379644studentsರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg379644studentsಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg379644studentsಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg379644studentsಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg379644studentsರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg273882ವಿದ್ಯಾರ್ಥಿಗಳುಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ/news/2009/04/10/gulbarga-to-become-plastic-free-city-soon.htmlಗುಲಬರ್ಗಾ, ಏ. 10: " ಗುಲಬರ್ಗಾ - ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಮೂಲಕ ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ಮಾಡುವ ನಿಟ್ಟಿನಲ್ಲಿ, ಗುಲಬರ್ಗಾ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಆನಂದ ಭೈರಾರಡ್ಡಿ, ನ್ಯಾಯಮೂರ್ತಿ ಸುಭಾಷ ಅಡಿ, ನ್ಯಾಯಮೂರ್ತಿ ವೇಣುಗೋಪಾಲ್ ಗೌಡ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ, ಗುಲಬರ್ಗಾ ಪ್ರಾದೇಶಿಕ 35864http://kannada.oneindia.com/img/2009/04/10-plastic-bag1.jpg273882ವಿದ್ಯಾರ್ಥಿಗಳುಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg273882ವಿದ್ಯಾರ್ಥಿಗಳುಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg273882ವಿದ್ಯಾರ್ಥಿಗಳುಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpg273882ವಿದ್ಯಾರ್ಥಿಗಳುಸ್ಕಾರ್ಫ್ ಧರಿಸಲು ಅನುಮತಿ ಕೊಡಿ : ಆಸ್ಮಿನ್/news/2009/08/19/ban-on-headscarf-ashmin-to-continue-education.htmlಬಂಟ್ವಾಳ, ಆ. 19 : ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಂಗಳೂರು ಜಿಲ್ಲೆಯಲ್ಲಿ ಮತ್ತೊಮ್ಮೆ ಕೋಮು ಗಲಭೆಗಳು ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜಿನಲ್ಲಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ಕಾಲೇಜಿನ ಆಡಳಿತ ಮಂಡಳಿಯ ನಿಯಮ ಭಾರಿ ವಿವಾದವನ್ನೇ ಸೃಷ್ಟಿಸಿದೆ.ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ 38708http://kannada.oneindia.com/img/2009/08/19-ayesha-ashmin1.jpgnews"> ಮೇ 10ಕ್ಕೆ ಪಿಯುಸಿ ಫಲಿತಾಂಶ | PUC results | Pre University Education Department | Students | Bengaluru | ಮೇ 10ಕ್ಕೆ ಪಿಯುಸಿ ಫಲಿತಾಂಶ - Kannada Oneindia

ಮೇ 10ಕ್ಕೆ ಪಿಯುಸಿ ಫಲಿತಾಂಶ

ಬೆಂಗಳೂರು, ಮೇ. 5 : ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇದೇ 10 ರಂದು ರಾಜ್ಯದ ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಕಟವಾಗಲಿದೆ. ಸಿಇಟಿ ಪರೀಕ್ಷೆ ಮೇ 8 ರಂದು ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಭಾನುವಾರ (ಮೇ 10) ಫಲಿತಾಂಶ ಪ್ರಕಟಿಸಲು ತೀರ್ಮಾನಿಸಲಾಗಿದೆ.

ಈ ಸಂಬಂಧ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಆಯುಕ್ತ ಎಸ್ ಜಿ ಹೆಗಡೆ ತಿಳಿಸಿದ್ದಾರೆ. ಮೇ 9 ರ ಮಧ್ಯಾಹ್ನ 3 ಗಂಟೆಯ ಬಳಿಕ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮರುದಿನ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲು ಕ್ರಮಕೈಗೊಳ್ಳಲಾಗಿದೆ. ಮಾರ್ಚ್ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ 6.20 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಕಲಾ ವಿಭಾಗದಲ್ಲಿ 3.10 ಲಕ್ಷ, ವಾಣಿಜ್ಯ ವಿಭಾಗದಲ್ಲಿ 1.72 ಲಕ್ಷ ಮತ್ತು ವಿಜ್ಞಾನ ವಿಭಾಗದಲ್ಲಿ 1.32 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

SSLC 2009 Examination Results, Karnataka

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+