138601lalu prasad yadavಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg138601lalu prasad yadavಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138601lalu prasad yadavನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg138601lalu prasad yadavಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138601lalu prasad yadavಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg385044rjdಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg385044rjdನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg385044rjdಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg385044rjdಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg108620rahul gandhiಗಾಂಧಿ ಕನ್ನಡಕಕ್ಕೆ ಎಕ್ಸ್-ರೇ ಪವರ್ : ರಾಹುಲ್/column/majavani/2009/0310-gandhiji-glasses-x-ray-power-rahul-gandhi.htmlನವದೆಹಲಿ, ಮಾ.9: ಗಾಂಧಿ ಕನ್ನಡಕ ನೇತ್ರಕ್ಕೆ ಮಾತ್ರವಲ್ಲ ಬುದ್ಧಿಗೂ ಸಹ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನುಡಿದಿದ್ದಾರೆ.ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕನ್ನಡಕ ಹಲವು ದಶಕಗಳ ನಂತರ ಭಾರತಕ್ಕೆ ಹಿಂದಿರುಗಿರುವ ಶುಭ ಸಂದರ್ಭದಲ್ಲಿ ಮದ್ಯೋದ್ಯಮಿ ಡಾ.ವಿಜಯ್ ಮಲ್ಯ ನಗರದಲ್ಲಿ ಏರ್ಪಡಿಸಿದ್ದ ಸಂತೋಷ ಕೂಟದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿಯವರು, ದೇಶದಲ್ಲೇ ಪ್ರಪ್ರಥಮ ಬಾರಿಗೆ ಗಾಂಧೀಜಿಯವರ ಕನ್ನಡಕವನ್ನು ಮತ್ತೊಮ್ಮೆ ಧರಿಸಿ 35122http://kannada.oneindia.com/img/2009/03/10-rahul-gandhi1.jpg108620rahul gandhiದ್ವೇಷದಿಂದ ಸಾಧನೆ ಇಲ್ಲ, ರಾಹುಲ್ ಕಿವಿಮಾತು /news/2009/03/25/varun-gandhis-views-surprise-cousin-rahul.htmlಪುದುಚೇರಿ, ಮಾ. 25 : ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆ ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಹೆಚ್ಚು ಚರ್ಚಿಸಲು ಇಷ್ಟಪಡುವುದಿಲ್ಲ. ಕೋಪ, ದ್ವೇಷಗಳಿಂದ ಏನನ್ನು ಸಾಧಿಸಲು ಅಸಾಧ್ಯ. ಅರ್ಥವಿಲ್ಲದ ಕೋಪ ಮತ್ತು ದ್ವೇಷಗಳು ಮತ್ತಷ್ಟು ಕತ್ತಲೆ ಕಡೆಗೆ ತಳ್ಳುತ್ತವೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ 35514http://kannada.oneindia.com/img/2009/03/25-rahul-gandhi1.jpg108620rahul gandhiರಾಯ್ ಬರೇಲಿಯಲ್ಲಿ ಸೋನಿಯಾಗಾಂಧಿ ನಾಮಪತ್ರ/news/2009/04/06/sonia-gandhi-files-nomination-on-apr6.htmlರಾಯ್ ಬರೇಲಿ, ಏ. 6 : ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭೆ ಕ್ಷೇತ್ರದಿಂದ ಅಖಾಡಕ್ಕಿಳಿಯಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಇಂದು ಬೆಳಗ್ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ರಾಯ್ ಬರೇಲಿ ನೆಹರೂ ಮನೆತನ ಕ್ಷೇತ್ರವಾಗಿರುವುದು ವಿಶೇಷವಾಗಿದ್ದು, 1960 ರಿಂದಲೂ ಈ ಕ್ಷೇತ್ರದಲ್ಲಿ ಗಾಂಧಿ ಮನೆತನದವರು ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಎಂಬ 35745http://kannada.oneindia.com/img/2009/04/06-soniagandhi.jpg108620rahul gandhiಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg108620rahul gandhi'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpgnews"> ಕೇಂದ್ರದ ಸಂಪುಟ ಸಭೆಗೆ ಲಾಲು ಗೈರು | Lalu Prasad Yadav | RJD | Ram Vilas Paswan | Rahul Gandhi | Nitish Kumar | Lok Sabha election 2009 | ಕೇಂದ್ರದ ಸಂಪುಟ ಸಭೆಗೆ ಲಾಲು ಗೈರು - Kannada Oneindia

ಕೇಂದ್ರದ ಸಂಪುಟ ಸಭೆಗೆ ಲಾಲು ಗೈರು

laloo
ನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ ಅಸಮಾಧಾನಕ್ಕೆ ಕಾರಣವಾಗಿದೆ.

ಮಾಧ್ಯಮದ ಸ್ನೇಹಿತರೆಂದೇ ಹೆಸರಾಗಿದ್ದ ಲಾಲು ಇತ್ತೀಚೆಗೆ ಪತ್ರಕರ್ತರು ಕಂಡರೆ ಕೆಂಡಕಾರುತ್ತಿದ್ದಾರೆ. ನಡೆದ ನಾಲ್ಕನೇ ಹಂತದ ಮತದಾನದ ವೇಳೆಯಲ್ಲಿ ಕೂಡಾ ಅದೇ ನಡೆಯಿತು. ಪಾಟಲೀಪುತ್ರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಲಾಲು ಗುರುವಾರ ತಮ್ಮ ಕುಟುಂಬ ಸಮೇತ ಮತ ಹಾಕಲು ಬಂದಾಗ ಕ್ಯಾಮೆರಾಮನ್ ನನ್ನು ನೋಡಿದ ಲಾಲು ವ್ಯಘ್ರರಾಗಿದ್ದಾರೆ. ಕೋಪದಿಂದ ಕೂಗಾಡಿದ ಅವರು, ಅವರನ್ನು ಹೊರಹಾಕಿ ಎಂದು ಆದೇಶ ನೀಡಿದ್ದಾರೆ. ನಂತರ ತಾವೇ ಹೋಗಿ ಕ್ಯಾಮರಾಮನ್ ನನ್ನು ಹೊರದಬ್ಬಿರುವ ಪ್ರಸಂಗವೂ ನಡೆದಿದೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಆರ್ ಜೆಡಿ ಜೊತೆಗೆ ಕೈಜೋಡಿಸದಿರುವುದು. ತಮ್ಮ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು. ನಂತರ ರಾಹುಲ್ ಗಾಂಧಿ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಹೊಗಳಿರುವುದು ಲಾಲು ಅವರಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಎಲ್ಲ ಅಂಶಗಳು ಇಂದಿನ ಸಂಪುಟ ಸಭೆಗೆ ಗೈರು ಹಾಜರಾಗಲು ಕಾರಣವಾಗಿದೆ.

(ಏಜನ್ಸೀಸ್)

ಲೋಕಸಭೆ ಚುನಾವಣೆ2009 ತಾಜಾ ಸುದ್ದಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+