87302ಅನಿತಾ ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg87302ಅನಿತಾ ಕುಮಾರಸ್ವಾಮಿಅಷ್ಟೇನಾ?ನಂಬಕ್ಕಾಗಲ್ಲ! : ಅನಿತಾ ಕುಮಾರಸ್ವಾಮಿ/column/majavani/2009/0119-anitha-kumaraswamy-unhappy-over-mla-salary.htmlಬೆಳಗಾವಿ ಜ.19: "ಅಷ್ಟೇನಾ?! ನಂಬಕ್ಕಾಗಲ್ಲ!!" ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಅನಿತಾ ಕುಮಾರಸ್ವಾಮಿಯವರು ಉದ್ಗರಿಸಿದ ಮೊದಲ ಮಾತುಗಳು ಇವು.ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನ ಮಂಡಲದ ಕಾರ್ಯದರ್ಶಿಯಿಂದ ಶಾಸಕರ ಸಂಬಳ-ಸವಲತ್ತುಗಳ ಬಗೆಗೆ ಮಾಹಿತಿ ಪಡೆಯುತ್ತಿದ್ದ ಅನಿತಾ ಕುಮಾರಸ್ವಾಮಿಯವರು, ಶಾಸಕರ ಮಾಸಿಕ ಸಂಬಳ ಕೇವಲ ಕೆಲವೇ ಸಾವಿರ ರೂಪಾಯಿಗಳು ಎಂದು ತಿಳಿದಾಗ 34148http://kannada.oneindia.com/img/2009/01/19-anitha-kumaraswamy2e.jpg87302ಅನಿತಾ ಕುಮಾರಸ್ವಾಮಿಮಧುಗಿರಿ ಬಿಟ್ಟು ಹೋಗಲಾರೆ: ಅನಿತಾ/news/2009/05/06/i-am-not-contesting-from-ramanagar-anitha.htmlಮಧುಗಿರಿ, ಮೇ. 6 : ಮಧುಗಿರಿ ಕ್ಷೇತ್ರ ಬಿಟ್ಟು ರಾಮನಗರಕ್ಕೆ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಜಯಗಳಿಸಿದರೆ ತೆರವಾಗುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮಧುಗಿರಿ ಶಾಸಕಿ ಅನಿತಾ ಸ್ಪರ್ಧಿಸುತ್ತಾರೆ ಎಂದು ಕ್ಷೇತ್ರದಾದ್ಯಂತ ಹಬ್ಬಿರುವ ವರದಿ ಸುಳ್ಳು ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.ಆಲಿಕಲ್ಲು ಮಳೆ ಹಾಗು ಬಿರುಗಾಳಿಗೆ 36425http://kannada.oneindia.com/img/2009/05/06-anitha-kumaraswamy3.jpg87302ಅನಿತಾ ಕುಮಾರಸ್ವಾಮಿಗೌಡರ ಕುಟುಂಬವಿರುದ್ಧ ಸ್ಪರ್ಧೆಗೆ ರೆಡಿ; ಚೆನ್ನಿಗಪ್ಪ/news/2009/05/30/chennigappa-ready-to-contest-from-ramanagar.htmlಬೆಂಗಳೂರು,ಮೇ.30 : ಸಂಸತ್ತಿಗೆ ಆಯ್ಕೆಯಾದ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರಾಮನಗರದ ವಿಧಾನಸಭೆ ಕ್ಷೇತ್ರದಿಂದ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ ಎಂಬ ಅಂತೆ ಕಂತೆಗಳು ರಾಜ್ಯದ ತುಂಬಾ ದಟ್ಟವಾಗಿವೆ. ಇದರ ಬೆನ್ನಲ್ಲೇ ಹೈಕಮಾಂಡ್ ಅನುಮತಿ ನೀಡಿದರೆ ರಾಮನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ 36996http://kannada.oneindia.com/img/2009/05/30-c-chennigappa2.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37262ಮಧುಗಿರಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg37262ಮಧುಗಿರಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37262ಮಧುಗಿರಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37262ಮಧುಗಿರಿಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37262ಮಧುಗಿರಿಮಧುಗಿರಿ ಬಿಟ್ಟು ಹೋಗಲಾರೆ: ಅನಿತಾ/news/2009/05/06/i-am-not-contesting-from-ramanagar-anitha.htmlಮಧುಗಿರಿ, ಮೇ. 6 : ಮಧುಗಿರಿ ಕ್ಷೇತ್ರ ಬಿಟ್ಟು ರಾಮನಗರಕ್ಕೆ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಜಯಗಳಿಸಿದರೆ ತೆರವಾಗುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮಧುಗಿರಿ ಶಾಸಕಿ ಅನಿತಾ ಸ್ಪರ್ಧಿಸುತ್ತಾರೆ ಎಂದು ಕ್ಷೇತ್ರದಾದ್ಯಂತ ಹಬ್ಬಿರುವ ವರದಿ ಸುಳ್ಳು ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.ಆಲಿಕಲ್ಲು ಮಳೆ ಹಾಗು ಬಿರುಗಾಳಿಗೆ 36425http://kannada.oneindia.com/img/2009/05/06-anitha-kumaraswamy3.jpgnews"> ಮಧುಗಿರಿ ಬಿಟ್ಟು ಹೋಗಲಾರೆ: ಅನಿತಾ | Anitha Kumarswamy | JDS | Madhigiri | Ramnagar | HD Kumarswamy |ಮಧುಗಿರಿ ಬಿಟ್ಟು ಹೋಗಲಾರೆ: ಅನಿತಾ - Kannada Oneindia

