194169samajwadi partyಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg194169samajwadi partyಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg194169samajwadi partyನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg194169samajwadi partyತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg194169samajwadi partyಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg39572Mayawatiನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg39572Mayawatiಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg39572Mayawatiಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg39572Mayawatiವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg39572Mayawatiನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg37571uttar pradeshಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg37571uttar pradeshಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg37571uttar pradeshಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpgnews"> ಮಾಯಾ ಸೋಲಿಸಲು ಬಿಜೆಪಿಗೂ ಬೆಂಬಲ : ಎಸ್ಪಿ | Samajwadi Party | Mulayam Singh Yadav | Mayawati | Uttar Pradesh | NDA | UPA | ಮಾಯಾ ಸೋಲಿಸಲು ಬಿಜೆಪಿಗೂ ಬೆಂಬಲ : ಎಸ್ಪಿ - Kannada Oneindia

ಮಾಯಾ ಸೋಲಿಸಲು ಬಿಜೆಪಿಗೂ ಬೆಂಬಲ : ಎಸ್ಪಿ

ಮೈನ್ ಪುರಿ, (ಉ.ಪ್ರ) ಮೇ. 7 : ಉತ್ತರಪ್ರದೇಶದಲ್ಲಿರುವ ಭ್ರಷ್ಟ ಸರಕಾರವನ್ನು ಪತನಗೊಳಿಸಲು ಯಾರು ಕೈಜೋಡಿಸುತ್ತಾರೋ ಅವರಿಗೆ ನಮ್ಮ ಬೆಂಬಲವಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ. ಮಾಯಾವತಿ ನೇತೃತ್ವದ ಭ್ರಷ್ಟ ಸರಕಾರ ತೊಲಗಬೇಕು. ಇದಕ್ಕಾಗಿ ಎನ್ ಡಿ ಎ ಅಥವಾ ಯುಪಿಎ ಒಕ್ಕೂಟಕ್ಕೆ ನಮ್ಮ ಪಕ್ಷ ಬೆಂಬಲ ನೀಡಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಯುವಕರು, ವ್ಯಾಪಾರಿಗಳು, ರೈತರು ಬಿಎಸ್ಪಿ ಸರಕಾರದ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದಾರೆ. ಬಿಜೆಪಿ ಅಥವಾ ಕಾಂಗ್ರೆಸ್ ಒಕ್ಕೂಟವಿರಲಿ, ಯಾರು ಮಾಯಾವತಿ ಸರಕಾರವನ್ನು ವಜಾ ಮಾಡುತ್ತಾರೋ ಅವರಿಗೆ ನಮ್ಮ ಬೆಂಬಲ. ಮೊದಲ ಮೂರು ಹಂತದ ಚುನಾವಣೆಯ ನಂತರ ಕೇಂದ್ರದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗುವ ಲಕ್ಷಣಗಳು ಇಲ್ಲ. ಸಮಾಜವಾದಿ ಪಕ್ಷ ಇಲ್ಲದೇ ಯಾರಿಗೂ ಸರಕಾರ ರಚಿಸಲು ಸಾಧ್ಯವಿಲ್ಲ. ಚುನಾವಣಾ ಫಲಿತಾ೦ಶದ ನಂತರ ನಮ್ಮ ಸಂಸದರು ಮತ್ತು ಸಂಸದೀಯ ಮಂಡಳಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.

ಈ ಮೂಲಕ ಮುಲಾಯಂ ಹೇಳಿಕೆ ರಾಜಕೀಯ ಸಂಚಲನ ಮೂಡಿಸುವುದಂತೂ ಖಚಿತ. ಎನ್ ಡಿಎ ಮೈತ್ರಿಕೂಟದಿಂದ ದೂರಸರಿದಿರುವ ಬಿಜೆಡಿ ಮುಖಂಡ ನವೀನ ಪಟ್ನಾಯಕ್ ಸ್ಥಾನವನ್ನು ಸಮಾಜವಾದಿ ಪಕ್ಷ ತುಂಬಲಿದೆಯೋ ? ಜಾತ್ಯಾತೀತ ಪಕ್ಷವೆಂದೇ ಗುರುತಿಸಿಕೊಂಡಿರುವ ಎಸ್ಪಿ ಎನ್ ಡಿಎಯೊಂದಿಗೆ ಕೈಜೋಡಿಸಲಿದೆಯೇ ? ಎಸ್ಪಿ ನಾಯಕ ಅಜಂ ಖಾನ್ ಬಿಜೆಪಿಯೊಂದಿಗೆ ಕೈಜೋಡಿಸಲು ಸಮ್ಮತಿಸುವರೆ ? ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ. ಒಟ್ಟಿನಲ್ಲಿ ಮುಲಾಯಂ ಎಸೆದಿರುವ ಬಾಂಬ್ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

(ಏಜನ್ಸೀಸ್)

ನಾನೇಕೆ ಪ್ರಧಾನಿಯಾಗಬಾರದು: 'ಮಾಯಾ' ಪ್ರಶ್ನೆ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+