39681ಕೋಲಾರವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg39681ಕೋಲಾರಕೋಲಾರದಲ್ಲಿ ಗುಲಾಬಿ ಟಾಕೀಸ್ ಘಮಲು/movies/headlines/2009/04/0410-gulabi-talkies-movie-show-terehalli-kolar.htmlಕೋಲಾರ ತಾಲೂಕಿನ ತೇರಹಳ್ಳಿಯಲ್ಲಿ ಗುಲಾಬಿ ಟಾಕೀಸ್ ಚಿತ್ರದ ವಿಶೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ತೆಲುಗು ಭಾಷೆಯ ಚಿತ್ರಗಳೇ ಹೆಚ್ಚಾಗಿ ಪ್ರದರ್ಶನ ಕಾಣುವ ಕೋಲಾರದಲ್ಲಿ 'ಗುಲಾಬಿ ಟಾಕೀಸ್' ವಿಶೇಷ ಪ್ರದರ್ಶನ ಕಂಡಿದ್ದು ವಿಶೇಷವಾಗಿತ್ತು. ಶಿವಗಂಗೆಯ ಆದಾಮಿ ಕಲಾಕೇಂದ್ರ ಈ ವಿಶೇಷ ಪ್ರದರ್ಶನವನ್ನು ಏರ್ಪಸಿತ್ತು. ಈ ಸಂದರ್ಭದಲ್ಲಿ ಗುಲಾಬಿ ಟಾಕೀಸ್ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಿರ್ಮಾಪಕ ಬಸಂತಕುಮಾರ್ ಪಾಟೀಲ್, 35865http://kannada.oneindia.com/img/2009/04/10-girish-kasaravalli-kolar1.jpg39681ಕೋಲಾರನಾನು ಪಿಎಂ ಹುದ್ದೆಯ ಅಭ್ಯರ್ಥಿಯಲ್ಲ, ಎಚ್ಡಿಕೆ/news/2009/04/13/jds-to-perform-better-in-the-coming-elections-hdk.htmlಕೋಲಾರ, ಏ. 13 : ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಉತ್ತಮ ಸಾಧನೆ ಮಾಡಲಿದೆ. ಚುನಾವಣೆಯ ನಂತರ ತೃತೀಯರಂಗ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಪಾತ್ರ ವಹಿಸಲಿದ್ದು, ಮುಂದಿನ ಪ್ರಧಾನಮಂತ್ರಿ ಆಯ್ಕೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಕೋಲಾರ ಜಿಲ್ಲೆಯ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ 35914http://kannada.oneindia.com/img/2009/04/13-hd-kumaraswamy2e.jpg39681ಕೋಲಾರಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpg39681ಕೋಲಾರಸರಕಾರದಿಂದ ಬಡಭಕ್ತರಿಗೆ ವಿಶೇಷ ರಿಯಾಯ್ತಿ /news/2009/05/27/govt-to-offer-subsidized-pilgrimage-tours.htmlಬೆಂಗಳೂರು, ಮೇ. 27 : ರಾಜ್ಯದ ಭಕ್ತರಿಗೆ ತಿಮ್ಮಪ್ಪನ ಲಾಡು, ಶಿವರಾತ್ರಿ ದಿನ ಗಂಗಾಜಲ ಹಂಚಿದ ನಂತರ ಮುಜರಾಯಿ ಸಚಿವ ಎಸ್ ಎನ್ ಕೃಷ್ಣಯ್ಯ ಶೆಟ್ಟಿ ಬಡಭಕ್ತರ (ಬಿಪಿಎಲ್) ಕಡೆಗೆ ಗಮನ ಹರಿಸಿದ್ದಾರೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಹೋಗಿ ಬರುವ ಬಡ ರೋಗಿಗಳಿಗೆ ಪ್ರಯಾಣ ಮತ್ತು ವಸತಿ ಸೌಕರ್ಯದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ 36916http://kannada.oneindia.com/img/2009/05/27-krishnaiah-shetty2e.jpg470475ಬೆಂಗಳೂರು ವಿಶ್ವವಿದ್ಯಾಲಯಮೈ.ಸಿ.ಪಾಟೀಲರಿಗೆ ಪಿ.ಎಚ್.ಡಿ. ಪದವಿ/news/2009/04/14/doctorate-to-ms-patil-bengaluru-doordarshana.htmlಬೆಂಗಳೂರು, ಏ. 14 : ಬೆಂಗಳೂರು ದೂರದರ್ಶನ ಕೇಂದ್ರದ ಸುದ್ದಿ ವಿಭಾಗದ ಮುಖ್ಯಸ್ಥ ಮತ್ತು ಲೇಖಕ ಮೈ.