38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಐಟಿ ಮಂದಿಗೆ ಧೈರ್ಯ ತುಂಬಿದ ಸಿಎಂ | Yeddyurappa | BPO | IT Industry | America | Barack Obama | Bengaluru | ಐಟಿ ಮಂದಿಗೆ ಧೈರ್ಯ ತುಂಬಿದ ಸಿಎಂ - Kannada Oneindia

ಐಟಿ ಮಂದಿಗೆ ಧೈರ್ಯ ತುಂಬಿದ ಸಿಎಂ

ಬೆಂಗಳೂರು, ಮೇ. 7 : ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರ ಹೇಳಿಕೆ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮಿಗಳ ಆತಂಕ ದೂರ ಮಾಡಲು ರಾಜ್ಯ ಸರಕಾರ ಶೀಘ್ರದಲ್ಲೇ ಉದ್ಯಮದ ಪ್ರಮುಖರೊಂದಿಗೆ ಸಭೆ ನಡೆಯಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಹೊರಗುತ್ತಿಗೆ ಸಂಬಂಧಿದಂತೆ ಅಮೆರಿಕ ಅಧ್ಯಕ್ಷರ ಮಾತಿಗೆ ಐಟಿ ಉದ್ಯಮ ಭಯಪಡುವ ಅಗತ್ಯವಿಲ್ಲ. ಉದ್ಯಮದ ಬೆನ್ನಿಗೆ ಸರಕಾರ ನಿಂತಿದೆ ಎಂದರು. ಮಾಹಿತಿ ತಂತ್ರಜ್ಞಾನದ ಪ್ರಗತಿ ಮುಂದುವರೆಯಬೇಕು. ಅದಕ್ಕಾಗಿ ಎಲ್ಲ ರೀತಿಯ ಸಹಕಾರವನ್ನು ಸರಕಾರ ನೀಡಲಿದೆ. ಒಬಾಮ ಅವರ ಹೇಳಿಕೆ ಹಿನ್ನೆಲೆಯಲ್ಲಿ ಉದ್ಯಮಕ್ಕೆ ಹಿನ್ನೆಡೆ ಆಗದಂತೆ ವಿಶೇಷವಾಗಿ, ಬಿಪಿಒ ಕಂಪನಿಗಳಿಗೆ ಅವಲಂಬಿತರಿಗೆ ಉದ್ಯೋಗ ಭದ್ರತೆ ವಿಚಾರದಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ಸರಕಾರ ಮಾಡಲಿದೆ ಎಂದು ಭರವಸೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

ಹೊರಗುತ್ತಿಗೆಗೆ ತೆರಿಗೆ ವಿನಾಯಿತಿ ಇಲ್ಲ : ಒಬಾಮಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+