157452barack obamaಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157452barack obamaಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg157452barack obamaಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg157452barack obamaಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157452barack obamaಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg155162united statesವಿದೇಶಿದಲ್ಲಿನ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ/news/2009/03/03/us-job-loss-boon-to-india-and-china-report.htmlವಾಷಿಂಗ್ ಟನ್, ಮಾ. 3 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಫಲದಿಂದ ವಿದೇಶಿ ವ್ಯಾಮೋಹಿ ಭಾರತೀಯ ಟೆಕ್ಕಿಗಳು ಸೇರಿ ವಿವಿಧ ಕ್ಷೇತ್ರಗಳ ತಜ್ಞರ ತಂಡ ತವರಿಗೆ ಮರಳು ಆಸಕ್ತಿ ವಹಿಸಿರುವ ಸುದ್ದಿಯೊಂದು ಅಮೆರಿಕದಿಂದ ಬಂದಿದೆ. ಆರ್ಥಿಕ ಬಿಕ್ಕಟ್ಟಿನಿಂದ ಉಂಟಾಗಿರುವ ನೂರೆಂಟು ಸಮಸ್ಯೆಗಳು ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ. ತಜ್ಞ ತಂಡ ಸ್ವದೇಶಕ್ಕೆ ಮರಳಿ 34956http://kannada.oneindia.com/img/2009/03/03-vivek-wadhwa1.jpg155162united statesಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ/news/2009/03/13/nri-pranav-veera-has-more-iq-than-einstein.htmlಶಿಕಾಗೋ, ಮಾ. 13 : ವೈಜ್ಞಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಲ್ಬರ್ಟ್ ಐನ್ ಸ್ಟೀನ್ ಜಗತ್ತು ಕಂಡು ಅಸಾಮಾನ್ಯ ಪ್ರತಿಭಾವಂತ. ಆದರೆ, ಒಂದು ಆಶ್ಚರ್ಯಕರ ಸಂಗತಿಯೆಂದರೆ, ಭಾರತೀಯ ಮೂಲದ ಅಮೆರಿಕ ನಿವಾಸಿ ಪ್ರಸಾದ್ ವೀರ್ ಹಾಗೂ ಸುಚಿತ್ರ ದಂಪತಿಗಳ ಪುತ್ರ ಪ್ರಣವ್ ವೀರ್ ಐನ್ ಸ್ಟೀನ್ ಹೊಂದಿದ್ದ ಹೆಚ್ಚಿನ ಐಕ್ಯೂ ಮಟ್ಟವನ್ನು ಹೊಂದಿದ್ದು, 6ರ ಹರೆಯದಲ್ಲಿಯೇ 35201http://kannada.oneindia.com/img/2009/03/13-pranav-veera.jpg155162united statesಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg155162united statesಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg155162united statesತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg155115washingtonಅಮೆರಿಕಾದ ಕಾವೇರಿಗೆ ಮೀನಾರಾವ್ ಅಧ್ಯಕ್ಷೆ/nri/article/2009/0113-kaveri-kannada-association-wdc-2009-team.htmlಕನ್ನಡ ಸಂಸ್ಕೃತಿ ಮತ್ತು ಕಲೆಯನ್ನು ರಚನಾತ್ಮಕವಾಗಿ ದುಡಿಸಿಕೊಳ್ಳುವ ಅಮೆರಿಕ ಸಂಯುಕ್ತ ಸಂಸ್ಥಾನಗಳ ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿನ ಕಾವೇರಿ ಕನ್ನಡ ಸಂಘಕ್ಕೆ ಈ ಬಾರಿ ಮಹಿಳೆಯೊಬ್ಬರು ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಮೀನಾ ರಾವ್ ಮತ್ತು ಅವರ ತಂಡವು 2009ನೇ ಸಾಲಿನಲ್ಲಿ ಕಾವೇರಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಮೀನಾ ಅವರು 2003ನೇ ಸಾಲಿನ ಕಾವೇರಿಯ ಅಧ್ಯಕ್ಷ ಸಂಜಯ್ ರಾವ್ ಅವರ ಪತ್ನಿ. 34051http://kannada.oneindia.com/img/2009/01/13-kaveri-2009-team1.jpg155115washingtonಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg155115washingtonಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg155115washingtonರವಿ ಡಂಕಣಿಕೋಟೆ ಅಕ್ಕಗೆ ಅಧ್ಯಕ್ಷ/nri/article/2009/0122-ravi-dankanikote-new-president-of-akka.htmlಬೆಲ್ ವ್ಯೂ,(ವಾಷಿಂಗ್ಟನ್ ಡಿಸಿ),ಜ. 22 : ಕಾವೇರಿ ಕನ್ನಡ ಸಂಘದ ಸದಸ್ಯ ಮತ್ತು ಅಕ್ಕ ಆಡಳಿತ ಮಂಡಳಿಯ ನಿರ್ದೇಶಕ ರವಿ ಡಂಕಣಿಕೋಟೆ ಅವರು ಅಕ್ಕದ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬರಾಕ್ ಒಬಾಮ ಅವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಆಯ್ಕೆಗೊಂಡ ಮಂಗಳವಾರದ ಮುಹೂರ್ತದಲ್ಲೇ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಗುಂಪಿಗೂ ಹೊಸ ಅಧ್ಯಕ್ಷರ ನೇಮಕವಾಗಿರುವುದು ಕಾಕತಾಳೀಯವಾಗಿದೆ.ಕಾರ್ಯಕಾರಿ 34222http://kannada.oneindia.com/img/2009/01/22-ravi-dankanikote1e.jpg155115washingtonಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpgnews"> ಹೊರಗುತ್ತಿಗೆಗೆ ತೆರಿಗೆ ವಿನಾಯಿತಿ ಇಲ್ಲ : ಒಬಾಮಾ | Barack Obama | United States | Washington | India | China | ಹೊರಗುತ್ತಿಗೆಗೆ ತೆರಿಗೆ ವಿನಾಯಿತಿ ಇಲ್ಲ : ಒಬಾಮಾ - Kannada Oneindia

