31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ | America | Indo-US Nuke deal | NPT | CTBT |UPA | Pranab Mukherjee | ಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ - Kannada Oneindia

ಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ

 India may come under pressure from US to sign NPT
ವಾಷಿಂಗ್ಟನ್, ಮೇ.6 : ನಾಗರಿಕ ಪರಮಾಣು ಸದಸ್ಯತ್ವ ಹೊಂದಿದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಉತ್ತರ ಕೋರಿಯಾ ಹಾಗೂ ಇಸ್ರೇಲ್ ದೇಶಗಳು ಎನ್ ಪಿ ಟಿ (Non-Proliferation Treaty) ಒಪ್ಪಂದಕ್ಕೆ ಸಹಿ ಹಾಕುವಂತೆ ಅಮೆರಿಕ ತೀವ್ರ ಒತ್ತಡ ಹೇರಿದೆ.

ಇಲ್ಲಿ ನಡೆದಿರುವ 189 ದೇಶಗಳ ಸಭೆಯಲ್ಲಿ ಅಮೆರಿಕದ ಕಾರ್ಯದರ್ಶಿ ರೋಸ್ ಗೊಟ್ಟೆಮಾಲಾರ್ ಪ್ರತಿಕ್ರಿಯೆ ನೀಡಿದ್ದು, ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದವನ್ನು ಸಮರ್ಥಿಸಿಕೊಂಡಿರುವ ಅವರು, ಈ ಕೂಡಲೇ ಭಾರತ ಎನ್ ಪಿಟಿ ಒಪ್ಪಂದಕ್ಕೆ ಸಹಿ ಹಾಕಬೇಕು ಎಂದು ಸೂಚನೆ ನೀಡಿದ್ದಾರೆ. ಪರಮಾಣು ರಾಷ್ಟ್ರ ಪಟ್ಟಿಯಲ್ಲಿರುವ ಎಲ್ಲ ರಾಷ್ಟ್ರಗಳು ಎನ್ ಪಿಟಿಗೆ ಸಹಿ ಹಾಕಬೇಕು. ಈ ಹಿಂದೆ ಆಗಿರುವ ಎಲ್ಲ ರಾಷ್ಟ್ರಗಳು ಕೂಡಾ ಎನ್ ಪಿಟಿ ಸಹಿ ಹಾಕಿವೆ. ಭಾರತ ಸೇರಿದಂತೆ ಇತ್ತೀಚೆಗೆ ಪರಮಾಣು ರಾಷ್ಟ್ರವಾಗಿರುವ ಎಲ್ಲ ರಾಷ್ಟ್ರಗಳು ಎನ್ ಪಿಟಿಗೆ ಸಹಿಹಾಕುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಕಳೆದ ವರ್ಷ ನಡೆದ ಸಭೆಯಲ್ಲಿ ಎನ್ಎಸ್ ಜಿ ಕೆಲ ಸದಸ್ಯ ರಾಷ್ಟ್ರಗಳು ಭಾರತ ಅಮೆರಿಕ ಪರಮಾಣು ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಅಣು ಒಪ್ಪಂದಕ್ಕೆ ಸಹಿ ಹಾಕಬೇಕು ಎನ್ನುವುದಾದರೆ ಭಾರತವು ಸಿಟಿಬಿಟಿ ಹಾಗೂ ಎನ್ ಪಿಟಿ ಒಪ್ಪಂದಗಳಿಗೆ ಸಹಿ ಹಾಕಬೇಕು ಹಾಗೂ ಎನ್ಎಸ್ ಜಿ ಕಾನೂನಿಗೆ ಭಾರತ ಒಳಪಟ್ಟಲ್ಲಿ ಮಾತ್ರ ಒಪ್ಪಂದಕ್ಕೆ ಚಾಲನೆ ನೀಡಲಾಗುವುದು ಎಂದು ವಿಯನ್ನಾದ ಸಭೆಯಲ್ಲಿ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪರಮಾಣು ಒಪ್ಪಂದದ ಕುರಿತು ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲಾಗದೆ ಸಭೆ ಮುಕ್ತಾಯವಾಗಿತ್ತು. ಆಸ್ಟ್ರೀಯಾ, ನ್ಯೂಜಿಲ್ಯಾಂಡ್ ಹಾಗೂ ಸ್ವಿಜರ್ ಲ್ಯಾಂಡ್ ದೇಶಗಳು ಭಾರತವು ಸಿಟಿಬಿಟಿ, ಎನ್ ಪಿಟಿ ಗೆ ಸಹಿ ಹಾಕದಿರುವ ಕ್ರಮವನ್ನು ಬಲವಾಗಿ ವಿರೋಧಿಸಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+