108617ರಾಹುಲ್ ಗಾಂಧಿಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108617ರಾಹುಲ್ ಗಾಂಧಿದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108617ರಾಹುಲ್ ಗಾಂಧಿರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108617ರಾಹುಲ್ ಗಾಂಧಿಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108617ರಾಹುಲ್ ಗಾಂಧಿ'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg487495ಮಮತಾ ಬ್ಯಾನರ್ಜಿಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487495ಮಮತಾ ಬ್ಯಾನರ್ಜಿಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487495ಮಮತಾ ಬ್ಯಾನರ್ಜಿಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487495ಮಮತಾ ಬ್ಯಾನರ್ಜಿನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg487495ಮಮತಾ ಬ್ಯಾನರ್ಜಿವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ | Rahul Gandhi | Mamata Banerjee | Trinamool Congress | Lok Sabha election 2009 | ಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ - Kannada Oneindia

ಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ

Choose Trinamool or Left, Mamata warns Congress
ಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಲದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು ರಾಜಕೀಯ ವೈರಿಗಳು. ಈ ಎರಡು ಪಕ್ಷಗಳು ಒಂದೇ ದೋಣಿಯಲ್ಲಿ ಸಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ವರ್ತನೆ ಹೀಗೆ ಮುಂದುವರೆದಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿಯನ್ನು ಕಡಿದುಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ಮಂಗಳವಾರ ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಅತ್ಯಂತ ನಾಚಿಕೆಗೇಡು ಎಂದು ಟೀಕಿಸಿದ ಅವರು, ನಮ್ಮ ಪಕ್ಷದ ಸಾಮರ್ಥ್ಯಕ್ಕೆ ಈ ಹೇಳಿಕೆ ಸವಾಲಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತವೆ ಎಂದು ಹೇಳಿದ್ದರು. ರಾಹುಲ್ ಹೇಳಿಕೆಯನ್ನು ಎಡಪಕ್ಷಗಳ ಮುಖಂಡರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ರಾಹುಲ್ ಹೇಳಿಕೆಯನ್ನು ಲೇವಡಿ ಮಾಡಿದ ಬಿಜೆಪಿ ಮುಖಂಡ ಅರುಣ್ ಜೇಟ್ಲಿ, ಕಾಂಗ್ರೆಸ್ ಪಕ್ಷದ ಸೋಲುವುದು ಖಚಿತವಾಗಿದ್ದು, ಹತಾಶೆಯಿಂದ ಬೇರೊಂದು ಪಕ್ಷದ ಕಡೆಗೆ ಎದುರು ನೋಡುತ್ತಿದೆ ಎಂದು ಟೀಕಿಸಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+