388513west bengalಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg388513west bengalಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg388513west bengalಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg388513west bengalತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg388513west bengalನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg478089ಪಶ್ಚಿಮ ಬಂಗಾಲಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg478089ಪಶ್ಚಿಮ ಬಂಗಾಲಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg478089ಪಶ್ಚಿಮ ಬಂಗಾಲಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg478089ಪಶ್ಚಿಮ ಬಂಗಾಲತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg478089ಪಶ್ಚಿಮ ಬಂಗಾಲನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpgnews"> 4ನೇ ಹಂತ : ನಂದಿಗ್ರಾಮದಲ್ಲಿ ಹಿಂಸಾಚಾರ | West Bengal | Nandigram | Tamluk Constituency | Pranab Mukherji | Lok Sabha election 2009 | 4ನೇ ಹಂತ : ನಂದಿಗ್ರಾಮದಲ್ಲಿ ಹಿಂಸಾಚಾರ - Kannada Oneindia

4ನೇ ಹಂತ : ನಂದಿಗ್ರಾಮದಲ್ಲಿ ಹಿಂಸಾಚಾರ

ನಂದಿಗ್ರಾಮ (ಪಶ್ಚಿಮ ಬಂಗಾಲ), ಮೇ. 7 : ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಬಹುತೇಕ ಕಡೆಯಲ್ಲಿ ಶಾಂತಿಯುತವಾಗಿ ಸಾಗಿದ್ದು, ಆದರೆ, ಪಶ್ಚಿಮ ಬಂಗಾಲದ ನಂದಿಗ್ರಾಮದಲ್ಲಿ ಮಾತ್ರ ಹಿಂಸಾಚಾರ ನಡೆದ ಘಟನೆ ವರದಿಯಾಗಿದೆ. ಪಶ್ಚಿಮ ಬಂಗಾಲದ ತಮ್ಲಕ್ ಲೋಕಸಭೆ ಕ್ಷೇತ್ರದಲ್ಲಿ ಮತಗಟ್ಟೆಯೊಂದರ ಮೇಲೆ ದಾಳಿ ನಡೆದಿದ್ದು, ನಾಡ ಬಾಂಬ್ ನ್ನು ಸ್ಪೋಟಿಸಲಾಗಿದೆ. ಇದರಿಂದ ಮತಗಟ್ಟೆಯಲ್ಲಿದ್ದ ಇಬ್ಬರು ಸಿಪಿಎಂ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ತಮ್ಲಕ್ ಲೋಕಸಭೆ ಕ್ಷೇತ್ರದ ಗೋಕುಲ್ ನಗರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆ ತಿಳಿಯುತ್ತಿದ್ದಂತೆಯೇ ಗ್ರಾಮವನ್ನು ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅರೆಸೇನಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ಇದೀಗ ಸಂಪೂರ್ಣ ಹತೋಟಿಗೆ ಬಂದಿದೆ. ನಂದಿಗ್ರಾಮದ ಗೋಕುಲ್ ನಗರ ಹಾಗೂ ಪ್ರಣಬ್ ಮುಖರ್ಜಿ ಸ್ಪರ್ಧಿಸಿರುವ ಕ್ಷೇತ್ರವಾದ ಜಂಗೀಪುರ್ ದಲ್ಲಿ ಕೂಡಾ ಮತಗಟ್ಟೆ ಮೇಲೆ ದಾಳಿ ನಡೆದಿದ್ದು, ಪಿಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ. ಆದರೆ, ಮತದಾನ ಕಾರ್ಯ ಸ್ಥಗಿತಗೊಂಡಿರುವ ಬಗ್ಗೆ ವರದಿಯಾಗಿಲ್ಲ.

ತಮ್ಲಕ್ ಹಾಗೂ ಜಂಗೀಪುರ್ ಕ್ಷೇತ್ರದ ಕಡೆಗೆ 500 ಕೇಂದ್ರಿಯ ಭದ್ರತಾ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ತಮ್ಲಕ್ ಲೋಕಸಭೆ ಕ್ಷೇತ್ರದಲ್ಲಿ ಶೇ. 20 ರಷ್ಟು ಮತದಾನವಾಗಿದೆ.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+