384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384492hate speechವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384492hate speechವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384492hate speechವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg384492hate speechವರುಣ್ ಗಾಂಧಿಗೆ ಜೈಲಿನಲ್ಲಿ ಮನೆಯೂಟ/news/2009/03/29/varun-gandhi-gets-home-food-in-jail.htmlಪಿಲಿಭಿತ್, ಮಾ.29: ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ವರುಣ್ ಗಾಂಧಿಗೆ ಜೈಲಿನಲ್ಲಿ ಯಾವುದೇ ವಿಐಪಿ ಸೌಲಭ್ಯಗಳನ್ನು ನೀಡಿಲ್ಲ. ಆದರೆ ಮಾರ್ಚ್ 28ರ ಶನಿವಾರ ರಾತ್ರಿ ಊಟಕ್ಕೆ ಮನೆಯೂಟವನ್ನು ಮಾಡಲು ಅನುಮತಿ ನೀಡಲಾಯಿತು. ಈ ಕುರಿತು ಮಾಹಿತಿ ನೀಡಿದ ಬಂಧಿಖಾನೆಯ ಮೇಲ್ವಿಚಾರಕ ಮುಖೇಶ್ ಅರೋರಾ, ಭದ್ರತೆಯ ದೃಷ್ಟಿಯಿಂದ ವರುಣ್ ಗಾಂಧಿಯನ್ನು ಪ್ರತ್ಯೇಕ ಬಂಧಿಖಾನೆಯಲ್ಲಿಡಲಾಗಿದೆ. ಮನೆಯೂಟವನ್ನು ಹೊರತುಪಡಿಸಿ ಬೇರೆ ಯಾವುದೇ ವಿಶೇಷ 35570http://kannada.oneindia.com/img/2009/03/29-varun-gandhi.jpg384492hate speechಜೈಲಿನಲ್ಲಿ ವರುಣ್ ಗೆ ಚಿತ್ರಹಿಂಸೆ, ನಾಯ್ಡು ಆರೋಪ/news/2009/04/03/varun-is-harassed-tortured-in-jail-bjp.htmlಇಟಾ, ಏ. 3 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಸೇರಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರಿಗೆ ಜೈಲಿನಲ್ಲಿ ತೀವ್ರವಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಗಂಭೀರ ಆರೋಪ ಮಾಡಿದರು. ಇಟಾ ಜೈಲಿನಲ್ಲಿರುವ ವರುಣ್ ಗಾಂಧಿ ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ 35701http://kannada.oneindia.com/img/2009/04/03-varun-gandhi1.jpg384023pilibhitವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384023pilibhitಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384023pilibhitವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384023pilibhitನಿರೀಕ್ಷಣಾ ಜಾಮೀನು ಪಡೆದ ವರುಣ್/news/2009/03/20/varun-gandhi-gets-anticipatory-bail-till-march27.htmlನವದೆಹಲಿ, ಮಾ. 20 : ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ವರುಣ್ ಗಾಂಧಿ ಅವರಿಗೆ 50 ಸಾವಿರ ರುಪಾಯಿ ಭದ್ರತಾ ಠೇವಣಿ ಇರಿಸಿಕೊಂಡು ಮಾರ್ಚ್ 27ರ ವರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ಉತ್ತರ ಪ್ರದೇಶದ ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿ ಮನೆತನದ 35384http://kannada.oneindia.com/img/2009/03/20-varun-gandhi1.jpg384023pilibhitವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpgnews"> ಲಂಡನ್ ಸ್ಕೂಲ್ ನಲ್ಲಿ ವರುಣ್ ವಿರುದ್ಧ ಅಸಮಾಧಾನ | Varun Gandhi | London School of Economics | Hate Speech | Pilibhit | Lok Sabha election 2009 | - Kannada Oneindia

