488963azam khanಸಮಾಜವಾದಿ ಕುಟುಂಬದಲ್ಲಿ ಒಡಕು/news/2009/05/08/amar-threatens-to-quit-sp-over-azam-khan-issue.htmlರಾಮಪುರ್, (ಉ.ಪ್ರ), ಮೇ. 8 : ಸಮಾಜವಾದಿ ಪಕ್ಷದ ಹಿರಿಯ ಇಬ್ಬರು ನಾಯಕರಾದ ಮುಲಾಯಂ ಸಿಂಗ್ ಯಾದವ್ ಮತ್ತು ಅಮರ್ ಸಿಂಗ್ ನಡುವೆ ಆಂತರಿಕ ಬಿಕ್ಕಟ್ಟು ಹೆಚ್ಚಿದ್ದು, ಕೊನೇ ಹಂತದ ಚುನಾವಣೆಯ ಒಳಗೆ ಸಮಾಜವಾದಿ ಪಕ್ಷದ ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕ ಅಜ೦ ಖಾನ್ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಪಕ್ಷ ತ್ಯಜಿಸುವುದಾಗಿ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ 36483http://kannada.oneindia.com/img/2009/05/08-amar-singh1e.jpg488963azam khanನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ/news/2009/05/11/jayaprada-to-lodge-complaint-against-azam-khan.htmlನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ 36524http://kannada.oneindia.com/img/2009/05/11-jayaprada2.jpg488963azam khanಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ/news/2009/05/11/jayaprada-may-commit-suicide-amar-singh.htmlರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು 36529http://kannada.oneindia.com/img/2009/05/11-amar-singh1e.jpg488963azam khanಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg488963azam khanಎಸ್ಪಿ ಮುಖಂಡ ಅಜಮ್ ಖಾನ್ ಉಚ್ಚಾಟನೆ ?/news/2009/05/12/azam-jaya-tussle-helping-our-candidate-congress.htmlಲಖನೌ, ಮೇ. 12 : ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾಗೆ ಸಂಬಂಧಿಸಿದಂತೆ ಅಮರ್ ಸಿಂಗ್ ಹಾಗೂ ಅಜಮ್ ಖಾನ್ ನಡುವೆ ಉಂಟಾದ ಭಿನ್ನಾಭಿಪ್ರಾಯದ ಲಾಭವನ್ನು ಕಾಂಗ್ರೆಸ್ ಪಕ್ಷ ಪಡೆದುಕೊಳ್ಳಲು ಮುಂದಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷೆ ರೀತಾ ಬಹುಗುಣ ಜೋಶಿ, ರಾಮಪುರ್ ಕ್ಷೇತ್ರದಲ್ಲಿ ಎಸ್ಪಿ ನಾಯಕರ ಒಳಜಗಳ ಕಾಂಗ್ರೆಸ್ ಪಕ್ಷಕ್ಕೆ 36560http://kannada.oneindia.com/img/2009/05/12-jayaprada2.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg159763ಅಮರ್ ಸಿಂಗ್ಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg159763ಅಮರ್ ಸಿಂಗ್ನಾಲ್ಕನೇ ರಂಗದ ತೆಕ್ಕೆಗೆ ಚಿರಂಜೀವಿ?/news/2009/04/07/amar-singh-woos-chiranjeevi-to-fourth-front.htmlಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ 35779http://kannada.oneindia.com/img/2009/04/07-chiru-sanju-amar-singh.jpg159763ಅಮರ್ ಸಿಂಗ್ಸಮಾಜವಾದಿ ಕುಟುಂಬದಲ್ಲಿ ಒಡಕು/news/2009/05/08/amar-threatens-to-quit-sp-over-azam-khan-issue.htmlರಾಮಪುರ್, (ಉ.ಪ್ರ), ಮೇ. 8 : ಸಮಾಜವಾದಿ ಪಕ್ಷದ ಹಿರಿಯ ಇಬ್ಬರು ನಾಯಕರಾದ ಮುಲಾಯಂ ಸಿಂಗ್ ಯಾದವ್ ಮತ್ತು ಅಮರ್ ಸಿಂಗ್ ನಡುವೆ ಆಂತರಿಕ ಬಿಕ್ಕಟ್ಟು ಹೆಚ್ಚಿದ್ದು, ಕೊನೇ ಹಂತದ ಚುನಾವಣೆಯ ಒಳಗೆ ಸಮಾಜವಾದಿ ಪಕ್ಷದ ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕ ಅಜ೦ ಖಾನ್ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಪಕ್ಷ ತ್ಯಜಿಸುವುದಾಗಿ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ 36483http://kannada.oneindia.com/img/2009/05/08-amar-singh1e.jpg159763ಅಮರ್ ಸಿಂಗ್ನಗ್ನ ಸಿಡಿ : ಅಜಮ್ ಖಾನ್ ವಿರುದ್ಧ ಜಯಪ್ರದಾ ಕಿಡಿ/news/2009/05/11/jayaprada-to-lodge-complaint-against-azam-khan.htmlನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ 36524http://kannada.oneindia.com/img/2009/05/11-jayaprada2.jpg159763ಅಮರ್ ಸಿಂಗ್ಜಯಪ್ರದಾ ಆತ್ಮಹತ್ಯೆ : ಅಮರ್ ಅಸಂಬದ್ಧ ಹೇಳಿಕೆ/news/2009/05/11/jayaprada-may-commit-suicide-amar-singh.htmlರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು 36529http://kannada.oneindia.com/img/2009/05/11-amar-singh1e.jpgnews"> ಸಮಾಜವಾದಿ ಕುಟುಂಬದಲ್ಲಿ ಒಡಕು | Mulayam Singh Yadav | Amar Singh | Azam Khan |SP | Lok Sabha election 2009 | ಸಮಾಜವಾದಿ ಕುಟುಂಬದಲ್ಲಿ ಒಡಕು - Kannada Oneindia

