122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg380119ಭವಿಷ್ಯಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg380119ಭವಿಷ್ಯಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ/news/2009/03/12/donot-make-karnataka-like-gujarat-prakash-karat.htmlದಾಬಸ್ ಪೇಟೆ, ಮಾ.12: ದಕ್ಷಿಣ ಭಾರತದ ಪ್ರತಿಷ್ಠಿತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಕೋಮುವಾದಿ ಭಾರತೀಯ ಜನತಾ ಪಕ್ಷದ ಕೈಯಲ್ಲಿ ಸಿಕ್ಕಿರುವುದು ದುರದೃಷ್ಟಕರ ಸಂಗತಿ. ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ತನ್ನ ನಿಜ ಸ್ವರೂಪ ಏನೆಂಬುದನ್ನು ಪ್ರಸ್ತುತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಜನಮಾನಸದಿಂದ ಇನ್ನೂ ಅಳಿಸಿಲ್ಲ ಎಂದು ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ 35176http://kannada.oneindia.com/img/2009/03/12-prakash-karat2.jpg380119ಭವಿಷ್ಯಗೋಲ್ಡನ್ ಸ್ಟಾರ್ ಗಣೇಶ್ ಗೆ ಗಂಡಾಂತರವಂತೆ!/movies/hero/2009/03/20-astrologer-foresee-disaster-in-ganeshs-future.htmlಗೋಲ್ಡನ್ ಸ್ಟಾರ್ ಗಣೇಶ್ ಗೆ ಭಯಂಕರ ಗಂಡಾಂತರ ಕಾದಿದೆಯೇ? ಹೌದೆನ್ನುತ್ತಾರೆ ಮಾಗಡಿ ರಸ್ತೆಯ ದಾಸರಹಳ್ಳಿಯ ಖ್ಯಾತ ಜ್ಯೋತಿಷಿಯೊಬ್ಬರು. ಗಣೇಶ್ ಅವರ ವೃತ್ತಿ ಬದುಕಿನ ಏಳುಬೀಳುಗಳನ್ನು ಕರಾರುವಕ್ಕಾಗಿ ಹೇಳುತ್ತಿರುವ ಈ ಜ್ಯೋತಿಷಿ ಬಳಿ ಹೋಗಿ ಗಣೇಶ್ ಈ ಹಿಂದೆ ತಮ್ಮ ಭವಿಷ್ಯವನ್ನು ಕೇಳಿಕೊಂಡಿದ್ದರಂತೆ. ಅದು ನಿಜವೂ ಆಗಿದೆ. ಅದ್ಭುತವಾದ ಚಿತ್ರವೊಂದರ ನಂತರ ಕನ್ನಡ ಚಿತ್ರರಂಗ ಕಂಡರಿಯದ ಎತ್ತರಕ್ಕೆ ಗಣೇಶ್ 35391http://kannada.oneindia.com/img/2009/03/20-ganeh-golden-star3.jpg380119ಭವಿಷ್ಯವರ್ತಮಾನದಲ್ಲಿ ಕಂಡ ಭವಿಷ್ಯ/news/2009/05/17/astologers-poll-predication-flashback.htmlಮತ ಎಣಿಕೆಗೆ ಮುನ್ನ ಪಕ್ಷಗಳ ಮತ್ತು ಅಭ್ಯರ್ಥಿಗಳ ಕುರಿತು ಜ್ಯೋತಿಷಿಗಳು ನುಡಿದಿದ್ದ ಭವಿಷ್ಯದ ಫ್ಲ್ಯಾಷ್‌ಬ್ಯಾಕ್ ಇಲ್ಲಿದೆ...*ಅಡ್ವಾಣಿಯವರಿಗೆ ಶನಿದಶೆ ಕಾಡುತ್ತಿದ್ದರೂ ಎಲ್ಲ ಅಡೆತಡೆಗಳನ್ನು ನಿವಾರಿಸಿಕೊಂಡು ಅವರು ಪ್ರಧಾನಿಯಾಗುವ ಸಾಧ್ಯತೆ ನಿಚ್ಚಳವಾಗಿವೆ. ಗುರು 11ನೇ ಮನೆಯಲ್ಲಿದ್ದು, ರಾಹು ಮತ್ತು ಕೇತುಗಳು 3 ಮತ್ತು 9ನೇ ಮನೆಯಲ್ಲಿವೆ ಮತ್ತು ಸಿಂಹ ರಾಶಿಯಲ್ಲಿ ಶನಿ ಹಾದುಹೋಗಲಿದೆ. ಗ್ರಹಗಳ ಸ್ಥಿತಿ ನೋಡಿದರೆ ಸದ್ಯದ ಪರಿಸ್ಥಿತಿಯಲ್ಲಿ 36707http://kannada.oneindia.com/img/2009/05/17-kodihalli-swamiji.jpg380119ಭವಿಷ್ಯಗೃಹಬಂಧನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್!/movies/hero/2009/05/22-bad-planets-scare-golden-star-ganesh.htmlನಮ್ಮ ಕಾಮಿಡಿ ಟೈಮ್ ಗಣೇಶ್ ಎಲ್ಲಿ? ಕಳೆದ ಎರಡು ವರ್ಷಗಳಲ್ಲಿ ಕನ್ನಡದ ಬಹು ಬೇಡಿಕೆಯ ನಟ ಗಣೇಶ್ ಮನೆಯಿಂದ ಹೊರಗೆ ಕಾಲಿಡುತ್ತಿಲ್ಲವಂತೆ. ಕಾರಣ ಆತನ ಗ್ರಹಗತಿ ನೆಟ್ಟಗಿಲ್ಲ ಎಂಬ ಭವಿಷ್ಯವಾಣಿ. ಭಾರಿ ಜಾಗ್ರತೆ ವಹಿಸ ಬೇಕೆಂದು ಜ್ಯೋತಿಷಿಗಳ ಆದೇಶವಂತೆ. ಹೆಚ್ಚು ಕಮ್ಮಿ ಚಿತ್ರವೊಂದಕ್ಕೆ ಒಂದು ಕೋಟಿ ಸಂಭಾವನೆ ಪಡೆಯುವ ಗಣೇಶ್ ಸದ್ಯಕ್ಕಂತೂ ಮನೆಯಿಂದ ಹೊರಗೆ ಬರುತ್ತಿಲ್ಲ. 36822http://kannada.oneindia.com/img/2009/05/22-ganesh-astrology2.jpgnews"> ಚುನಾವಣಾ ಭವಿಷ್ಯ ಹೇಳಿ ರು.10 ಲಕ್ಷ ಗೆಲ್ಲಿ !! | Narendra Nayak | Mangaluru | Lok Sabha election 2009 | Predict |NDA | UPA | ಚುನಾವಣಾ ಭವಿಷ್ಯ ಹೇಳಿ ರು.10 ಲಕ್ಷ ಗೆಲ್ಲಿ !! - Kannada Oneindia

