27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg193213ndaಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg193213ndaಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg193213ndaಲೋಕಸಭೆ ಚುನಾವಣೆ, ಯುಪಿಎಗೆ 257 ಕ್ಷೇತ್ರ /news/2009/03/23/upa-could-get-257lok-sabha-seats-survey.htmlನವದೆಹಲಿ, ಮಾ. 23 : ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆಯೇ ? ಗೊತ್ತಿಲ್ಲ. ಆದರೆ ನೀಲ್ ಸನ್ ಕಂಪನಿ ಹಾಗೂ ವಾರ್ತಾವಾಹಿನಿಯೊಂದು ನಡೆಸಿದ ಪ್ರಕಾರ ಯುಪಿಎ ಒಕ್ಕೂಟಕ್ಕೆ 257 ಸಂಸದರು ಆಯ್ಕೆಯಾಗಲಿದ್ದಾರೆ. ಸರ್ಕಾರ ರಚನೆಗೆ ಬೇಕಿರುವ 272 ಮ್ಯಾಜಿಕ್ ಸಂಖ್ಯೆಗೆ ಕೇವಲ 15 ಸಂಸದರು ಕಡಿಮೆಯಾಗಲಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಯುಪಿಎ ಅಂಗಪಕ್ಷಗಳಾದ 35427http://kannada.oneindia.com/img/2009/03/23-m-m-singh1.jpg193213ndaತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ/news/2009/03/31/there-is-no-third-front-lk-advani.htmlನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ 35629http://kannada.oneindia.com/img/2009/03/31-advani-lk2.jpgnews"> ಬಿಜೆಪಿಗೆ ಅತೀ ಹೆಚ್ಚು ಸ್ಥಾನ, ಎಲ್ ಕೆ ಅಡ್ವಾಣಿ | BJP | LK Advani | NDA | Lok Sabha election 2009 | Congress | UPA | ಬಿಜೆಪಿಗೆ ಅತೀ ಹೆಚ್ಚು ಸ್ಥಾನ, ಎಲ್ ಕೆ ಅಡ್ವಾಣಿ - Kannada Oneindia

ಬಿಜೆಪಿಗೆ ಅತೀ ಹೆಚ್ಚು ಸ್ಥಾನ, ಎಲ್ ಕೆ ಅಡ್ವಾಣಿ

Advani
ಬೋಪಾಲ್, ಮೇ. 8 : ನಾಲ್ಕನೇ ಹಂತದ ಮತದಾನ ಕೊನೆಗೊಂಡ ಹಿನ್ನೆಲೆಯಲ್ಲಿ ಪಕ್ಷದ ಸ್ಥಿತಿಗತಿಯ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಕಾಂಗ್ರೆಸ್ ಪಕ್ಷಕ್ಕಿಂತ ಭಾರತೀಯ ಜನತಾ ಪಕ್ಷ ಅತಿ ಹೆಚ್ಚು ಸ್ಥಾನ ಗಳಿಸಲಿದೆ. ಅಲ್ಲದೇ ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಖಂಡಿತವಾಗಿಯೂ ಹೇಳುವೆ ಬಿಜೆಪಿ ಪಕ್ಷಕ್ಕಿಂತ ಕಾಂಗ್ರೆಸ್ ಪಕ್ಷ ಅತ್ಯಂತ ಕಡಿಮೆ ಸ್ಥಾನಗಳನ್ನು ಗಳಿಸಲಿದೆ ಎಂದು ಖಡಾಖಂಡಿತವಾಗಿ ಹೇಳಿದರು. ನಾಲ್ಕು ಹಂತದ ಮತದಾನ ಅವಲೋಕಿಸಿದರೆ, ದೇಶದಲ್ಲಿ ಬಿಜೆಪಿ ಪರ ಅಲೆ ಇದೆ. ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಬೇಸತ್ತಿರುವ ಜನರು ಬಿಜೆಪಿ ಕಡೆಗೆ ಮುಖ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಅತೀ ಹೆಚ್ಚು ಸ್ಥಾನ ಸಿಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ಹೇಳಿದರು.

2004ರ ಚುನಾವಣೆಯಲ್ಲಿ ಬಿಜೆಪಿ ಅತಿಯಾದ ಆತ್ಮವಿಶ್ವಾಸದಿಂದ ಸೋಲಬೇಕಾಯಿತು. ಆದರೆ ಈ ಬಾರಿ ಅಂಥ ತಪ್ಪಿಗೆ ಅವಕಾಶ ನೀಡಿಲ್ಲ, ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲಾಗಿದೆ ಎಂದರು. ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಕುರಿತು ಸ್ಪಷ್ಟನೆ ನೀಡಿದ ಅಡ್ವಾಣಿ, ನಿತೀಶ್ ಕುಮಾರ್ ಎನ್ ಡಿಎ ಪರ ಇರುವುದಾಗಿ ಭರವಸೆ ನೀಡಿದ್ದಾರೆ ಎಂದರು. ಮಾಯಾವತಿ ಸರಕಾರ ಉರುಳಿಸುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತಂತೆ ಹೇಳಿಕೆ ನೀಡಿರುವ ಸಮಾಜವಾದಿ ಪಕ್ಷ ನಾಯಕ ಮುಲಾಯಂ ಸಿಂಗ್ ಯಾದವ್ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದ ಅಡ್ವಾಣಿ, ಇದು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

(ಏಜನ್ಸೀಸ್)
ಸಮಾಜವಾದಿ ಕುಟುಂಬದಲ್ಲಿ ಒಡಕು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+