37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಮೈಸೂರಿನ ಹಲವು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ | Mysuru | Hunsoor Electricity Department | Power Cut | Kadakol-Santesaragur Electricity Grid | ಮೈಸೂರಿನ ಹಲವು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ - Kannada Oneindia

ಮೈಸೂರಿನ ಹಲವು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು, ಮೇ. 5 : ಕಡಕೊಳ-ಸಂತೆಸರಗೂರು ವಿದ್ಯುತ್ ವಿತರಣಾ ಕೆಂದ್ರದಲ್ಲಿ ನಿರ್ವಹಣೆ ಕೆಲಸ ಹಮ್ಮಿಕೊಂಡಿರುವುದರಿಂದ ದಿನಾಂಕ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ಕೆಳಕಂಡ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಸಂಬಂಧಿಸಿದಂತೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಹಂಪಾಪುರ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸಂಬಂಧಪಡುವ ಕಂಚಮಳ್ಳಿ, ಮಾದಾಪುರ, ಬಾಚೇಗೌಡನಹಳ್ಳಿ, ಕೆ.ಬೆಳ್ತೂರು ಮತ್ತು ಮನುಗನಹಳ್ಳಿ, ಹೆಚ್ ಡಿ ಕೋಟೆ ವಿದ್ಯುತ್ ವಿತರಣಾ ಕೇಂದ್ರದ ಹೆಚ್.ಡಿ. ಕೋಟೆ ಟೌನ್, ಮೇಟಿಕುಪ್ಪೆ, ಭೀಮನಹಳ್ಳಿ, ಸವ್ವೆ , ಚಿಕ್ಕ ಕೆರೆಯೂರು, ನಾಗನಹಳ್ಳಿ, ಅಂತರಸಂತೆ ಮತ್ತು ಕಬಿನಿ ಹಾಗೂ ಸಂತೆ ಸರಗೂರು ವಿದ್ಯುತ್ ವಿತರಣಾ ಕೇಂದ್ರದ ಸರಗೂರು ಟೌನ್, ಬ್ರಹ್ಮಗಿರಿ, ಬಂಕವಾಡಿ, ಮುಳ್ಳೂರು, ಹೆಬ್ಬಾಳ್‌ಕುಪ್ಪೆ ಮತ್ತು ಯಶವಂತಪುರ. ಸಾರ್ವಜನಿಕರು ಇಲಾಖೆಯೊಡನೆ ಸಹಕರಿಸಲು ಹುಣಸೂರು ವಿಭಾಗದ ಸೆಸ್ಕ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಕೋರಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+