486629ಹಂದಿ ಜ್ವರಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg486629ಹಂದಿ ಜ್ವರಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg486629ಹಂದಿ ಜ್ವರಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg486629ಹಂದಿ ಜ್ವರಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg486629ಹಂದಿ ಜ್ವರಹಂದಿಜ್ವರ ಹತೋಟಿಗೆ ಯುಪಿಎ ಏನ್ಮಾಡ್ತಿದೆ?/news/2009/08/10/azad-meets-govt-officials-to-tackle-swine-flu.htmlನವದೆಹಲಿ, ಆ.10: ದೇಶದ ಎಲ್ಲೆಡೆ ಹಂದಿಜ್ವರ ವ್ಯಾಪಕವಾಗಿ ಹಬ್ಬಿರುವ ಹಿನ್ನೆಲೆಯಲ್ಲಿ, ಯುಪಿಎ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲು ಕೊನೆಗೂ ಮನಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಗುಲಾಂನಬಿ ಅಜಾದ್ ಅವರು ಇಂದು ಕೇಂದ್ರದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಚಿವ ಸಂಪುಟ ಕಾರ್ಯದರ್ಶಿ ಕೆಎಂ ಚಂದ್ರಶೇಖರ್ ಅವರೊಡನೆ ಸಮಾಲೋಚನೆ ನಡೆಸಿದರು. ದೇಶದಲ್ಲಿ ಶೇ. 33 38537http://kannada.oneindia.com/img/2009/08/10-ghulam2.jpg109558ಆರ್ ಅಶೋಕ್ಬಿಎಂಟಿಸಿ ಇಂಟಿಗ್ರೇಟೆಡ್ ಪಾಸ್ ಗೆ ಚಾಲನೆ/news/2009/05/15/buy-a-ticket-travel-in-and-around-bangalore-ashok.htmlಬೆಂಗಳೂರು, ಮೇ. 15 : ಬೆಂಗಳೂರಿನ ಸುತ್ತಮುತ್ತ 60 ಕಿ.ಮೀ ಒಳಗಿರುವ ಪ್ರದೇಶಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಮೂಲಕ ಬೆಂಗಳೂರಿಗೆ ಬರುವ ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಸಂಚರಿಸಲು ಅನುವಾಗುವಂತೆ ಒಂದೇ ಪಾಸ್ (ಇಂಟಿಗ್ರೇಟೆಡ್ ಪಾಸ್) ಪಡೆಯಬಹುದಾಗಿದೆ. ಈ ಸೇವೆಯನ್ನು ಮೇ 16 ರಂದು ಉದ್ಘಾಟಿಸಲಾಗುವುದು, ಅಲ್ಲದೆ ಅಂದು 30 36635http://kannada.oneindia.com/img/2009/05/15-ashok-r1e.jpg109558ಆರ್ ಅಶೋಕ್ಬೆಂಗಳೂರು ಕೆರೆಗಳ ಅಭಿವೃದ್ಧಿಗೆ 294 ಕೋಟಿ ರು. /news/2009/05/27/33-akes-to-get-new-lease-of-life.htmlಬೆಂಗಳೂರು, ಮೇ.27 : ಮುಂಬರುವ ವರ್ಷಗಳಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಮಣ್ಣಿನ ರಸ್ತೆಗಳು ಇರಕೂಡದು. ಅದಕ್ಕಾಗಿ ಸರಕಾರ ಸಮಾರೋಪಾದಿಯಲ್ಲಿ ರಸ್ತೆಗಳಿಗೆ ಡಾ೦ಬರೀಕರಣ ಕಾಮಗಾರಿ ಕೈಗೆತ್ತಿಕೊ೦ಡಿದೆ. ಸುಮಾರು 120 ಕೋಟಿ ರುಪಾಯಿ ವೆಚ್ಚದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೆಂಗಳೂರು ಮಹಾನಗರ ಪಾಲಿಕೆ ಮೂಲಕ ನಗರದ 33 ಕೆರೆಗಳನ್ನು 36910http://kannada.oneindia.com/img/2009/05/27-rampura-lake-bangalore1.jpg109558ಆರ್ ಅಶೋಕ್ಶೇ. 50ರ ರಿಯಾಯ್ತಿಯಲ್ಲಿ ಅಟಲ್ ಸಾರಿಗೆ /news/2009/05/30/atal-transport-for-weaker-section-ashok.htmlಬೆಂಗಳೂರು, ಮೇ. 30 : ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರಿನ ನಿವಾಸಿಗಳು ಹಾಗೂ ಬಡವರ್ಗದ ಜನರಿಗೆ ಕೊಡುಗೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಕೊಳಗೇರಿ ಹಾಗೂ ಕೆಳ ವರ್ಗದ ಜನರಿಗೆ ರಿಯಾಯಿತಿ ದರದಲ್ಲಿ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಲು ಅಟಲ್ ಸಾರಿಗೆ ಹೆಸರಿನ 25 ಬಸ್ ಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಾರಿಗೆ ಸಚಿವ ಆರ್ 36994http://kannada.oneindia.com/img/2009/05/30-atal-transport1.jpg109558ಆರ್ ಅಶೋಕ್ಆರ್ ಟಿಒ ಕಚೇರಿಗಳ ಗಣಕೀಕರಣ : ಆರ್ ಅಶೋಕ್/news/2009/06/04/all-rto-to-get-high-tech-touch-soon-r-ashok.htmlಮೈಸೂರು, ಜೂ.4 : ರಾಜ್ಯದ ಎಲ್ಲಾ ಜಿಲ್ಲೆಗಳ ಆರ್ ಟಿ . ಕಚೇರಿಗಳನ್ನು ಸದದಲ್ಲೇ ಗಣಕೀಕರಣಗೊಳಿಸಲಾಗುವುದೆಂದು ಸಾರಿಗೆ ಸಚಿವ ಆರ್ ಅಶೋಕ್ ಅವರು ತಿಳಿಸಿದರು.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮೈಸೂರು ನಗರಸಾರಿಗೆ ವಿಭಾಗ, ಮೈಸೂರು ಇವರ ವತಿಯಿಂದ ಸಾತಗಳ್ಳಿಯಲ್ಲಿ ನಿರ್ಮಿಸಲಾಗಿರುವ ನೂತನ ಬಸ್ ಘಟಕದ ಉದ್ಘಾಟನೆಯನ್ನು ಬುಧವಾರದಂದು ನೆರವೇರಿಸಿ ಮಾತನಾಡುತ್ತಿದ್ದರು. ಜನರಿಗೆ ಇಲಾಖೆ ಮಾಹಿತಿಯು ಶೀಘ್ರ 37103http://kannada.oneindia.com/img/2009/06/04-ashok-r2e.jpg109558ಆರ್ ಅಶೋಕ್ಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpgnews"> ಬಿಐಎಲ್ ನಲ್ಲಿ ಹಂದಿಜ್ವರ ಸೋಂಕಿತರು ಪತ್ತೆ | H1N1 influenza | BIA | Karnataka govt | Health Commissioner Shrinivasachari | R Ashok |software engineers| ಬಿಐಎಲ್ ನಲ್ಲಿ ಹಂದಿಜ್ವರ ಸೋಂಕಿತರು ಪತ್ತೆ - Kannada Oneindia

