108617ರಾಹುಲ್ ಗಾಂಧಿಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108617ರಾಹುಲ್ ಗಾಂಧಿದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108617ರಾಹುಲ್ ಗಾಂಧಿರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108617ರಾಹುಲ್ ಗಾಂಧಿಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108617ರಾಹುಲ್ ಗಾಂಧಿ'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಸಿಖ್ ರನ್ನು ಸಿಂಹಕ್ಕೆ ಹೋಲಿಸಿದ ರಾಹುಲ್ | Rahul Gandhi | Punjab | Sikh | Manmohan Singh | Lok Sabha election 2009 | ಸಿಖ್ ರನ್ನು ಸಿಂಹಕ್ಕೆ ಹೋಲಿಸಿದ ರಾಹುಲ್ - Kannada Oneindia

ಸಿಖ್ ರನ್ನು ಸಿಂಹಕ್ಕೆ ಹೋಲಿಸಿದ ರಾಹುಲ್

Rahul Gandhi
ಬರ್ನಾಲಾ(ಪಂಜಾಬ), ಮೇ. 6 : ಮನಮೋಹನ್ ಸಿಂಗ್ ದುರ್ಬಲ ಪ್ರಧಾನಿ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ರಾಹುಲ್ ಗಾಂಧಿ, ಪಂಜಾಬ್ ನಸಿಖ್ಖರು ಸಿಂಹಗಳು. ಅವರೆಂದೂ ದುರ್ಬಲ ಎಂದು ಕರೆಸಿಕೊಳ್ಳಲು ಸಾಧ್ಯವೇ ಇಲ್ಲ. ನನ್ನ ಜೀವನದಲ್ಲಿ ಅಸಮರ್ಥ ಸಿಖ್ ನನ್ನು ನಾನು ನೋಡಿಯೇ ಇಲ್ಲ ಎಂದು ಅವರು ಹೇಳಿದರು.

ಐದನೇ ಹಂತದ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಕೇಸರಿ ಪಡೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್, ಮನಮೋಹನ್ ಸಿಂಗ್ ದುರ್ಬಲ ಪ್ರಧಾನಿ ಎಂದು ಪದೆಪದೇ ಟೀಕಿಸುತ್ತಿರುವ ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರಿಗೆ ಈ ರೀತಿ ತಿರುಗೇಟು ನೀಡಿದರು. ಸಿಖ್ ಜನರು ಮತ್ತು ಜನಾಂಗ ಅತ್ಯಂತ ಸಬಲರು ಎಂದು ನಮ್ಮ ಇತಿಹಾಸ ಹೇಳುತ್ತದೆ. ಆದರೆ, ಬಿಜೆಪಿ ಅಧಿಕಾರದ ದುರಾಶೆಗಾಗಿ ಜನರಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವಿರುದ್ಧ ಇಲ್ಲಸಲ್ಲದ ಆರೋಪಗಳಲ್ಲಿ ನಿರತವಾಗಿದೆ ಎಂದು ಕಿಡಿಕಾರಿದರು.

ಸಿಖ್ ಜನಾಂಗದ ಮುಖಂಡರಾಗಿರುವ ಮನಮೋಹನ್ ಸಿಂಗ್ ಜಗತ್ತು ಕಂಡ ಅಪ್ರತಿಮ ಅರ್ಥಶಾಸ್ತ್ರಜ್ಞ. ಇಂತಹ ವ್ಯಕ್ತಿಯ ಮೇಲೆ ಬಿಜೆಪಿ ಗೂಬೆ ಕೂರಿಸುವುದಲ್ಲ, ಸಾರ್ವಜನಿಕವಾಗಿ ಅವಮಾನ ಮಾಡುವ ಕೆಲಸಕ್ಕೆ ಇಳಿದಿದೆ. ಆದ್ದರಿಂದ ಈ ಚುನಾವಣೆಯಲ್ಲಿ ಆ ಪಕ್ಷಕ್ಕೆ ತಕ್ಕ ಪಾಠ ಕಲಿಸಿ ಎಂದು ರಾಹುಲ್ ಮತದಾರರಲ್ಲಿ ಮನವಿ ಮಾಡಿಕೊಂಡರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+