35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg155408mangaloreಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg155408mangaloreಮುಂಡಗೋಡದಲ್ಲಿ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ/news/2009/03/16/activists-block-nh-17-near-mundagod-in-protest.htmlಮುಂಡಗೋಡ, ಮಾ. 16 : ಹೋಳಿ ಹಬ್ಬದ ಮೆರವಣಿಗೆ ಮೇಲೆ ಕೆಲವು ಕಿಡಿಗೇಡಿಗಳು ಭಾನುವಾರ ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ್ದರಿಂದ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಯಲ್ಲಿ ಎಸ್ಪಿ ಸೇರಿ 15 ಮಂದಿ ಗಾಯಗೊಂಡಿದ್ದಾರೆ. 3 ಪೊಲೀಸ್ ಜೀಪ್ ಗಳು, ಹಲವು ರಿಕ್ಷಾಗಳು, ದ್ವಿಚಕ್ರ ವಾಹನ ಜಖಂಗೊಂಡಿವೆ. ಗೂಡಂಗಡಿಗಳನ್ನು ಧ್ವಂಸಗೊಳಿಸಲಾಗಿದೆ. ಹೋಳಿ ಅಂಗವಾಗಿ ಹಳ್ಳೂರಿನಿಂದ ಕಾಮನ 35237http://kannada.oneindia.com/img/2009/03/16-kaup-attack2.jpg155408mangaloreಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ/news/2009/04/02/chhota-shakeel-threat-call-to-bengaluru-blast.htmlಮಂಗಳೂರು, ಏ. 2: ಇತ್ತೀಚೆಗೆ ಮಂಗಳೂರು ಪೊಲೀಸರಿಂದ ಬಂಧಿತನಾಗಿರುವ ಛೋಟಾ ಶಕೀಲ್ ಸಹಚರ ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡದಿದ್ದಲ್ಲಿ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲಾಗುವುದು ಎಂಬ ಬೆದರಿಕೆ ಕರೆ ಮಂಗಳೂರಿನ ಪತ್ರಿಕಾ ಕಚೇರಿಯೊಂದಕ್ಕೆ ಬಂದಿರುವುದು ಬೆಳಕಿಗೆ ಬಂದಿದೆ. ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ಬೆಂಗಳೂರಿನಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ತಾನು ಛೋಟಾ ಶಕೀಲ್ ಎಂದು 35661http://kannada.oneindia.com/img/2009/04/02-rashid-malabari1.jpg155408mangaloreರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಬದಲಾವಣೆ/news/2009/09/05/traffic-diverted-on-nh-4-from-sept-7.htmlಬೆಂಗಳೂರು, ಸೆ.5: ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ (ಎನ್ಎಚ್4) ರಸ್ತೆ ಅಗಲೀಕರಣ ಹಾಗೂ ರಸ್ತೆ ಮೇಲ್ಸೆತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಾರಣ ವಾಹನಗಳ ಸಂಚಾರವನ್ನು ಬೇರೆಡೆಗೆ ತಿರುಗಿಸಲಾಗಿದೆ. ಸೋಮವಾರದಿಂದ (ಸೆ.7) ಈ ಬದಲಾವಣೆ ಜಾರಿಯಾಗಲಿದೆ.*ತುಮಕೂರಿನಿಂದ ಹೈದರಾಬಾದ್ ಮತ್ತು ಓಲ್ಡ್ ಮದ್ರಾಸ್ ರಸ್ತೆ ಕಡೆಗೆ ಹೋಗುವ ಬೃಹತ್ ಸರಕು ಸಾಗಣೆ ವಾಹನಗಳು ದಾಬಾಸ್ ಪೇಟೆ ಬಳಿ 39016http://kannada.oneindia.com/img/2009/09/05-nh4-traffic1.jpg155408mangaloreಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ/news/2009/09/24/commercial-courts-to-be-set-up-moily.htmlಮಂಗಳೂರು, ಸೆ. 24 : ದೇಶದಲ್ಲಿರುವ ಅನೇಕ ವಾಣಿಜ್ಯ ಸಂಬಂಧಿ ವ್ಯಾಜ್ಯಗಳ ವಿಲೇವಾರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ಪರಿಶೀಲನೆ ನಡೆಸಿದೆ. ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆ ಕುರಿತು ಮಸೂದೆಯೊಂದನ್ನು ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆನರಾ ವಾಣಿಜ್ಯೋಧ್ಯಮಿಗಳ ಸಂಘ ಆಯೋಜಿಸಿದ್ದ 39347http://kannada.oneindia.com/img/2009/09/24-veerappa-moily1.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpgnews"> ಏರ್ ಇಂಡಿಯಾ ವಿಮಾನ ಏರೋಬ್ರಿಡ್ಜ್ ಗೆ ಡಿಕ್ಕಿ | Air India Aircraft | Aerobridge | Flight | Mumbai | Passenger | ಏರ್ ಇಂಡಿಯಾ ವಿಮಾನ ಏರೋಬ್ರಿಡ್ಜ್ ಗೆ ಡಿಕ್ಕಿ - Kannada Oneindia

ಏರ್ ಇಂಡಿಯಾ ವಿಮಾನ ಏರೋಬ್ರಿಡ್ಜ್ ಗೆ ಡಿಕ್ಕಿ

ಮುಂಬೈ, ಮೇ. 5 : ಮಂಗಳೂರಿಗೆ ತೆರಳುತ್ತಿದ್ದ ಏರ್ ಇಂಡಿಯಾದ ವಿಮಾನವೊಂದು ಆಕಸ್ಮಿಕವಾಗಿ ಏರ್ ಬ್ರಿಡ್ಜ್ ಡಿಕ್ಕಿ ಹೊಡೆದಿದ್ದರಿಂದ ವಿಮಾನದ ಪ್ರವೇಶ ಬಾಗಿಲಿಗೆ ಹಾನಿಯುಂಟಾದ ಘಟನೆ ಮಂಗಳವಾರ ಮಧ್ಯಾಹ್ನ 11 ಗಂಟೆಗೆ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಗಿದೆ. ಆದರೆ, 172 ಪ್ರಯಾಣಿಕರನ್ನು ವಿಮಾನ ಹೊಂದಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏರ್ ಇಂಡಿಯಾದಲ್ಲಿದ್ದ ಎಲ್ಲ 172 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಆಕಸ್ಮಿಕವಾಗಿ ನಡೆದ ಘಟನೆಗೆ ಸುಮಾರು ಒಂದೂವರೆ ಗಂಟೆಗಳ ಕಾಲ ವಿಮಾನ ಹಾರಾಟ ಸ್ಥಗಿತಗೊಂಡಿತ್ತು. ನಂತರ ಸುಮಾರು ಮಧ್ಯಾಹ್ನ 12.20 ಗಂಟೆಗೆ ಎಲ್ಲ ಪ್ರಯಾಣಿಕರನ್ನು ಇನ್ನೊಂದು ವಿಮಾನದ ಮೂಲಕ ಪ್ರಯಾಣಿಕ್ಕೆ ಅನುಕೂಲ ಮಾಡಿಕೊಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+