ಸಿ. ಪಾಟೀಲ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.ಕನ್ನಡ ಅಧ್ಯಯನ ಕೇಂದ್ರದಲ್ಲಿ ಅವರು ಕೈಗೊಂಡ 'ಇ ಮಾಧ್ಯಮ ಮತ್ತು ಕನ್ನಡ ಸಾಹಿತ್ಯ' ಕುರಿತಾದ ಸಂಶೋಧನಾ ನಿಬಂಧಕ್ಕೆ ಡಾಕ್ಟರೇಟ್ ಪದವಿ ನೀಡಲಾಗಿದೆ.ಎ.ಪಿ.ಎಸ್. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಮತ್ತು ಪ್ರಾಧ್ಯಾಪಕರಾದ 35947http://kannada.oneindia.com/img/2009/04/14-ms-patil1.jpg470475ಬೆಂಗಳೂರು ವಿಶ್ವವಿದ್ಯಾಲಯಆದಿಚುಂಚನಗಿರಿಶ್ರೀಗಳಿಗೆ ಗೌ. ಡಾಕ್ಟರೇಟ್ ಪ್ರದಾನ/news/2009/05/31/honorary-doctorate-conferred-adichunchanagiri-seer.htmlಬೆಂಗಳೂರು, ಮೇ.31: ಆದಿ ಚುಂಚನಗಿರಿ ಮಹಾಸಂಸ್ಥಾನದ ಮಠಾಧೀಶ ಬಾಲಗಂಗಾಧರನಾಥ ಸ್ವಾಮಿಜಿ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ನಗರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶ್ರೀಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.ನಂತರ ಮಾತನಾಡಿದ ಮುಖ್ಯಮಂತ್ರಿಗಳು , ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಲು ಉಪಕುಲಪತಿ ಪ್ರಭುದೇವ ಅವರು ಪ್ರಸ್ತಾಪಿಸಿದಾಗ ಬಹಳ 37015http://kannada.oneindia.com/img/2009/05/31-bgl-swamy-doctorate1.jpg470475ಬೆಂಗಳೂರು ವಿಶ್ವವಿದ್ಯಾಲಯಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpg470475ಬೆಂಗಳೂರು ವಿಶ್ವವಿದ್ಯಾಲಯಡಿಕೆಶಿ ವಿರುದ್ದ ಮಾನಹಾನಿ ಮೊಕದ್ದಮೆ : ಎಬಿವಿಪಿ/news/2009/06/22/abvp-to-file-defamation-suit-against-dk-shivakumar.htmlಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ 37499http://kannada.oneindia.com/img/2009/06/22-dk-shivakumar2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಅಂತರಗಂಗಾ ವಿವಿ ಸ್ಥಾಪನೆಗೆ ನಿಯೋಗದ ಮನವಿ | Kolar | Antara Ganga University Exucutive Committee | Antara Gange University | Bengaluru University | ಅಂತರಗಂಗಾ ವಿವಿ ಸ್ಥಾಪನೆಗೆ ನಿಯೋಗದ ಮನವಿ - Kannada Oneindia

ಅಂತರಗಂಗಾ ವಿವಿ ಸ್ಥಾಪನೆಗೆ ನಿಯೋಗದ ಮನವಿ

ಕೋಲಾರ, ಮೇ. 05 : ಈ ಪ್ರದೇಶದ ಶೈಕ್ಷಣಿಕ ಪ್ರಗತಿಯ ಮೂಲಕ ಸರ್ವಾಂಗೀಣ ಅಭಿವೃದ್ಧಿಗಾಗಿ ನಗರದ ಸಮೀಪದಲ್ಲಿ ಅಂತರ ಗಂಗಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂಬ ಹಕ್ಕೊತ್ತಾಯದ ಮನವಿಯನ್ನು ಬೆಂಗಳೂರು ವಿವಿ ವಿಭಜನಾ ಶಿಫಾರಸು ಸಮಿತಿಯ ಅಧ್ಯಕ್ಷರಿಗೆ ಮತ್ತು ಸದಸ್ಯರಿಗೆ ವಿವಿ ಚಾಲನಾ ಸಮಿತಿಯ ಸದಸ್ಯರು ಸಲ್ಲಿಸಿ ಜಿಲ್ಲೆಗೆ ವಿವಿ ಅಗತ್ಯ ಲಭ್ಯ ಸಂಪನ್ಮೂಲಗಳ ವಿವರ ನೀಡಿದರು.