ಹೊರಗುತ್ತಿಗೆಗೆ ತೆರಿಗೆ ವಿನಾಯಿತಿ ಇಲ್ಲ : ಒಬಾಮಾ

ವಾಷಿಂಗ್ ಟನ್, ಮೇ. 5 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಣಕಾಸು ಪರಿಸ್ಥಿತಿ ಸುಧಾರಣೆಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಮುಂದಾಗಿದ್ದಾರೆ. ಹೊರಗುತ್ತಿಗೆ ವಿಷಯಕ್ಕೆ ಸಂಬಂಧಿಸಿದಂತೆ ಚುನಾವಣೆ ಪೂರ್ವದಲ್ಲಿ ಜನತೆಗೆ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಒಬಾಮಾ ಹೆಜ್ಜೆ ಇರಿಸಿದ್ದು, ಹೊರಗುತ್ತಿಗೆ ಮೂಲಕ ವಿದೇಶಗಳಲ್ಲಿ ಉದ್ಯೋಗ ಸೃಷ್ಟಿಸಿರುವ ಅಮೆರಿಕ ಕಂಪನಿಗಳಿಗೆ ತೆರಿಗೆ ವಿನಾಯಿತಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಆರ್ಥಿಕ ಹಿಂಜರಿತ ಮೂಲಕ ಭಾರಿ ಪೆಟ್ಟು ತಿಂದಿರುವ ಅಮೆರಿಕ ಅರ್ಥಿಕತೆಗೆ ಕಾಯಕಲ್ಪ ನೀಡಲು ಒಬಾಮಾ ನಿರ್ಧರಿಸಿದ್ದು, ದೇಶಿಯ ಕಂಪನಿಗಳು ಹೊರದೇಶದಲ್ಲಿ ನಡೆಸುತ್ತಿರುವ ಹೊರಗುತ್ತಿಗೆ ಮುಂದಿನ ದಿನಗಳಲ್ಲಿ ನಡೆಸಿದರೆ, ಅಂಥ ಕಂಪನಿಗಳಿಗೆ ತೆರಿಗೆ ವಿನಾಯಿತಿ ಸಾಧ್ಯವಿಲ್ಲ. ಹಾಗೂ ಅಮೆರಿಕದಲ್ಲಿಯೇ ಹೊರಗುತ್ತಿಗೆ ನಡೆಸಿದರೆ ಅಂಥ ಕಂಪನಿಗಳಿಗೆ ತೆರಿಗೆ ನೀಡುವುದಾಗಿ ಹೇಳಿದ್ದಾರೆ.

ನೂತನ ತೆರಿಗೆ ನಿಯಮ ಜಾರಿಗೊಳಿಸಿದ ನಂತರ ಮಾತನಾಡಿದ ಒಬಾಮಾ ಅವರು, ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಸರಕಾರ ಕೈಜೋಡಿಸಲಿದೆ. ಅಲ್ಲದೇ, ಸಂಶೋಧನೆ ಹಾಗೂ ತಂತ್ರಜ್ಞಾನ ಅಭಿವೃದ್ಧಿ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಇಂಥ ಕಂಪನಿಗಳಿಗೆ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಹೇಳಿದ್ದಾರೆ. ಅಮೆರಿಕ ಸರಕಾರದ ನೂತನ ತೆರಿಗೆ ನಿಯಮದಿಂದ ಹೊರಗುತ್ತಿಗೆ ಕಂಪನಿಗಳನ್ನು ನಡೆಸುತ್ತಿರುವ ಬೆಂಗಳೂರು, ಚೀನಾ ದೇಶಗಳಿಗೆ ಭಾರಿ ಹೊಡೆತ ಬೀಳುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+