108620rahul gandhiಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108620rahul gandhiದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108620rahul gandhiರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108620rahul gandhiಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108620rahul gandhi'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg193213ndaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg193213ndaಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg193213ndaತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpgnews"> ಎನ್ ಡಿಎಗೆ ಭವಿಷ್ಯವಿಲ್ಲ : ರಾಹುಲ್ ಗಾಂಧಿ | Rahul Gandhi | Congress | NDA | UPA | Manmohan Singh | Lok Sabha election 2009 | ಎನ್ ಡಿಎಗೆ ಭವಿಷ್ಯವಿಲ್ಲ : ರಾಹುಲ್ ಗಾಂಧಿ - Kannada Oneindia

ಎನ್ ಡಿಎಗೆ ಭವಿಷ್ಯವಿಲ್ಲ : ರಾಹುಲ್ ಗಾಂಧಿ

Rahul gandhi
ನವದೆಹಲಿ, ಮೇ. 5 : ಕೋಮುವಾದಿ ಹಣೆಪಟ್ಟಿ ಕಟ್ಟಿಕೊಂಡಿರುವ ಭಾರತೀಯ ಜನತಾ ಪಕ್ಷಕ್ಕೆ ಭವಿಷ್ಯವಿಲ್ಲ. ಎನ್ ಡಿಎ ಈಗಾಗಲೇ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಫಲಿತಾಂಶ ನಂತರ ಬಿಜೆಪಿ ಹೇಳಹೆಸರಿಲ್ಲದಂತಾಗಲಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಟೀಕಿಸಿದರು. ಜಾತ್ಯಾತೀತ ನಿಲುವಿನಲ್ಲಿ ನಂಬಿಕೆ ಇಟ್ಟುಕೊಂಡಿರುವ ಎಡಪಕ್ಷ ಫಲಿತಾಂಶದ ನಂತರ ಕಾಂಗ್ರೆಸ್ ನೇತೃತ್ವದ ಯುಪಿಎಗೆ ಬೆಂಬಲ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಫಲಿತಾಂಶದ ನಂತರ ಕಾಂಗ್ರೆಸ್ ಪಕ್ಷ ಮೈತ್ರಿಗೆ ಮುಕ್ತವಾಗಿದೆ. ದೇಶದ ಜಾತ್ಯಾತೀತ ಪಕ್ಷಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾದರೆ ತಾವೂ ಸಿದ್ಧ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು. ಮುಖ್ಯವಾಗಿ ಎಡಪಕ್ಷಗಳನ್ನು ಗಮನದಲ್ಲಿರಿಸಿಕೊಂಡು ಮಾತನಾಡಿದ ರಾಹುಲ್ ಗಾಂಧಿ, ಯುಪಿಎಗೆ ಎಡಪಕ್ಷಗಳು ಬೆಂಬಲ ನೀಡುತ್ತವೆ. ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಸ್ಥಾನದಲ್ಲಿ ಮುಂದುವರೆಸಲು ಒಪ್ಪಿಗೆ ನೀಡಲಿವೆ ಎಂದು ಅವರು ಹೇಳಿದರು.

ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಮತ್ತು ಎಡಪಕ್ಷಗಳು ಅವಿನಾಭಾವ ಸಂಬಂಧ ಹೊಂದಿವೆ. ಅಲ್ಲದೇ ಕಳೆದ ಯುಪಿಎ ಸರಕಾರದ ಅವಧಿಯಲ್ಲಿ ಎಡಪಕ್ಷಗಳು ಆರೋಗ್ಯ ಮತ್ತು ಶಿಕ್ಷಣ ಹೆಚ್ಚು ಒತ್ತು ನೀಡಿದ್ದವು. ಎಡಪಕ್ಷಗಳ ಎಲ್ಲ ಬೇಡಿಕೆಗಳನ್ನು ಮನಮೋಹನ್ ಸಿಂಗ್ ನೇತೃತ್ವದ ಸರಕಾರ ಈಡೇರಿಸಿದೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಎಡಪಕ್ಷಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಿವೆ ಎಂದು ರಾಹುಲ್ ಗಾಂಧಿ ಹೇಳಿದರು.

ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಬಿಜೆಪಿ ಪಕ್ಷದಿಂದ ಕೋಮು ಸಂಘರ್ಷಗಳು ದೇಶದಲ್ಲಿ ಹೆಚ್ಚುತ್ತಿವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅಲ್ಪಸಂಖ್ಯಾತರು ಭಯದಲ್ಲಿ ಜೀವನ ನಡೆಸುವಂತಾಗಿದೆ. ಒರಿಸ್ಸಾದ ಕಂದಮಾಲ್ ಪ್ರಕರಣ, ಕರ್ನಾಟಕದ ಮಂಗಳೂರು ಪಬ್ ದಾಳಿ ಸೇರಿ ಅನೇಕ ಘಟನೆಗಳು ನಡೆದಿರುವುದು ಜಗತ್ತಿಗೆ ಗೊತ್ತಿರುವ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

ಯುಪಿಎಗೆ ಬೆಂಬಲ ಕುರಿತು ಚಿಂತನೆ : ಯೆಚೂರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+