97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg273882ವಿದ್ಯಾರ್ಥಿಗಳುಪ್ಲಾಸ್ಟಿಕ್ ಮುಕ್ತ ಗುಲ್ಬರ್ಗಾ ಮಾಡಿ: ನ್ಯಾಯಾಧೀಶರ ಕರೆ/news/2009/04/10/gulbarga-to-become-plastic-free-city-soon.htmlಗುಲಬರ್ಗಾ, ಏ. 10: " ಗುಲಬರ್ಗಾ - ಪ್ಲಾಸ್ಟಿಕ್ ಮಿತ ಬಳಕೆ ಹಾಗೂ ವೈಜ್ಞಾನಿಕ ವಿಲೇವಾರಿಯ ಮೂಲಕ ಪ್ಲಾಸ್ಟಿಕ್ ಮುಕ್ತ ಗುಲಬರ್ಗಾ " ಮಾಡುವ ನಿಟ್ಟಿನಲ್ಲಿ, ಗುಲಬರ್ಗಾ ಹೈಕೋರ್ಟ್ ಸಂಚಾರಿ ಪೀಠದ ನ್ಯಾಯಾಧೀಶರುಗಳಾದ ನ್ಯಾಯಮೂರ್ತಿ ಆನಂದ ಭೈರಾರಡ್ಡಿ, ನ್ಯಾಯಮೂರ್ತಿ ಸುಭಾಷ ಅಡಿ, ನ್ಯಾಯಮೂರ್ತಿ ವೇಣುಗೋಪಾಲ್ ಗೌಡ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ, ಗುಲಬರ್ಗಾ ಪ್ರಾದೇಶಿಕ 35864http://kannada.oneindia.com/img/2009/04/10-plastic-bag1.jpg273882ವಿದ್ಯಾರ್ಥಿಗಳುಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg273882ವಿದ್ಯಾರ್ಥಿಗಳುಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg273882ವಿದ್ಯಾರ್ಥಿಗಳುಬುರ್ಕಾ ಧರಿಸಿ ಬಂದರೆ ನೋ ಎಂಟ್ರಿ/news/2009/08/18/bantwal-venkataramanaswamy-college-bans-burka.htmlಮಂಗಳೂರು, ಆ. 18 : ಕೋಮು ಗಲಭೆ, ವಿಭಿನ್ನ ಕೋಮಿನ ಗುಂಪಿನ ನಡುವೆ ಮರುಕಳಿಸುತ್ತಿರುವ ಹಲ್ಲೆ ಪ್ರಕರಣಗಳಿಂದ ತತ್ತರಿಸಿರುವ ಕರಾವಳಿಯಲ್ಲಿ ಮತ್ತೊಂದು ಸಮಸ್ಯೆ ಆರಂಭಗೊಂಡಿದೆ. ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುರ್ಕಾ ಧರಿಸಿ ಬಂದ ಕಾರಣಕ್ಕಾಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳನ್ನು ತರಗತಿಗೆ ಹಾಜರಾಗದಂತೆ ನಿರ್ಬಂಧಿಸಿದ ಘಟನೆ ನಡೆದಿದೆ. ಪ್ರಥಮ ಬಿಕಾಂ ಓದುತ್ತಿರುವ ಆಯೇಷಾ ಆಸ್ಮಿನ್ 38680http://kannada.oneindia.com/img/2009/08/18-burqa-women-france1.jpg273882ವಿದ್ಯಾರ್ಥಿಗಳುಸ್ಕಾರ್ಫ್ ಧರಿಸಲು ಅನುಮತಿ ಕೊಡಿ : ಆಸ್ಮಿನ್/news/2009/08/19/ban-on-headscarf-ashmin-to-continue-education.htmlಬಂಟ್ವಾಳ, ಆ. 19 : ಕೋಮುಗಲಭೆಗೆ ಹೆಸರುವಾಸಿಯಾಗಿರುವ ಮಂಗಳೂರು ಜಿಲ್ಲೆಯಲ್ಲಿ ಮತ್ತೊಮ್ಮೆ ಕೋಮು ಗಲಭೆಗಳು ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ. ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ (ಎಸ್ ವಿಎಸ್) ಕಾಲೇಜಿನಲ್ಲಿ ಬುರ್ಕಾ ಧರಿಸಿ ತರಗತಿಗೆ ಹಾಜರಾಗಬಾರದು ಎಂಬ ಕಾಲೇಜಿನ ಆಡಳಿತ ಮಂಡಳಿಯ ನಿಯಮ ಭಾರಿ ವಿವಾದವನ್ನೇ ಸೃಷ್ಟಿಸಿದೆ.ವೆಂಕಟರಮಣಸ್ವಾಮಿ ಕಾಲೇಜಿನ ಬಿಕಾಂ ತರಗತಿಯಲ್ಲಿ ಕೇವಲ ಇಬ್ಬರು ಮಾತ್ರ ಮುಸ್ಲಿಂ ಹೆಣ್ಣುಮಕ್ಕಳಿದ್ದಾರೆ. ಆದರಲ್ಲಿ 38708http://kannada.oneindia.com/img/2009/08/19-ayesha-ashmin1.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ವಿದ್ಯಾರ್ಥಿಗಳ ಪ್ರತಿಭಟನೆ : ಕಂಪ್ಯೂಟರ್ ಗಳು ನಾಶ | ವಿದ್ಯಾರ್ಥಿಗಳ ಪ್ರತಿಭಟನೆ : ಕಂಪ್ಯೂಟರ್ ಗಳು ನಾಶ - Kannada Oneindia