ಸಮಾಜವಾದಿ ಕುಟುಂಬದಲ್ಲಿ ಒಡಕು

Amar Singh
ರಾಮಪುರ್, (ಉ.ಪ್ರ), ಮೇ. 8 : ಸಮಾಜವಾದಿ ಪಕ್ಷದ ಹಿರಿಯ ಇಬ್ಬರು ನಾಯಕರಾದ ಮುಲಾಯಂ ಸಿಂಗ್ ಯಾದವ್ ಮತ್ತು ಅಮರ್ ಸಿಂಗ್ ನಡುವೆ ಆಂತರಿಕ ಬಿಕ್ಕಟ್ಟು ಹೆಚ್ಚಿದ್ದು, ಕೊನೇ ಹಂತದ ಚುನಾವಣೆಯ ಒಳಗೆ ಸಮಾಜವಾದಿ ಪಕ್ಷದ ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕ ಅಜ೦ ಖಾನ್ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಪಕ್ಷ ತ್ಯಜಿಸುವುದಾಗಿ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಬೆದರಿಕೆ ಹಾಕಿದ್ದಾರೆ.

ಮುಲಾಯಂ ಅಜಂ ವಿರುದ್ದ ಮೃದು ಧೋರಣೆ ತಾಳಿದ್ದಾರೆ. ಮಾಜಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಎಸ್ಪಿ ಸೇರಿದ ಮೇಲೆ ಅಜಂ ನನ್ನ ವಿರುದ್ದ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪಕ್ಕೆಲ್ಲಾ ಉತ್ತರಿಸುವ ಅವಶ್ಯಕತೆ ನನಗಿಲ್ಲ. ಅಲ್ಪ ಸಂಖ್ಯಾತರ ಮತಕ್ಕೆ ನನ್ನಿಂದ ತೊಂದರೆಯಾಗುತ್ತಿದೆ ಎಂದು ಅಜಂಖಾನ್ ಹೇಳಿದ್ದಾರೆ. ಪಕ್ಷದ ಏಳಿಗೆಗಾಗಿ ಶ್ರಮಿಸುವವನು ನಾನು, ಅಜಂ ಅವರಿಂದ ರಾಜಕೀಯ ಪಾಠ ಕಲಿಯುವ ಅವಶ್ಯಕತೆ ನನಗಿಲ್ಲ ಎಂದು ಪಕ್ಷದ ಚುನಾವಣೆ ಪ್ರಚಾರ ಸಭೆಯಲ್ಲಿ ಹೇಳಿ ಪಕ್ಷಕ್ಕೆ ತೀವ್ರ ಮುಜುಗರ ತಂದೊಡ್ಡಿದ್ದಾರೆ. ಪಕ್ಷದ ಸಂಸದೆ ಜಯಪ್ರದ ಕೂಡ ಈ ಸಭೆಯಲ್ಲಿ ಹಾಜರಿದ್ದರು.

ಅಮರ್ ಸಿಂಗ್ ಅವರ ಹೇಳಿಕೆಗೆ ಸೊಪ್ಪು ಹಾಕದಂತೆ ಕಾಣುತ್ತಿರುವ ಮುಲಾಯಂ, ಅಜಂ ಖಾನ್ ಅವರ ಅವಶ್ಯಕತೆ ಪಕ್ಷಕ್ಕೆ ಇದೆ. ಅವರೊಬ್ಬರು ಪ್ರಭಾವಿ ಮುಸ್ಲಿಂ ನಾಯಕ. ಅವರ ಮೇಲೆ ಕ್ರಮ ಕೈಗೊಳ್ಳುವ ಸಾಧ್ಯತೆ ಇಲ್ಲ. ಅಮರ್ ಸಿಂಗ್ ಅವರಿಗೆ ಈ ವಿಷಯದಲ್ಲಿ ಬಹಿರಂಗ ಹೇಳಿಕೆ ನೀಡದಂತೆ ಸೂಚಿಸಿದ್ದೇನೆ ಮತ್ತು ಅವರ ಬಳಿ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.

(ಏಜನ್ಸೀಸ್)

ಮಾಯಾ ಸೋಲಿಸಲು ಬಿಜೆಪಿಗೂ ಬೆಂಬಲ : ಎಸ್ಪಿ
ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+