ಬಿಐಎಲ್ ನಲ್ಲಿ ಹಂದಿಜ್ವರ ಸೋಂಕಿತರು ಪತ್ತೆ

ಬೆಂಗಳೂರು, ಮೇ. 7 : ಅಮೆರಿಕದಿಂದ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(BIA)ಗೆ ಬಂದಿಳಿದ ಇಬ್ಬರು ಸಾಫ್ಟವೇರ್ ಇಂಜಿನಿಯರ್ ಗಳಿಗೆ ಹಂದಿಜ್ವರ(H1N1influenza)ದ ಸೋಂಕು ಇರುವುದು ಪ್ರಾಥಮಿಕ ತಪಾಸಣೆಯಿಂದ ತಿಳಿದುಬಂದಿದೆ. ಅವರನ್ನು ಪ್ರತ್ಯೇಕವಾಗಿ ಮುಂದಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ವಿಮಾನ ನಿಲ್ದಾಣದ ಹಿರಿಯ ವೈದ್ಯಾಧಿಕಾರಿಗಳು ಹೇಳಿದ್ದಾರೆ.

ಈ ಇಬ್ಬರು ಶಂಕಿತ ರೋಗಿಗಳನ್ನು ರಾಜೀವ್ ಗಾಂಧಿ ಮೆಡಿಕಲ್ ಇನ್ಸ್ ಸ್ಟಿಟ್ಯೂಟ್ ಗೆ ದಾಖಲಿಸಲಾಗಿದೆ. ಒಟ್ಟು 13 ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಹಂದಿಜ್ವರಕ್ಕೆ ಚಿಕಿತ್ಸೆ ನೀಡಲು ಎಲ್ಲಾ ತರಬೇತಿ ನೀಡಲಾಗಿದೆ. ಈವರೆಗೂ ಬಿಐಎಲ್ ನಲ್ಲಿ ಸುಮಾರು 19,000 ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ ಎಂದು ವೈದ್ಯಾಧಿಕಾರಿ ಶ್ರೀನಿವಾಸಾಚಾರಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ:
ಭಾರತದಲ್ಲಿ ಹಂದಿಜ್ವರವಿಲ್ಲ : ವೈದ್ಯರು
ಹಂದಿಜ್ವರ ತಡೆಗೆ ಅಗತ್ಯ ಕ್ರಮ : ಅಶೋಕ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+