38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಶೇ. 3ರ ಬಡ್ಡಿ ದರದ ಸಾಲಕ್ಕೆ ಸಿಎಂ ಚಾಲನೆ | Yeddyurappa | BJP | Farm Loan | Commercial Bank | Congress | ಶೇ. 3ರ ಬಡ್ಡಿ ದರದ ಸಾಲಕ್ಕೆ ಸಿಎಂ ಚಾಲನೆ - Kannada Oneindia

ಶೇ. 3ರ ಬಡ್ಡಿ ದರದ ಸಾಲಕ್ಕೆ ಸಿಎಂ ಚಾಲನೆ

Farm loan denotify on May 17, says CM
ಬೆಂಗಳೂರು, ಮೇ. 6: ಕೊನೆಗೂ ಶೇ. 3ರಷ್ಟು ಬಡ್ಡಿ ಸಾಲದ ಸೌಲಭ್ಯ ಒದಗಿಸಲು ಸರಕಾರ ಮುಂದಾಗಿದೆ. ಇದೇ ತಿಂಗಳು 17 ರಂದು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಜೆಟ್ ನಲ್ಲಿ ಘೋಷಿಸಿರುವ ಎಲ್ಲ ಯೋಜನೆಗಳನ್ನು ಅನುಷ್ಠಾನ ಮಾಡಲು ಸರಕಾರ ಬದ್ಧವಾಗಿದೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದರು. ಸರಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆ ಹೆಚ್ಚಿಸುವ ಆದೇಶಿ ಹೊರಡಿಸಿ, ರೈತರಿಗೆ ಶೇ. 3 ರ ಬಡ್ಡಿ ದರದಲ್ಲಿ ಸಾಲ ನೀಡಲು ಆದೇಶ ಹೊರಡಿಸದಿರುವ ಬಗ್ಗೆ ಪ್ರತಿಪಕ್ಷಗಳು ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದವು. ಸದ್ಯ ಚುನಾವಣೆ ನೀತಿ ಸಂಹಿತೆ ಅಡ್ಡ ಬರುವ ಹಿನ್ನೆಲೆಯಲ್ಲಿ ಮೇ 17 ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ರೈತರು ಎಲ್ಲ ಬ್ಯಾಂಕ್ ಗಳಿಂದ ಸಾಲ ಪಡೆಯುವಅನುಕೂಲತೆ ಬಗ್ಗೆ ಮಾತನಾಡಿದ ಯಡಿಯೂರಪ್ಪ, ರೈತರು ಎಲ್ಲ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು. ವಾಣಿಜ್ಯ ಬ್ಯಾಂಕ್ ನೀಡುವ ಬಡ್ಡಿ ದರದ ವ್ಯತ್ಯಾಸವನ್ನು ಸರಕಾರ ತುಂಬಿ ಕೊಡಲಿದೆ ಎಂದು ಅವರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+