ವಿದ್ಯಾರ್ಥಿಗಳ ಪ್ರತಿಭಟನೆ : ಕಂಪ್ಯೂಟರ್ ಗಳು ನಾಶ

ಬೆಂಗಳೂರು, ಮೇ. 7 : ಮೂಲಭೂತ ಸೌಲಭ್ಯಗಳಿಲ್ಲ ಎಂದು ರೊಚ್ಚಿಗೆದ್ದ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿ ಕಾಲೇಜಿನ 80 ಕಂಪ್ಯೂಟರ್ ಸೇರಿ ಅನೇಕ ಪಿಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ನಗರದ ಬಿಟಿಎಂ ಲೇಔಟ್ ಎನ್ ಎಸ್ ಪಾಳ್ಯದಲ್ಲಿರುವ ಇಕ್ಫಾಯ್(ICFAI) ಕಾಲೇಜಿನಲ್ಲಿ ನಡೆದಿದೆ.

ಇಕ್ಫಾಯ್ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಮುಖ್ಯವಾಗಿ ಲೈಬ್ರರಿ, ಪ್ರಯೋಗಾಲಯಗಳ ಕೊರತೆ ಇದೆ. ಈ ಕುರಿತು ಅನೇಕ ಕಾಲೇಜಿನ ಆಡಳಿತ ಮಂಡಳಿಗೆ ವಿದ್ಯಾರ್ಥಿಗಳು ದೂರು ಸಲ್ಲಿಸಿ ಸೌಲಭ್ಯಗಳನ್ನು ಒದಗಿಸಲು ಮನವಿ ಮಾಡಿಕೊಂಡಿದ್ದಾರೆ. ಆದರೆ, ಕಾಲೇಜಿನ ಮುಖ್ಯಸ್ಥರು ಕ್ಯಾರೇ ಎನ್ನದೆ ಹಿನ್ನೆಲೆಯಲ್ಲಿ ಇಂದು ರೊಚ್ಚಿಗೆದ್ದ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಾಏಕಿ ಕಾಲೇಜಿಗೆ ನುಗ್ಗಿ 80ಕ್ಕೂ ಹೆಚ್ಚು ಕಂಪ್ಯೂಟರ್ ಗಳನ್ನು ಒಡೆದು ಹಾಕಿದ್ದಾರೆ. ಕಾಲೇಜಿನ ಕಿಟಕಿ, ಗಾಜು ನುಚ್ಚನೂರಾಗಿವೆ. ಮಹತ್ವದ ದಾಖಲೆಗಳು ನಾಶವಾಗಿವೆ.

ಉತ್ತರಾಂಚಲ ಮೂಲದ ಕಾಲೇಜು ಇದಾಗಿದ್ದು, ಮಾನ್ಯತೆ ಇಲ್ಲದಿರುವುದು ವಿದ್ಯಾರ್ಥಿಗಳ ಕೋಪ ನೆತ್ತಿಗೇರುವಂತೆ ಮಾಡಿದೆ. ಪ್ರವೇಶ ಪಡೆದುಕೊಳ್ಳುವಾಗ ನಮ್ಮ ಕಾಲೇಜು ಮಾನ್ಯತೆ ಹೊಂದಿದೆ ಎಂದು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ನಂಬಿಸಿತ್ತು. ಇದೀಗ ಉತ್ತರಾಂಚಲದಲ್ಲಿರುವ ಕಾಲೇಜಿನ ಮುಖ್ಯಸ್ಥರು ಇತ್ತೀಚೆಗೆ ಬೆಂಗಳೂರಿನ ಕಾಲೇಜಿಗೆ ಮಾನ್ಯತೆ ಇಲ್ಲ ಎಂದಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ 25 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+