38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg127280ಬಿಡಿಎಅರ್ಕಾವತಿ ಲೇಔಟ್ ಗೆ ಭಾರಿ ವಿರೋಧ, ಪ್ರತಿಭಟನೆ /news/2009/05/06/arkavathi-project-people-protest-against-govt.htmlಬೆಂಗಳೂರು, ಮೇ.6: ಬಳ್ಳಾರಿ ರಸ್ತೆಯಲ್ಲಿರುವ ಜಕ್ಕೂರು ಅರ್ಕಾವತಿ ಬಡಾವಣೆಯ 25 ಎಕರೆ ಜಮೀನನ್ನು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಸಂಘಕ್ಕೆ ನೀಡಿರುವ ಸರಕಾರದ ಕ್ರಮವನ್ನು ಖಂಡಿಸಿ ಸುತ್ತಲಿನ ಗ್ರಾಮಸ್ಥರು ಬಿಡಿಎ ವಿರುದ್ಧ ಉಗ್ರ ಪ್ರತಿಭಟನೆ ನಡೆಸಿದ್ದು, ಇಬ್ಬರು ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಸಂಘದ ಅಧಿಕಾರಿಗಳು ಬಿಗಿ ಪೋಲಿಸ್ ಬಂದೋಬಸ್ತ್ ನಲ್ಲಿ ಇಂದು 36441http://kannada.oneindia.com/img/2009/05/06-bda-logo1e.jpg127280ಬಿಡಿಎಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg127280ಬಿಡಿಎಹೆಣ್ಣೂರಿಗೆ ಬಿಡಿಎ ಬುಲ್ಡೋಜರ್,ಆಸ್ತಿ ವಶ/news/2009/10/22/bda-demolition-operation-hennuru-banaswadi.htmlಬೆಂಗಳೂರು, ಅ. 22 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ತನ್ನ ಆಸ್ತಿಯನ್ನು ಮರುವಶಪಡಿಸಿಕೊಳ್ಳುವ ಮುಂದುವರೆದ ಕಾರ್ಯಾಚರಣೆಯಲ್ಲಿ ಇಂದು ಹೆಣ್ಣೂರಿಗೆ ಬುಲ್ ಡೋಜರುಗಳನ್ನು ತೆಗೆದುಕೊಂಡು ಹೋಗಿತ್ತು. ನೋಡುವುದಕ್ಕೆ ಡೈನೋಜರ್ ರೀತಿ ಕಾಣಿಸುವ , ಕಟ್ಟಡಗಳನ್ನು ಕ್ಷಣಾರ್ಧದಲ್ಲಿ ನುಂಗಿ ನೀರು ಕುಡಿಯುವ ಈ ಬಿಡಿಎ ದೈತ್ಯ ಪ್ರತಿದಿನ ನಗರದಲ್ಲಿ ಒಂದಲ್ಲ ಒಂದು ಕಡೆ ಆಹಾರ ಹುಡುಕಿ ಹೋಗುವುದು ವಾಡಿಕೆ.ಹೆಣ್ಣೂರಿನಲ್ಲಿ ಅಕ್ರಮವಾಗಿ 39791http://kannada.oneindia.com/img/2009/10/22-building-demolition1.jpg127280ಬಿಡಿಎಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109556ಬಿಬಿಎಂಪಿಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg109556ಬಿಬಿಎಂಪಿಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg109556ಬಿಬಿಎಂಪಿಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg109556ಬಿಬಿಎಂಪಿಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg109556ಬಿಬಿಎಂಪಿಬನಗಿರಿ ನಗರದಲ್ಲಿ ವನಮಹೋತ್ಸವ/news/2009/06/08/minister-ashok-world-environment-day-banashankari.htmlಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು 37188http://kannada.oneindia.com/img/2009/06/08-ashok-r2e.jpgnews"> ಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ | Yeddyurappa | BDA | BBMP | Traffic | Bengaluru | Flyover | Basic Infrastracture | ಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ - Kannada Oneindia

ಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ

BSY's Rs 800-cr gift to Bangalore
ಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.

ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಜಂಕ್ಷನ್ ಗಳ ಹೊರತಾಗಿಯೂ ನಗರದ ಕೇಂದ್ರ ಭಾಗಗಳಲ್ಲಿ 450 ಕೋಟಿ ವೆಚ್ಚದಲ್ಲಿ ಎಂಟು ಜಂಕ್ಷನ್ ನಿರ್ಮಿಸುವುದು. ರಸ್ತೆ ಮತ್ತು ಒಳಚರಂಡಿ ಸೇರಿದಂತೆ ಮೂಲಸೌಲಭ್ಯ ಅಭಿವೃದ್ದಿ ಮುಂತಾದ ಹಲವಾರು ಯೋಜನೆಯನ್ನು ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ವಿಕ್ಟೋರಿಯಾ, ಬೌರಿಂಗ್ ಆಸ್ಪತ್ರೆಯ ಮಾದರಿಯಲ್ಲಿ ಆಸ್ಪತ್ರೆ ಕಟ್ಟಡ ನಿರ್ಮಿಸಲು ಈಗಾಗಲೇ ಕಾರ್ಯ ಸೂಚನೆ ರೂಪಿಸಲಾಗಿದೆ. ಅಲ್ಲದೇ ಸೂಕ್ತವಾದ ನಿವೇಶನ ಹುಡುಕಲು ಬಿಡಿಎ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಹೊಸದಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾಗಿರುವ ಪ್ರದೇಶಗಳಲ್ಲಿ 623 ಕೋಟಿ ರುಪಾಯಿ ವೆಚ್ಚದಲ್ಲಿ 1544 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ರಸ್ತೆ ಅಭಿವೃದ್ದಿ, ಒಳಚರಂಡಿ, ಆಟದ ಮೈದಾನ, ಉದ್ಯಾನವನ ಹಾಗೂ ಕೆರೆ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾಮಗಾರಿ ತ್ವರಿತಗೊಳಿಸಲು ಬಿಡಿಎ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+