233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg315246ನವೀನ ಚಾವ್ಲಾ15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg315246ನವೀನ ಚಾವ್ಲಾಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg315246ನವೀನ ಚಾವ್ಲಾವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg315246ನವೀನ ಚಾವ್ಲಾನವೀನ ಚಾವ್ಲಾ ನೂತನ ಮುಖ್ಯ ಚುನಾವಣಾಧಿಕಾರಿ/news/2009/04/20/navin-chawla-new-cec-to-oversee-4phases-of-polls.htmlನವದೆಹಲಿ, ಏ. 20 : ಕೇಂದ್ರದ ನೂತನ ಮುಖ್ಯ ಚುನಾವಣಾಧಿಕಾರಿಯಾಗಿ ನವೀನ ಚಾವ್ಲಾ ಇಂದು ಅಧಿಕಾರ ವಹಿಸಿಕೊಂಡರು. ಏಪ್ರಿಲ್ 20ಕ್ಕೆ ಮುಖ್ಯ ಚುನಾವಣೆ ಅಧಿಕಾರಿಯಾಗಿದ್ದ ಎನ್ ಗೋಪಾಲಸ್ವಾಮಿ ಅವರ ಅಧಿಕಾರ ಅವಧಿ ಕೊನೆಗೊಂಡಿತು. ನೂತನವಾಗಿ ಕೇಂದ್ರದ ಮುಖ್ಯ ಚುನಾವಣೆ ಅಧಿಕಾರ ನವೀನ ಚಾವ್ಲಾ ಅವರು, ಜುಲೈ 29, 2010 ರಂದು ಅವರ ಅಧಿಕಾರ ಅವಧಿ ಕೊನೆಗೊಳ್ಳಲಿದೆ. 15 36086http://kannada.oneindia.com/img/2009/04/20-naveen-chawla1.jpg315246ನವೀನ ಚಾವ್ಲಾಅಡ್ವಾಣಿ ಬೆನ್ನು ಬಿದ್ದ ಸೋತ ಮುಖಗಳು/news/2009/07/12/losers-second-advanis-shun-evm-call.htmlಮತಯಂತ್ರಗಳಲ್ಲಿ ಮೋಸ ಮಾಡಲು ಸಾಧ್ಯ. ಇದರಿಂದ ಮತ್ತೆ ಬ್ಯಾಲೆಟ್ ಪೇಪರ್ ಮೂಲಕವೇ ಮುಂದಿನ ಚುನಾವಣೆಗಳನ್ನು ನಡೆಸಬೇಕು ಎಂದು ಮೊಟ್ಟಮೊದಲ ಬಾರಿಗೆ ಧ್ವನಿ ಎತ್ತಿದ ರಾಜಕಾರಣಿ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು. ಇನ್ನೇನು ಪ್ರಧಾನಿ ಆಗೇಬಿಟ್ಟೆ ಎಂಬ ಹುಮ್ಮಸ್ಸಿನಲ್ಲಿದ್ದ ಅಡ್ವಾಣಿ ಅವರಿಗೆ ದೇಶದ ಮತದಾರರ ಕೈಹಿಡಿಯಲಿಲ್ಲ. ಅವರ ಕನಸು ಕನಸಾಗಿಯೇ ಉಳಿಯಿತು. 37934http://kannada.oneindia.com/img/2009/07/12-naveen-chawla1.jpg37256ಚುನಾವಣಾ ಆಯೋಗಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37256ಚುನಾವಣಾ ಆಯೋಗವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg37256ಚುನಾವಣಾ ಆಯೋಗಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37256ಚುನಾವಣಾ ಆಯೋಗವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg37256ಚುನಾವಣಾ ಆಯೋಗವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpgnews"> ಮತದಾರರ ಪಟ್ಟಿಯಲ್ಲಿ ಚಾವ್ಲಾ ಹೆಸರು ಮಾಯ | Navin Chawla | Voters List | Chief Election Commissioner | Lok Sabha election 2009 | ಮತದಾರರ ಪಟ್ಟಿಯಲ್ಲಿ ಚಾವ್ಲಾ ಹೆಸರು ಮಾಯ - Kannada Oneindia

ಮತದಾರರ ಪಟ್ಟಿಯಲ್ಲಿ ಚಾವ್ಲಾ ಹೆಸರು ಮಾಯ

ನವದೆಹಲಿ, ಮೇ. 7 : ಮತದಾರರ ಪಟ್ಟಿಯಲ್ಲಿ ಜನರ ಹೆಸರನ್ನು ಸೇರಿಸಬೇಕಾದ ಚುನಾವಣೆ ಆಯುಕ್ತರ ಹೆಸರೇ ಮತದಾರರ ಪಟ್ಟಿಯಲ್ಲಿ ಇಲ್ಲದಿರುವ ಘಟನೆ ಇಂದು ನಡೆದಿದೆ. ಕೇಂದ್ರ ಚುನಾವಣೆ ಮುಖ್ಯಆಯುಕ್ತ ನವೀನ ಚಾವ್ಲಾ ಅವರಿಗೆ ಈ ಅನುಭವವಾಗಿದ್ದು, ಕೆಲಕಾಲ ಅವರೇ ತಬ್ಬಿಬ್ಬುಗೊಳ್ಳುವಂತ ಘಟನೆ ದೆಹಲಿಯ ನಿರ್ಮಾಣ ಭವನದ ಮತಗಟ್ಟೆ ನಂಬರ್ 85ರಲ್ಲಿ ನಡೆದಿದೆ.

ದೆಹಲಿಯ ನಿರ್ಮಾಣ ಭವನದ ಮತಗಟ್ಟೆ ನಂಬರ್ 85ರ ಮತಗಟ್ಟೆಯ ಮತದಾರರ ಪಟ್ಟಿಯಲ್ಲಿ ನವೀನ ಚಾವ್ಲಾ ಅವರ ಹೆಸರಿತ್ತು. ಈ ಹಿನ್ನೆಲೆಯಲ್ಲಿ ಅವರು ಮತ ಚಲಾಯಿಸಲು ಮತಗಟ್ಟೆ ತೆರಳಿದ್ದಾರೆ. ಆಗ ಮತಗಟ್ಟೆ ಅಧಿಕಾರಿಗಳು ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದಿದ್ದಾರೆ. ಕಳೆದ ತಿಂಗಳು ಕೇಂದ್ರ ಚುನಾವಣೆ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ನವೀನ ಚಾವ್ಲಾ ತಮ್ಮ ನಿವಾಸ ಬದಲಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿತ್ತು.

ವ್ಯಕ್ತಿಯೊಬ್ಬ ಯಾವ ಪ್ರದೇಶದಲ್ಲಿ ವಾಸವಿರುತ್ತಾನೆಯೇ ಈ ಪ್ರದೇಶದಲ್ಲಿ ಮಾತ್ರ ಮತ ಚಲಾಯಿಸಬೇಕು ಎನ್ನುವುದು ಆಯೋಗ ನಿಯಮ. ಈ ನಿಯಮ ಆಯೋಗದ ಮುಖ್ಯಸ್ಥರಿಗೂ ಅನ್ವಯಲಾಗಲಿದೆ ಎನ್ನುವುದಕ್ಕೆ ಇದು ಉದಾಹರಣೆ. ನಂತರ ಚಾವ್ಲಾ ಅವರು ಮತಗಟ್ಟೆ ನಂಬರ್ 86ರಲ್ಲಿ ಮತ ಚಲಾಯಿಸಿದರು.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+