ಚುನಾವಣಾ ಭವಿಷ್ಯ ಹೇಳಿ ರು.10 ಲಕ್ಷ ಗೆಲ್ಲಿ !!

ಮಂಗಳೂರು, ಮೇ. 6: ಜ್ಯೋತಿಷಿಗಳು ಮತ್ತು ಭವಿಷ್ಯ ಹೇಳುವವರಿಗೆ ಅಖಿಲ ಭಾರತ ವಿಚಾರವಾದಿ ಒಕ್ಕೂಟ ಲೋಕಸಭಾ ಚುನಾವಣೆಯ ಭವಿಷ್ಯದ ಕುರಿತಂತೆ ಸವಾಲೊಂದನ್ನು ಒಡ್ಡಿ ಸರಿಯಾದ ಉತ್ತರ ನೀಡಿದವರಿಗೆ ಹತ್ತು ಲಕ್ಷ ರೂಪಾಯಿಗಳ ಬಹುಮಾನ ನೀಡುವುದಾಗಿ ಘೋಷಿಸಿದೆ.

ಜ್ಯೋತಿಷಿಗಳಿಗೆ ವಿಚಾರವಾದಿಗಳ ಪ್ರಶ್ನೆಗಳ ಪಟ್ಟಿ ಈ ರೀತಿ ಇದೆ:
* ದೇಶದ ಮುಂದಿನ ಪ್ರಧಾನಿ ಯಾರು?
* ಯಾವ ಪಕ್ಷ, ಯಾವ ಪಕ್ಷಗಳ ಒಕ್ಕೂಟ ಅಧಿಕಾರಕ್ಕೆ ಬರಲಿದೆ?
* ಪ್ರಮುಖ ರಾಜಕೀಯ ಪಕ್ಷಗಳಿಗೆ ಎಷ್ಟೆಷ್ಟು ಸ್ಥಾನಗಳು ಬರಬಹುದು? ( ಶೇ. 10 ರಷ್ಟು ಹೆಚ್ಚುಕದಿಮೆ ಇರಬಹುದು)
* ಪ್ರಮುಖ ಅಭ್ಯರ್ಥಿಗಳಾದ ಸೋನಿಯಾ ಗಾಂಧಿ, ಶಶಿ ತರೂರು, ವರುಣ್ ಗಾಂಧಿ, ಜಯಪ್ರಕಾಶ್ ಹೆಗ್ಡೆ, ಎಸ್ ಬಂಗಾರಪ್ಪ, ರಾಘವೇಂದ್ರ, ಲಾಲ್ ಕೃಷ್ಣ ಆಡ್ವಾಣಿ, ಜನಾರ್ಧನ ಪೂಜಾರಿ ಮತ್ತು ಮುರಳಿ ಮನೋಹರ್ ಜೋಷಿ ಈ ಅಭ್ಯರ್ಥಿಗಳಿಗೆ ಎಷ್ಟು ಮತಗಳು ಬರಬಹುದು? ( ಶೇ 10 ರಷ್ಟು ಹೆಚ್ಚು ಕಡಿಮೆ ಇರಬಹುದು)

ಪ್ರವೇಶ ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿರಬೇಕು. ಒಬ್ಬರಿಗೆ ಒಂದೇ ಪ್ರವೇಶಪತ್ರ. ಶೇ. 80 ರಷ್ಟು ಸರಿಯಾಗಿ ಉತ್ತರ ಹೇಳಿದವರಿಗೆ ಬಹುಮಾನ. ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕು. ವಿವರಗಳಿಗೆ ಕೆಳಗಿನ ವಿಳಾಸಕ್ಕೆ ಬರೆಯಿರಿ ಎಂದು ಒಕ್ಕೂಟದ ಅಧ್ಯಕ್ಷ ನರೇಂದ್ರ ನಾಯಕ್ ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗೆ: ನರೇಂದ್ರ ನಾಯಕ್, 3-9,-1220/2, ವಿತೋಬ ದೇವಸ್ಥಾನ ರಸ್ತೆ, ಮಂಗಳೂರು- 575006.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+