದ್ದರು. ಆದರೆ 'ಸ್ವರಾಂಜಲಿ' ಚಿತ್ರ ಸೆಟ್ಟೇರಲು ತಡವಾದ ಕಾರಣ ನಯನತಾರಾ ಕೈಬಿಟ್ಟಿದ್ದಾರೆ.ನಯನತಾರಾ ಸ್ಥಾನಕ್ಕೆ ದುನಿಯಾ ರಶ್ಮಿ ಆಯ್ಕೆಯಾಗಿದ್ದು, ಶ್ರೀನಿವಾಸ್ ತಮ್ಮ ಮಗ ವಿಜಯಕುಮಾರ್ 38706http://kannada.oneindia.com/img/2009/08/19-duniya-rashmi3.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ವಿಜಯಕುಮಾರ್ ಹೃದಯರೋಗಿ : ರೇಣುಕಾಚಾರ್ಯ | MP Renukacharya | Vijaykumar | JDS | BJP | Harihara | Election Campaign | Lok Sabha election 2009 | ವಿಜಯಕುಮಾರ್ ಹೃದಯರೋಗಿ : ರೇಣುಕಾಚಾರ್ಯ - Kannada Oneindia

ವಿಜಯಕುಮಾರ್ ಹೃದಯರೋಗಿ : ರೇಣುಕಾಚಾರ್ಯ

ಬೆಂಗಳೂರು, ಮೇ. 5 : ಬಿಜೆಪಿ ಪ್ರಚಾರ ವೇಳೆಯಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಉಂಟಾದ ಮಾರಾಮಾರಿಯಲ್ಲಿ ಮೃತಪಟ್ಟ ಜೆಡಿಎಸ್ ಮುಖಂಡ ವಿಜಯಕುಮಾರ್ ಅವರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಬಿಜೆಪಿಯ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಜಯಕುಮಾರ್ ಸಾವಿನ ಕುರಿತು ಸಿಬಿಐ ತನಿಖೆ ವಹಿಸಬೇಕು ಎಂದು ಕಾಂಗ್ರೆಸ್-ಜೆಡಿಎಸ್ ಒಕ್ಕೊರಲಿನ ಆಗ್ರಹವನ್ನು ಅವರು ತಳ್ಳಿ ಹಾಕಿದರು. ಪೋಸ್ಟ್ ಮಾರ್ಟಮ್ ವರದಿ ಪ್ರಕಾರ ವಿಜಯಕುಮಾರ್ ಅವರು ಹೃದಯ ರೋಗಿಯಾಗಿದ್ದರು. ಅಲ್ಲದೇ ಕಳೆದ ನವೆಂಬರ್ ತಿಂಗಳಲ್ಲಿ ಈ ಸಂಬಂಧ ವಿಜಯಕುಮಾರ್ ಅವರು ಚಿಕಿತ್ಸೆ ಪಡೆದುಕೊಂಡಿದ್ದರು. ಕಳೆದ ತಿಂಗಳಲ್ಲಿ 29 ರಂದು ಹರಿಹರದಲ್ಲಿ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಮಾತಿನ ಚಕಮಕಿಯಲ್ಲಿ ತೀವ್ರ ಒತ್ತಡದಿಂದ ಅವರಿಗೆ ತೀವ್ರವಾದ ಹೃದಯಾಘಾತವಾಗಿ ಕುಸಿದು ಬಿದ್ದ ಅವರು ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾರೆ ಎಂದು ರೇಣುಕಾಚಾರ್ಯ ವಿವರಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಿದ್ದಾರೆ. ಸಿಬಿಐ ತನಿಖೆ ನಡೆಸುವಂತ ಪ್ರಕರಣವಂತೂ ಅಲ್ಲ ಎಂದಿರುವ ರೇಣುಕಾಚಾರ್ಯ, ಸೋಲಿನ ಭೀತಿಯಲ್ಲಿರುವ ಜೆಡಿಎಸ್ ನಾಯಕರು ವಿನಾಕಾರಣ ಈ ವಿಷಯವನ್ನು ದೊಡ್ಡದನ್ನಾಗಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

ಕೊಲೆ ಪ್ರಕರಣ : 2 ಅಧಿಕಾರಿಗಳು ಅಮಾನತು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+