236259rajnath singhಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg236259rajnath singhರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg236259rajnath singhರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg236259rajnath singhಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg236259rajnath singhಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpg138601lalu prasad yadavಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg138601lalu prasad yadavಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138601lalu prasad yadavನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg138601lalu prasad yadavಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138601lalu prasad yadavಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ನಾಲ್ಕನೇ ಹಂತದ ಮತದಾನ ಆರಂಭ | Lok Sabha election 2009 | lalu prasad yadav | congress | BJP | ನಾಲ್ಕನೇ ಹಂತದ ಮತದಾನ ಆರಂಭ - Kannada Oneindia

ನಾಲ್ಕನೇ ಹಂತದ ಮತದಾನ ಆರಂಭ

ನವದೆಹಲಿ, ಮೇ. 7 : ನಾಲ್ಕನೇ ಹಂತದ ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷದ ಯುವರಾಣಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಸೋನಿಯಾ ಗಾಂಧಿ, ನಿವೃತ್ತ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ, ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ, ಆರ್ ಜೆಡಿ ನಾಯಕ ಲಾಲು ಪ್ರಸಾದ ಯಾದವ್, ಕಪಿಲ್ ಸಿಬಲ್, ಶೇಖರ್ ಸುಮನ್, ಶತ್ರುಘ್ನ ಸಿನ್ಹಾ ಸೇರಿದಂತೆ ಅನೇಕ ಘಟನಾಘಟಿ ಮುಖಂಡರು ತಮ್ಮ ಹಕ್ಕನ್ನು ಚಲಾಯಿಸಿದರು. ಮತದಾನ ಬಹುತೇಕ ಶಾಂತಿಯುತವಾಗಿ ಬಿರುಸುನಿಂದ ಸಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್, ಫಾರೂಕ್ ಅಬ್ದುಲ್, ಸಚಿನ್ ಪೈಲೆಟ್, ಶೇಖರ್ ಸುಮನ್, ಶತ್ರುಘ್ನ ಸಿನ್ಹಾ ಸೇರಿದಂತೆ ಅನೇಕ ಮುಖಂಡರ ಹಣೆಬರಹವನ್ನು ಇಂದು ಮತದಾರರು ಬರೆಯಲಿದ್ದಾರೆ.

ನಾಲ್ಕನೇ ಹಂತದಲ್ಲಿ ಎಂಟು ರಾಜ್ಯ ಹಾಗೂ ಕೇಂದ್ರಾಡಳಿತ ಸೇರಿದಂತೆ ಒಟ್ಟು 85 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ಶುರುವಾಗಿದೆ. ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಇಟಾ ಲೋಕಸಭೆ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆ ನಡೆಸಿದ್ದಾರೆ.

ಅಲ್ಲದೇ, ರಾಜಸ್ತಾನ-25, ಹರಿಯಾಣ-10, ದೆಹಲಿ-7, ಬಿಹಾರ್-3, ಜಮ್ಮು ಕಾಶ್ಮೀರ-1, ಪಂಜಾಬ-18, ಉತ್ತರ ಪ್ರದೇಶ-18 ಹಾಗೂ ಪಶ್ಚಿಮ ಬಂಗಾಲ-17 ಲೋಕಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 9.46 ಕೋಟಿ ಜನರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. 1.29 ಲಕ್ಷ ಮತಗಟ್ಟೆಗಳನ್ನು ರಚಿಸಲಾಗಿದ್ದು, ಸುಮಾರು 6 ಲಕ್ಷ ಜನರು ಮತದಾನ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+