97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಪಠ್ಯಪುಸ್ತಕ ವಿತರಣೆಯಲ್ಲಿ ದಾಖಲೆ : ಕಾಗೇರಿ | Vishweshwara Hegde Kageri | Primary Secondary Education | Karnataka Education | - Kannada Oneindia

ಪಠ್ಯಪುಸ್ತಕ ವಿತರಣೆಯಲ್ಲಿ ದಾಖಲೆ : ಕಾಗೇರಿ

ಬೆಂಗಳೂರು, ಮೇ. 7 : ಮುಂದಿನ ಶೈಕ್ಷಣಿಕ ಸಾಲಿಗಾಗಿ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ಶಾಲೆಗಳಿಗೆ ಪೂರೈಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 54 ಸಾವಿರ ಶಾಲೆಗಳಿದ್ದು, ಈಗಾಗಲೇ ಶೇ. 99 ರಷ್ಟು ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ಶಾಲೆಗೆ ವಿತರಿಸಿ ಹೊಸ ದಾಖಲೆ ನಿರ್ಮಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಇದರಿಂದ ಪ್ರತಿವರ್ಷ ಸಮವಸ್ತ್ರ ವಿತರಣೆಯಲ್ಲಿ ಉಂಟಾಗುತ್ತಿದ್ದ ಗೊಂದಲ ನಿವಾರಣೆಯಾಗಿದೆ. ಒಂದರಿಂದ ಹತ್ತನೇ ತರಗತಿವರೆಗಿನ 317 ವಿವಿಧ ವಿಷಯ ಹಾಗೂ ಶೀರ್ಷಿಕೆಗಳ 3.70 ಕೋಟಿ ಪುಸ್ತಕಗಳು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಬೇಕಾಗಿದೆ. ಈ ಪೈಕಿ ಎಪ್ರಿಲ್ ಹತ್ತನೇ ತಾರೀಕಿನೊಳಗೆ 3.66 ಕೋಟಿ ಪುಸ್ತಕಗಳನ್ನು ಆಯಾ ಶಾಲೆಗಳಿಗೆ ಹಂಚಲಾಗಿದೆ. ಉಳಿದ ಪುಸ್ತಕಗಳನ್ನು ಈ ತಿಂಗಳು ಇಪ್ಪತ್ತನೇ ತಾರೀಕಿನೊಳಗೆ ಪೂರೈಕೆಯಾಗಲಿದೆ.

ಕಳೆದ ಶೈಕ್ಷಣಿಕ ಸಾಲಿನಲ್ಲಿ ಬಾಕಿ ಉಳಿದಿದ್ದ ಎರಡೂವರೆ ಲಕ್ಷ ಸೈಕಲ್ ವಿತರಣೆಗೆ ಪ್ರಸಕ್ತ ಸಾಲಿನಲ್ಲಿ ಅಕ್ಟೋಬರ್ ಒಳಗೆ ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿಧ್ಯಾರ್ಥಿಗಳಿಗೆ ಗುಣಮಟ್ಟದ ಶಾಲಾಬ್ಯಾಗ್ ಮತ್ತು ನೋಟ್ ಪುಸ್ತಕ ಖರೀದಿಸಿ ವಿತರಿಸಲು ಆಯಾ ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಗೆ ಅಧಿಕಾರ ನೀಡಲಾಗಿದೆ. ಇದಕ್ಕೆ 25 ಕೋಟಿ ಹಣ ಬೇಕಾಗಬಹುದೆಂದು ಅಂದಾಜಿಸಲಾಗಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+