37672ಅಜ್ಮಲ್ ಅಮೀರ್ ಕಸಬ್ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg37672ಅಜ್ಮಲ್ ಅಮೀರ್ ಕಸಬ್ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg37672ಅಜ್ಮಲ್ ಅಮೀರ್ ಕಸಬ್ಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ/news/2009/04/17/hang-kasab-publicly-bal-thackeray.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನಿಗೆ ಕಾನೂನು ನೆರವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಉಗ್ರನನ್ನು ಮುಂಬೈನ ಗೇಟ್ ವೇ ಆಫ್ ಇಂಡಿಯಾದ ಮುಂಭಾಗದಲ್ಲಿ ಸಾರ್ವಜನಿಕವಾಗಿ ನೇಣಿಗೇರಿಸಿ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಗುಡುಗಿದ್ದಾರೆ. ಕಸಬ್ ಪರ ವಿಚಾರಣೆ ನಡೆಸಿ ಪ್ರಯೋಜನವಿಲ್ಲ. ವಿಚಾರಣೆ 36031http://kannada.oneindia.com/img/2009/04/17-kasab2.jpg37672ಅಜ್ಮಲ್ ಅಮೀರ್ ಕಸಬ್ಕಸಬ್ ಬಾಲಾಪರಾಧಿ : ಪರೀಕ್ಷೆಗೆ ಕೋರ್ಟ್ ಆದೇಶ /news/2009/04/24/inquiry-ordered-to-determine-kasabs-age.htmlಮುಂಬೈ, ಏ. 24 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನ ವಯಸ್ಸಿನ ಸಮಸ್ಯೆ ಎದುರಾಗಿದೆ. ಕಸಬ್ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲಾಪರಾಧಿ ನ್ಯಾಯಾಲಯದಡಿ ವಿಚಾರಣೆ ನಡೆಸಬೇಕು ಎಂದು ಕಸಬ್ ಪರ ವಕೀಲ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇಂದು ಮುಂಬೈ ವಿಶೇಷ ನ್ಯಾಯಾಲಯ ವೈದ್ಯಕೀಯ ತಪಾಸಣೆಗೆ ಆದೇಶಿಸಿದೆ. ಏಪ್ರಿಲ್ 28ರೊಳಗೆ ಆ 36185http://kannada.oneindia.com/img/2009/04/24-kasab2.jpg37672ಅಜ್ಮಲ್ ಅಮೀರ್ ಕಸಬ್ಉರ್ದು ಪತ್ರಿಕೆ, ಸುಗಂಧ ತೈಲಕ್ಕೆ ಕಸಬ್ ಬೇಡಿಕೆ/news/2009/04/30/kasab-demands-urdu-newspaper-perfume-in-jail.htmlಮುಂಬೈ, ಏ.30: ದೇಶವೇ ತಲೆತಗ್ಗಿಸುವಂತೆ ಮುಂಬೈ ಉಗ್ರರ ಕೃತ್ಯದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಉಗ್ರ, ಪಾತಕಿ ಅಜ್ಮಲ್ ಅಮೀರ್ ಕಸಬ್‌ ತನಗೆ ಓದಲು ಉರ್ದು ಟೈಮ್ಸ್ ದಿನಪತ್ರಿಕೆ, ಪರ್ಫ್ಯೂಮ್ ಮತ್ತು ಫ್ಲೇವರ್ ಇರುವ ಟೂತ್‌ಪೇಸ್ಟ್ ಮುಂತಾದ ವಸ್ತುಗಳನ್ನು ತನ್ನ ದೇಶ ಪಾಕಿಸ್ತಾನದಿಂದಲೇ ತರಿಸಿ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಅಷ್ಟೇ ಅಲ್ಲದೆ ಸಂಜೆಯ ವೇಳೆ ತಾನು 36312http://kannada.oneindia.com/img/2009/04/30-kasab2.jpg27813ಮುಂಬೈ ಸ್ಫೋಟ 2008ಹುತಾತ್ಮನ ಪತ್ನಿಯಾಗಿ ಹೆಮ್ಮೆ: ಕವಿತಾ ಕರ್ಕರೆ/news/2009/01/05/initially-thought-he-was-wounded-kavita-karkare.htmlಮುಂಬೈ, ಜ. 5 : ಗಂಡನನ್ನು ಕಳೆದುಕೊಂಡೆನಲ್ಲ ಎಂಬ ನೋವಿದೆಯಾದರೂ ಆತನ ಬಗ್ಗೆ ನನಗೆ ಅಪಾರ ಹೆಮ್ಮೆ ಹಾಗೂ ಗೌರವವಿದೆ. ದೇಶದ ಸಾರ್ವಭೌಮತೆಗಾಗಿ ನಡೆದ ಹೋರಾಟದಲ್ಲಿ ಪ್ರಾಣ ಕಳೆದುಕೊಳ್ಳುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ, ನನ್ನ ಗಂಡ ಹೇಮಂತ್ ಕರ್ಕರೆಗೆ ಅಂತಹ ಸದಾವಕಾಶ ಸಿಕ್ಕಿರುವುಕ್ಕೆ ಹೆಮ್ಮೆ ಪಡುತ್ತೇನೆ. ಇದು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಪತ್ನಿ ಕವಿತಾ 33879http://kannada.oneindia.com/img/2009/01/05-kavitha-karkare1e.jpg27813ಮುಂಬೈ ಸ್ಫೋಟ 2008ಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg27813ಮುಂಬೈ ಸ್ಫೋಟ 2008ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg27813ಮುಂಬೈ ಸ್ಫೋಟ 2008ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg27813ಮುಂಬೈ ಸ್ಫೋಟ 2008ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpgnews"> ಕಸಬ್ ಸೇರಿ ಮೂವರಿಗೆ ವಿರುದ್ದ 86 ಪ್ರಕರಣ | Azmal Amir Kasav | Mumbai Terror Attack 2008 | Fahim Ansari | Pakistan | ಕಸಬ್ ಸೇರಿ ಮೂವರಿಗೆ ವಿರುದ್ದ 86 ಪ್ರಕರಣ - Kannada Oneindia

