36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg124188ಅಪರಾಧ ಸುದ್ದಿಮಾದೇಶ ನಿರ್ಮಾಪಕನ ವಿರುದ್ಧ ಆರೋಪ ಪಟ್ಟಿ/movies/headlines/2009/01/07-charge-sheet-against-madesha-producer.htmlನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಸಂಪಿಗೆ ಹಳ್ಳಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪ ಪಟ್ಟಿಯಲ್ಲಿ 149 ದಾಖಲೆಗಳು, 103 ಸಾಕ್ಷಿಗಳು, 12 ಮಂದಿ ಘಟನೆಯನ್ನು ಕಣ್ಣಾರೆ ನೋಡಿದ ಸಾಕ್ಷಿಗಳನ್ನು ದಾಖಲಿಸಲಾಗಿದೆ. ನಿರ್ಮಾಪಕ ಗೋವರ್ಧನ ಮೂರ್ತಿ ಸಹ ನಟ ವಿನೋದ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯಲ್ಲಿ ನಿರ್ಮಾಪಕ ಗೋವರ್ಧನ 33936http://kannada.oneindia.com/img/2009/01/07-govardhan-murthy1e.jpg124188ಅಪರಾಧ ಸುದ್ದಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg124188ಅಪರಾಧ ಸುದ್ದಿಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg124188ಅಪರಾಧ ಸುದ್ದಿಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124188ಅಪರಾಧ ಸುದ್ದಿಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು /news/2009/05/06/adnan-samis-wife-alleges-torture-files-case.htmlಮುಂಬೈ, ಮೇ.6: ಪಾಕಿಸ್ತಾನಿ ಮೂಲದ ಬಾಲಿವುಡ್ ಗಾಯಕ ಅದ್ನಾನ್ ಸಮಿ ಕೆಟ್ಟ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ದೈಹಿಕ ಹಾಗೂ ಮಾನಸಿಕ ಹಿಂಸೆ, ಮೋಸ ಹಾಗೂ ವಂಚನೆ ಮಾಡಿದ್ದಾರೆ ಎಂದು ಪತಿ ಸಮಿ ಅವರ ಪತ್ನಿ ಸಬಾ ನಗರದ ಒಶಿವಾರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 72 ಗಂಟೆಯೊಳಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತರದಿದ್ದರೆ 36432http://kannada.oneindia.com/img/2009/05/06-adnan-sami-wife.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpgnews"> ಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು | Adnan Sami | Saba | Pakistan | FIR | Anticipatory Bail | ಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು - Kannada Oneindia

ಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು

ಮುಂಬೈ,

ಮೇ.6:
ಪಾಕಿಸ್ತಾನಿ
ಮೂಲದ
ಬಾಲಿವುಡ್
ಗಾಯಕ
ಅದ್ನಾನ್
ಸಮಿ
ಕೆಟ್ಟ
ಸುದ್ದಿಯ
ಮೂಲಕ
ಮತ್ತೊಮ್ಮೆ
ಸುದ್ದಿಯಾಗಿದ್ದಾರೆ.
ದೈಹಿಕ
ಹಾಗೂ
ಮಾನಸಿಕ
ಹಿಂಸೆ,
ಮೋಸ
ಹಾಗೂ
ವಂಚನೆ
ಮಾಡಿದ್ದಾರೆ
ಎಂದು
ಪತಿ
ಸಮಿ
ಅವರ
ಪತ್ನಿ
ಸಬಾ
ನಗರದ
ಒಶಿವಾರ
ಪೊಲೀಸ್
ಠಾಣೆ
ಪ್ರಕರಣ
ದಾಖಲಿಸಿದ್ದಾರೆ.
ಹಿನ್ನೆಲೆಯಲ್ಲಿ
72
ಗಂಟೆಯೊಳಗೆ
ನ್ಯಾಯಾಲಯದಿಂದ
ನಿರೀಕ್ಷಣಾ
ಜಾಮೀನು
ತರದಿದ್ದರೆ
ಬಂಧಿಸುವುದಾಗಿ
ಒಶಿವಾರ
ಪೊಲೀಸರು
ಸಮಿ
ಅವರಿಗೆ
ನೋಟಿಸ್
ನೀಡಿದ್ದಾರೆ.

id="toptextpromo">

ಸಬಾ

ತಮ್ಮ
ಪತಿ
ಅದ್ನಾನ್
ಸಮಿ
ವಿರುದ್ಧ
ಎರಡನೇ
ಬಾರಿಗೆ
ಪ್ರಕರಣ
ದಾಖಲಿಸಿದ್ದು,
ಹಿಂದೆಯೂ
ಇದೆ
ಕಾರಣಕ್ಕೆ
ಪೊಲೀಸ್
ಠಾಣೆಯಲ್ಲಿ
ದೂರು
ದಾಖಲಿಸಿದ್ದರು.
ಪ್ರಕರಣಕ್ಕೆ
ಸಂಬಂಧಿಸಿದಂತೆ
ಪ್ರತಿಕ್ರಿಯೆ
ನೀಡಿರುವ
ಸಹಾಯಕ
ಪೊಲೀಸ್
ವರಿಷ್ಠಾಧಿಕಾರಿ
ನಿಖೆತ್
ಕೌಶಿಕ್,
ಸಬಾ
ಅವರ
ದೂರಿನ
ಮೇರೆಗೆ
ಗಾಯಕ
ಸಮಿ
ವಿರುದ್ಧ
ಎಫ್ಐಆರ್
ದಾಖಲಿಸಲಾಗಿದೆ.
ದೈಹಿಕ
ಹಾಗೂ
ಮಾನಸಿಕವಾಗಿ
ಕಿರುಕುಳ
ನೀಡುವುದಲ್ಲದೆ,
ಸಬಾ
ಅವರಿಗೆ
ಸೇರಿದ
5
ಪ್ಲಾಟ್
ಗಳು
ಮತ್ತು
5.30
ಕೋಟಿ
ರುಪಾಯಿ
ಹಣವನ್ನು
ಸಮಿ
ಅವರು
ಹಿಂತಿರುಗಿಸಿಲ್ಲ
ಎಂದು
ದೂರು
ನೀಡಿದ್ದಾರೆ.
ಸಬಾ
ಅವರ
ದೂರು
ದಾಖಲಿಸಿಕೊಂಡು
ಸಮಿ
ಅವರಿಗೆ
ನೋಟಿಸ್
ನೀಡಲಾಗಿದೆ.
72
ಗಂಟೆಗೊಳಗೆ
ನ್ಯಾಯಾಲಯದಿಂದ
ನಿರೀಕ್ಷಣಾ
ಜಾಮೀನು
ತರದಿದ್ದರೆ
ಬಂಧಿಸುವುದಾಗಿ
ಹೇಳಿದೆ
ಎಂದು
ಅವರು
ವಿವರಿಸಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+