ಲಂಡನ್ ಸ್ಕೂಲ್ ನಲ್ಲಿ ವರುಣ್ ವಿರುದ್ಧ ಅಸಮಾಧಾನ

Varun Gandhi
ಲಂಡನ್, ಮೇ. 5 : ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅಂಡ್ ಸ್ಕೂಲ್ ಆಫ್ ಓರಿಯೆಂಟಲ್ ಅಂಡ್ ಆಫ್ರಿಕನ್ ಸ್ಟಡೀಸ್ ಕಾಲೇಜಿನ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಇತ್ತೀಚೆಗೆ ವಿವಾದಾತ್ಮಕ ಹೇಳಿ ನೀಡಿರುವ ವರುಣ್ ಗಾಂಧಿ ಹೇಳಿಕೆಯನ್ನು ಖಂಡಿಸಿದ್ದಾರೆ. ಅವನು ನಮ್ಮ ಕಾಲೇಜಿನ ವಿದ್ಯಾರ್ಥಿ ಎಂದು ಹೇಳಿಕೊಳ್ಳಲಿಕ್ಕೂ ನಾಚಿಕೆಯಾಗುತ್ತದೆ ಎಂದು ಹೇಳಿದ್ದಾರೆ.

ವರುಣ್ ಗಾಂಧಿ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಾಲೇಜಿನ ವಿದ್ಯಾರ್ಥಿ ಎಂದು ಹೇಳಿಕೊಳ್ಳುವುದು ನಮಗೆ ಇಷ್ಟವಿಲ್ಲ. ವಿದ್ಯಾರ್ಥಿ ಜೀವನದಲ್ಲಿ ಎಂದಿಗೂ ಯಾರಿಗೂ ಕೂಡಾ ನೋವನ್ನುಂಟು ಮಾಡದ ವರುಣ್, ರಾಜಕೀಯ ಸೇರಿದ ಮೇಲೆ ಸಂಪೂರ್ಣ ಬದಲಾಗಿರುವುದು ಅಸಮಾಧಾನದ ಸಂಗತಿಯಾಗಿದೆ. ಅಲ್ಲದೇ ನಮ್ಮ ವಿದ್ಯಾರ್ಥಿಗಳು ಲಂಡನ್ ಸ್ಕೂಲ್ ನ ವಿದ್ಯಾರ್ಥಿ ಎಂದು ಹೇಳಿಕೊಳ್ಳುವುದನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಅದನ್ನು ಮೀರಿ ವರುಣ್ ಗಾಂಧಿ ಲಂಡನ್ ಸ್ಕೂಲ್ ನ ಹೆಸರನ್ನು ಹೇಳಿದರೆ ಅವರ ವಿರುದ್ಧ ಮೊಕದ್ದಮೆ ಹೂಡುವುದಾಗಿ ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ ಎಂದು ಮಂಡಳಿ ತಿಳಿಸಿದೆ. ಲಂಡನ್ ಸ್ಕೂಲ್ ನಲ್ಲಿ ವರುಣ್ ಗಾಂಧಿ ಪದವಿ ಮುಗಿಸಿದ್ದು, ಎಂಎಸ್ಸಿ ಪ್ರವೇಶ ಪಡೆದು ನಂತರ ಅರ್ಧಕ್ಕೆ ಕೈಬಿಟ್ಟಿದ್ದಾರೆ.

ಪಿಲಿಭಿತ್ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ವರುಣ್ ಗಾಂಧಿ, ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ವರುಣ್ ಹೇಳಿಕೆ ರಾಜಕೀಯ ತಿರುವು ಪಡೆದುಕೊಂಡಿತ್ತಲ್ಲದೇ, ಮಾಯಾವತಿ ನೇತೃತ್ವದ ಉತ್ತರ ಪ್ರದೇಶ ಸರಕಾರ ವರುಣ್ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿತ್ತು. ಇದರಿಂದ ವರುಣ್ ಸುಮಾರು 20 ದಿನಗಳ ಸೆರೆವಾಸ ಅನುಭವಿಸಬೇಕಾಯಿತು. ನಂತರ ಸುಪ್ರಿಂಕೋರ್ಟ್ ಮಧ್ಯ ಪ್ರವೇಶದಿಂದ ವರುಣ್ ಗೆ ಪೆರೋಲ್ ಮೂಲಕ ಬಿಡುಗಡೆ ಭಾಗ್ಯ ದೊರೆತಿತ್ತು.

(ಏಜನ್ಸೀಸ್)
ವರುಣ್ ಗಾಂಧಿಗೆ ಪೆರೋಲ್ ವಿಸ್ತರಣೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+