38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg127211ಆರ್ಥಿಕ ಹಿಂಜರಿತಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127211ಆರ್ಥಿಕ ಹಿಂಜರಿತಚಿತ್ರೋದ್ಯಮದಲ್ಲಿ ರು.15 ಕೋಟಿ ಹರಿಸಿದ ಮಂಜು!/movies/headlines/2009/05/02-kannada-film-producer-k-manju-busy.htmlಆರ್ಥಿಕ ಹಿಂಜರಿತದ ಕಾರಣ ಕನ್ನಡ ಚಿತ್ರೋದ್ಯಮದ ನಿರ್ಮಾಣ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದೆ. ಆದರೆ ಕೊಬ್ಬರಿ ಮಂಜು ರೀತಿಯ ನಿರ್ಮಾಪಕರಿಗೆ ಇದರ ಬಿಸಿ ಎಳ್ಳಷ್ಟೂ ತಟ್ಟಿಲ್ಲ. ಪ್ರಸ್ತುತ ಅವರ ಈಗ ಅರ್ಧ ಡಜನ್ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ.ನಾಗತಿಹಳ್ಳಿಯ ಒಲವೇ ಜೀವನ ಲೆಕ್ಕಾಚಾರ, ಯೋಗೀಶ್ ರ ಯೋಗಿ, ವಿಷ್ಣುವರ್ಧನ್ ಅವರ ಬಳ್ಳಾರಿ ನಾಗ, ಗುರುದತ್ ಅವರ ಕಿಚ್ಚ ಹುಚ್ಚ, ವಿಜಯ್ 36355http://kannada.oneindia.com/img/2009/05/02-manju-k3.jpg127211ಆರ್ಥಿಕ ಹಿಂಜರಿತಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg127211ಆರ್ಥಿಕ ಹಿಂಜರಿತಉಗ್ರರ ವಿರುದ್ಧ ಕಠಿಣ ಕ್ರಮ : ಮನಮೋಹನ್ ಸಿಂಗ್/news/2009/06/09/act-on-terror-will-meet-you-half-way-pm-to-pak.htmlನವದೆಹಲಿ, ಜೂ. 9 : ಭಯೋತ್ಪಾದನೆಗೆ ಸಂಬಂಧಿಸಿದಂತೆ ಕಠಿಣ ನಿಲುವನ್ನು ಪಾಕಿಸ್ತಾನಕ್ಕೆ ರವಾನಿಸಿರುವ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಭಾರತದ ನೆಲೆದಲ್ಲಿ ಸಂಘಟಿತ ಭಯೋತ್ಪಾದನೆ ಕೃತ್ಯ ಎಸಗಿ ಪಾಕಿಸ್ತಾನದಲ್ಲಿ ನೆಲೆಸಿರುವ ಭಯೋತ್ಪಾದಕರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅವರು ತಾಕೀತು ಮಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಲಿದ್ದು, ದೇಶದ್ರೋಹಿಗಳ ವಿರುದ್ಧ ಹೋರಾಟ ನಿರಂತರ ಎಂದು ಸಿಂಗ್ ಸ್ಪಷ್ಟಪಡಿಸಿದರು. ಲೋಕಸಭೆಯಲ್ಲಿಂದು 37227http://kannada.oneindia.com/img/2009/06/09-manmohan-singh2.jpg127211ಆರ್ಥಿಕ ಹಿಂಜರಿತಹೆದ್ದಾರಿ ನಿರ್ಮಾಣದಲ್ಲಿ ಭಾರತ ನಂ1ಆಗಲಿದೆ!/news/2009/09/18/india-build-more-highways-than-any-other-country.htmlಜೂರಿಚ್, ಸೆ.18: ಮುಂದಿನ ಎರಡು ವರ್ಷಗಳಲ್ಲಿ ವಿಶ್ವದ ಯಾವುದೇ ದೇಶ ನಿರ್ಮಿಸಲು ಸಾಧ್ಯವಿಲ್ಲದಷ್ಟು ಹೆದ್ದಾರಿಗಳನ್ನು ಭಾರತ ನಿರ್ಮಿಸಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ಕಮಲ್ ನಾಥ್ ಹೇಳಿದ್ದಾರೆ. ಇಲ್ಲಿ ನಡೆಯುತ್ತಿರುವ ರಸ್ತೆ ಮೂಲಚೌಕರ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತಾನಾಡುತ್ತಾ ಈ ವಿಷಯ ತಿಳಿಸಿದರು.ಭಾರತದ ರಸ್ತೆ ಅಭಿವೃದ್ಧಿಗೆ, ಸುಧಾರಣೆ ಹಾಗೂ ನಿರ್ವಹಣೆಗೆ 39259http://kannada.oneindia.com/img/2009/09/18-kamal-nath.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಮೊದಲು: ಸಿಎಂ | Yeddyurappa | Tax Revenue | Budget | BJP | Karnataka | ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಮೊದಲು: ಸಿಎಂ - Kannada Oneindia

ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಮೊದಲು: ಸಿಎಂ

ಬೆಂಗಳೂರು, ಮೇ. 6 : ತೆರಿಗೆ ಸಂಗ್ರಹದಲ್ಲಿ ಇಡೀ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿ ಇದ್ದರೂ ವರಮಾನ ಮಾತ್ರ ನಿರೀಕ್ಷಿತ ಪ್ರಮಾಣದಲ್ಲಿ ಬರುತ್ತಿಲ್ಲ. 2008-09ನೇ ಸಾಲಿನ ತೆರಿಗೆ ವರಮಾನದಲ್ಲಿ ಸುಮಾರು 4359 ಕೋಟಿ ಕೊರತೆ ಉಂಟಾಗಿದೆ ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಹಣಕಾಸು ಇಲಾಖೆ ಪ್ರಗತಿ ಪರಿಶೀಲನೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರ ಮಾತನಾಡಿದರು. ರಾಜ್ಯ ಒಟ್ಟು ಆಂತರಿಕ ಉತ್ಪನ್ನದ ಆದಾಯದಲ್ಲಿ ಶೇ.11.5 ರಷ್ಟು ತೆರಿಗೆ ಸಂಗ್ರಹಿಸಲಾಗಿದೆ. ಈ ರೀತಿಯ ತೆರಿಗೆ ಸಂಗ್ರಹಿಸುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಆಂಧ್ರಪ್ರದೇಶ ಇದ್ದು, ಅಲ್ಲಿ ಶೇ.10 ರಷ್ಟು ತೆರಿಗೆ ಸಂಗ್ರಹಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

2008-09 ನೇ ಸಾಲಿನಲ್ಲಿ ರಾಜ್ಯ ಸರಕಾರ ತನ್ನ ಸ್ವಂತ ತೆರಿಗೆ ಮೂಲಗಳಿಂದ ಒಟ್ಟು 26,906 ಕೋಟಿ ರುಪಾಯಿ ಸಂಗ್ರಹಿಸಿದೆ. ಆದರೆ, ಗುರಿ ಇದ್ದದ್ದು 31,265 ಕೋಟಿ ರುಪಾಯಿ ಸಂಗ್ರಹಿಸಲು, ಆದರೂ 2007-08 ನೇ ಸಾಲಿಗೆ ಹೋಲಿಸಿದಲ್ಲಿ ಶೇ.6 ರಷ್ಟು ಹೆಚ್ಚು ತೆರಿಗೆ ಬಂದಿದೆ ಎಂದು ಅವರು ಹೇಳಿದರು.

ಇಷ್ಟಾದರೂ ನಿರೀಕ್ಷಿತ ಪ್ರಮಾಣದ ತೆರಿಗೆ ಸಂಗ್ರಹಿಸಲು ಆಗುತ್ತಿಲ್ಲ. ಇದಕ್ಕೆ ಕಾರಣ ವಿಶ್ವ ಆರ್ಥಿಕ ಹಿಂಜರಿತ, ಮೋಟಾರು ವಾಹನ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಸಂಗ್ರಹದಲ್ಲಿ ಇಳಿಕೆ ಆಗಿರುವುದೂ ವರಮಾನ ಕೊರತೆಗೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿಮಾಡಿಕೊಂಡು ಹೆಚ್ಚು ವರಮಾನ ಸಂಗ್ರಹಿಸುವ ಕಡೆಗೆ ಗಮನ ನೀಡಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+