ಬೆಂಗಳೂರು ವಿವಿ ವಿಭಜನಾ ಸಮಿತಿಯ ಅಧ್ಯಕ್ಷ, ವಿಶ್ರಾಂತ ಕುಲಪತಿ ಡಾ ಎನ್.ರುದ್ರಯ್ಯನವರು ಸಮಿತಿಯು ಭೌಗೋಳಿಕ ಆಧಾರದ ಮೇಲೆ ಮೂರು ವಿವಿಗಳನ್ನಾಗಿ ವಿಭಜಿಸಲು ತಾತ್ವಿಕವಾಗಿ ನಿರ್ಧರಿಸಲಾಗಿದ್ದು, ಸ್ಥಳ ಪರಿಶೀಲನೆ, ವಿದ್ಯಾರ್ಥಿ ಸಂಘಟನೆಗಳ ಜೊತೆ ಚರ್ಚೆ, ಪ್ರಾಂಶುಪಾಲರ, ಅಧ್ಯಾಪಕರ ಸಂಘಗಳ ಸಂಗಡ ಸಮಾಲೋಚನೆ, ಸ್ಥಳ ಪರಿಶೀಲನೆ, ಬೋಧಕೇತರ ಸಿಬ್ಬಂದಿಯ ಅಭಿಮತ, ಶಿಕ್ಷಣ ತಜ್ಞರ ಅಭಿಪ್ರಾಯ ಕೇಳಿಕೆ ಮೊದಲಾದವುಗಳನ್ನು ನಡೆಸಬೇಕಾಗಿದೆಯೆಂದೂ, ಸರ್ಕಾರ ತಿಳಿಸಿರುವಂತೆ ಇನ್ನು ಎರಡು ತಿಂಗಳಲ್ಲಿ ವರದಿ ನೀಡಿಕೆ ಅಸಾಧ್ಯವಾಗಿದ್ದು, ಸ್ವಲ್ಪ ವಿಳಂಬವಾಗಿ ವರದಿ ನೀಡುವುದಾಗಿ ನಿಯೋಗಕ್ಕೆ ತಿಳಿಸಿ, ಕೋಲಾರದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಳ್ಳುವುದಾಗಿ ಹೇಳಿದರು.

ಅಂತರಗಂಗಾ ವಿ.ವಿ. ಚಾಲನಾ ಸಮಿತಿ ಅಧ್ಯಕ್ಷ, ಕೋಲಾರ ಪತ್ರಿಕೆ ಸಂಪಾದಕ ಕೆ.ಪ್ರಹ್ಲಾದರಾವ್, ಸದಸ್ಯರಾದ ಗೋಕುಲ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ನಾರಾಯಣಸ್ವಾಮಿ, ರಾಕ್ ವ್ಯಾಲಿ ಸಂಸ್ಥೆಯ ಪಿಳ್ಳಪ್ಪ, ಹಾಗೂ ಆದರ್ಶ ಶ್ರೀರಾಮ್, ಡಾ: ಮುರಳಿಧರ ಇವರು ವಿಭಜನಾ ಸಮಿತಿಯ ಸದಸ್ಯರಾದ ನಿವೃತ್ತ ಐಜಿಪಿ ಕೆ.ಸಿ.ರಾಮಮೂರ್ತಿ, ಮಾಜಿ ವಿಧಾನ ಪರಿಷತ್ ಸದಸ್ಯ, ಶಿಕ್ಷಣ ತಜ್ಞ ಪ್ರೊ: ಕೆ.ನರಹರಿ, ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ: ಎಂ.ಗೋವಿಂದಯ್ಯ, ಮಾಜಿ ಉಪ ಕುಲಪತಿ ಡಾ: ಮರಿಯಮ್ಮ ವರ್ಗೀಸ್, ಪ್ರೊ: ಕೆ.ಜಿ.ಲೋಕೇಶ್, ವಾಣಿಜ್ಯ ವಿಭಾಗದ ಡಾ:ಈರೇಶಿ, ಕಸಾಪ ಖಜಾಂಚಿ ಪುಂಡಲೀಕ ಹಾಲಂಬಿ ಮೊದಲಾದವರನ್ನು ಭೇಟಿ ಮಾಡಿ, ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+