ಮಧುಗಿರಿ ಬಿಟ್ಟು ಹೋಗಲಾರೆ: ಅನಿತಾ

i am not contesting from ramanagar Anita kumaraswamy
ಮಧುಗಿರಿ, ಮೇ. 6 : ಮಧುಗಿರಿ ಕ್ಷೇತ್ರ ಬಿಟ್ಟು ರಾಮನಗರಕ್ಕೆ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಜಯಗಳಿಸಿದರೆ ತೆರವಾಗುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮಧುಗಿರಿ ಶಾಸಕಿ ಅನಿತಾ ಸ್ಪರ್ಧಿಸುತ್ತಾರೆ ಎಂದು ಕ್ಷೇತ್ರದಾದ್ಯಂತ ಹಬ್ಬಿರುವ ವರದಿ ಸುಳ್ಳು ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

ಆಲಿಕಲ್ಲು ಮಳೆ ಹಾಗು ಬಿರುಗಾಳಿಗೆ ಬೆಳೆ ಹಾನಿಗೊಳಗಾದ ಕಸಬ ಹೋಬಳಿಯ ಗುಂಡ್ಲುಹಳ್ಳಿ, ಆಚೀನಹಳ್ಳಿ ಮುಂತಾದ ಗ್ರಾಮಗಳಿಗೆ ಭೇಟಿ ನೀಡಿ ನಷ್ಟಕ್ಕೊಳಗಾದ ರೈತರಿಗೆ ಸಾಂತ್ವನ ಹೇಳಲು ಬಂದಿದ್ದ ಅನಿತಾ, ಮಣ್ಣಿನ ಮಕ್ಕಳೆಂದು, ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ. ಮಳೆಯಿಂದಾಗಿ ಬೆಳೆಹಾನಿಯಾಗಿ ಮೂರು ದಿನ ಕಳೆದರೂ ರೈತರ ಕೂಗು ನಿಮಗೆ ಕೇಳಿಸಲಿಲ್ಲವೇ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡರು.

ಕಂದಾಯ ಇಲಾಖೆಯ ಪರಿಮಿತಿಯಲ್ಲಿ ಎಕರೆಗೆ 800 ರುಪಾಯಿ ಪರಿಹಾರ ನೀಡಲು ಸಾಧ್ಯವಿದೆ. 356 ಸಂತ್ರಸ್ತ ರೈತರ 650 ಎಕರೆ ಪ್ರದೇಶಕ್ಕೆ ಹಣ ವಿತರಿಸಿದರೆ ರಾವಣ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ನೀಡಿದಂತಾಗುತ್ತದೆ. ಈ ಘಟನೆಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಹೆಚ್ಚುವರಿ ಹಣವನ್ನು ಪ್ಯಾಕೇಜ್ ರೂಪದಲ್ಲಿ ಬಿಡುಗಡೆ ಮಾಡಿ ಎಂದು ಸರಕಾರವನ್ನು ಒತ್ತಾಯಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+