ಕಸಬ್ ಸೇರಿ ಮೂವರಿಗೆ ವಿರುದ್ದ 86 ಪ್ರಕರಣ

26/11: Kasav charged, reveals he is 21 yrs old
ಮುಂಬೈ, ಮೇ.6 : ಮುಂಬೈ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್, ಲಷ್ಕರ್ ಇ ತೊಯ್ಬಾ ಸಂಘಟನೆಯ ಕಾರ್ಯಕರ್ತರಾದ ಫಾಹೀಮ್ ಅನ್ಸಾರಿ ಹಾಗೂ ಅಹ್ಮದ್ ಸಬಾವುದ್ದೀನ್ ಅವರ ವಿರುದ್ಧ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ದೃಢಪಡಿಸಿದೆ. ಮುಂಬೈ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ ಎಲ್ ತೆಹಿಲಿಯಾನಿ ಅವರು ಈ ಮೂವರು ಉಗ್ರರ ವಿರುದ್ಧ ಆರೋಪ ಪಟ್ಟಿಯಲ್ಲಿನ ವಿವರಗಳನ್ನು ನೀಡಿದರು.

ಈ ಮೂವರು ಉಗ್ರರು ಪಾಕಿಸ್ತಾನ ಬೆಂಬಲಿತ ಲಷ್ಕರ ಇ ತೊಯ್ಬಾ ಸಂಘಟನೆ ಕಾರ್ಯಕರ್ತರಾಗಿದ್ದಾರೆ. ಮುಂಬೈ ಭಯೋತ್ಪಾದನೆ ವೇಳೆಯಲ್ಲಿ ಸಿಕ್ಕಿರುವ ಅಜ್ಮಲ್ ಅಮೀರ್ ಕಸಬ್ ವಿರುದ್ಧ ಪ್ರಮುಖ 7 ಪ್ರಕರಣಗಳನ್ನು ದಾಖಲಿಸಲಾಗಿದೆ. 72 ಮಂದಿ ಕೊಲೆ ಪ್ರಕರಣವೂ ಇದರಲ್ಲಿದೆ. ಅಲ್ಲದೇ ಇನ್ನಿಬ್ಬರಾದ ಫಾಹೀಮ್ ಅನ್ಸಾರಿ, ಹಾಗೂ ಅಹ್ಮದ್ ಸಬಾವುದ್ದೀನ್ ವಿರುದ್ಧ ಪಾಸ್ ಪೋರ್ಟ್ ಫೋರ್ಜರಿ ಸೇರಿ ಒಟ್ಟು ಈ ಮೂರು ಮಂದಿ ವಿರುದ್ಧ 86 ಪ್ರಕರಣಗಳನ್ನು ದಾಖಲಿಸಲಾಗಿದೆ, 166 ಮಂದಿ ಹತ್ಯೆ ಪ್ರಕರಣವೂ ಇದರಲ್ಲಿಯೇ ಸೇರಿದೆ ಎಂದು ನ್ಯಾಯಾಧೀಶರು ವಿವರಿಸಿದರು.

ಈ ಮಧ್ಯೆ ನ್ಯಾಯಾಲಯದಲ್ಲಿ ಪ್ರತಿಕ್ರಿಯೆ ನೀಡಿರುವ ಕಸಬ್, ನಾನು ಪಾಕಿಸ್ತಾನಿ, ನನಗೆ 21 ವರ್ಷ ವಯಸ್ಸು ಎಂದು ಒಪ್ಪಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಡರಲ್ ಬ್ಯೂರೋ ಆಫ್ ಇನ್ ವೆಸ್ಟಿಗೇಷನ್ ಅಧಿಕಾರಿಗಳ ಸಾಕ್ಷಾಧಾರ ಹಾಗೂ ಸುಮಾರು 1200 ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+