193213ndaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg193213ndaಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg193213ndaತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpg97446americaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97446americaನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg97446americaಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg97446americaಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif97446americaನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!/nri/article/2008/1226-the-storytellers-rekha-hegade.htmlಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.* ರೇಖಾ ಹೆಗಡೆ ಬಾಳೇಸರ, ಫ್ಲಾರಿಡಾ, ಅಮೆರಿಕಇಲ್ಲ, ನಾನು ಮಾಸ್ತಿ, ಕೆ. ಸದಾಶಿವ, ಲಂಕೇಶ, ವೈದೇಹಿ ಇವರ ಬಗ್ಗೆ ಹೇಳುತ್ತಿಲ್ಲ, ಓ. ಹೆನ್ರಿ, ಚೆಕಾವ್‌ರ ಬಗ್ಗೆಯೂ 33719http://kannada.oneindia.com/img/2008/12/26-storyteller1.jpg157452barack obamaಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157452barack obamaಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg157452barack obamaಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg157452barack obamaಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157452barack obamaಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpgnews"> ಹೊರಗುತ್ತಿಗೆ : ಅಮೆರಿಕ ವಿರುದ್ಧ ಬಿಜೆಪಿ ಕಿಡಿ | NDA | Yashvant Sinha | America | Barack Obama | BPO | Tax Incentives | ಹೊರಗುತ್ತಿಗೆ : ಅಮೆರಿಕ ವಿರುದ್ಧ ಬಿಜೆಪಿ ಕಿಡಿ - Kannada Oneindia

ಹೊರಗುತ್ತಿಗೆ : ಅಮೆರಿಕ ವಿರುದ್ಧ ಬಿಜೆಪಿ ಕಿಡಿ

ನವದೆಹಲಿ, ಮೇ. 7 : ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಲ್ಲಿ ಹೊರಗುತ್ತಿಗೆ ವಿಷಯಕ್ಕೆ ಸಂಬಂಧಿಸಿದಂತೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಹೊರದೇಶಗಳಲ್ಲಿ ಹೊರಗುತ್ತಿಗೆ ಕೆಲಸಕ್ಕೆ ತೆರಿಗೆ ವಿನಾಯ್ತಿ ನೀಡದಿದ್ದಲ್ಲ ಅಮೆರಿಕದೊಂದಿಗಿನ ಪರಮಾಣು ಒಪ್ಪಂದವೂ ನಮಗೆ ಬೇಕಿಲ್ಲ ಬಿಜೆಪಿ ಹೇಳಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ, ಹೊರಗುತ್ತಿಗೆ ಮೇಲಿನ ತೆರಿಗೆ ವಿನಾಯ್ತಿ ಮುಂದುವರೆಸಬೇಕು. ಹೊರಗುತ್ತಿಗೆ ನಡೆಸುತ್ತಿರುವ ಕಂಪನಿಗಳಿಗೆ ತೆರಿಗೆ ವಿನಾಯ್ತಿ ನೀಡದಿದ್ದಲ್ಲಿ ಭಾರತ-ಅಮೆರಿಕ ಪರಮಾಣು ಒಪ್ಪಂದ ರದ್ದು ಮಾಡಲು ಹಿಂಜರಿಯುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಭಾರತದ ವಿರುದ್ಧ ಅಮೆರಿಕ ಕಠಿಣ ಕ್ರಮಕೈಗೊಳ್ಳುತ್ತದೆ ಎನ್ನುವುದಾದರೆ ಅವರ ಮರ್ಜಿ ನಮಗೆ ಬೇಕಿಲ್ಲ. ಅಮೆರಿಕ ಜಾರಿಗೊಳಿಸುತ್ತಿರುವ ನೂತನ ಕಾನೂನಿನ ಹಿನ್ನೆಲೆಯಲ್ಲಿ ಭಾರತದಲ್ಲಿ ಲಕ್ಷಾಂತರ ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗುತ್ತಾರೆ. ಇದರಿಂದ ದೇಶದ ಆರ್ಥಕತೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಆದ್ದರಿಂದ ಹೊರಗುತ್ತಿಗೆ ರದ್ದು ಮಾಡಿದರೆ, ನಮಗೂ ಪರಮಾಣು ಒಪ್ಪಂದ ಬೇಡ ಎಂದು ಯಶವಂತ್ ಸಿನ್ಹಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಮಂಗಳವಾರ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಹೊರಗುತ್ತಿಗೆ ನೀಡುತ್ತಿರುವ ಕಂಪನಿಗಳಿಗೆ ತೆರಿಗೆ ವಿನಾಯ್ತಿ ಸಾದ್ಯವಿಲ್ಲ ಎಂದು ಹೇಳಿದ್ದರು.

(ದಟ್ಸ್ ಕನ್ನಡ ವಾರ್ತೆ)
ಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ
ಹೊರಗುತ್ತಿಗೆಗೆ ತೆರಿಗೆ ವಿನಾಯಿತಿ ಇಲ್ಲ : ಒಬಾಮಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+