ಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ ನೀಡಿರುವ ಪಕ್ಷೇತರರನ್ನು ಸಂಪುಟದಿಂದ ಕೈಬಿಡುವ ಉದ್ದೇಶ ತಮಗಿಲ್ಲ ಎಂದರು. ಲೋಕಸಭೆ ಫಲಿತಾಂಶ ಬಂದ ನಂತರ ಸರಿಯಾಗಿ ಕಾರ್ಯನಿರ್ವಹಿಸದ ಸಚಿವರನ್ನು ಕೈಬಿಡಲಾಗುವುದು ಎಂದು ಈ ಹಿಂದೆ ಹೇಳಿದ್ದಿರಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ನಮ್ಮೆಲ್ಲಾ ಸಚಿವರೂ ಚೆನ್ನಾಗಿ ಕೆಲಸ ಮಾಡಿದ್ದಾರೆ ಎಂದು ಯಡಿಯೂರಪ್ಪ ಸಮರ್ಥಿಸಿಕೊಂಡರು.
ಪಕ್ಷೇತರ ಸಚಿವರಾದ ಗೂಳಿಹಟ್ಟಿ ಶೇಖರ್ ಹಾಗೂ ವೆಂಕಟರಮಣಪ್ಪ ಅವರನ್ನು ಸಂಪುಟದಿಂದ ಕೈಬಿಟ್ಟು, ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾಗಿರುವ ಬೆಂಗಳೂರಿನ ಗೋವಿಂದರಾಜ ನಗರ ಶಾಸಕರಾಗಿದ್ದ ವಿ ಸೋಮಣ್ಣ ಅವರನ್ನು ಸಂಪುಟದಲ್ಲಿ ಸೇರಿಸಿಕೊಳ್ಳುತ್ತಾರೆ ಎಂಬ ಸುದ್ದಿ ದಟ್ಟವಾಗಿ ಹಬ್ಬಿದೆ. ಸೋಮಣ್ಣ ಅವರು ನಗರಾಭಿವೃದ್ಧಿ ಖಾತೆ ಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.
(ದಟ್ಸ್ ಕನ್ನಡ ವಾರ್ತೆ)
ರೆಡ್ಡಿಗಳನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹ
ಶೇ. 3ರ ಬಡ್ಡಿ ದರದ ಸಾಲಕ್ಕೆ ಸಿಎಂ ಚಾಲನೆ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications