31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg31025ಭಾರತಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31025ಭಾರತನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg31025ಭಾರತಭಾರತೀಯರ ಮನ ಗೆಲ್ಲದ ಹೊಂಡಾ ಸಿವಿಕ್ ಹೈಬ್ರಿಡ್/lifestyle/automobiles/2009/0220-why-honda-civic-hybrid-did-not-succeed.htmlಯಾವುದೇ ಒಂದು ಕಾರು ಭಾರತದ ಮಾರುಕಟ್ಟೆಯಲ್ಲಿ ಗೆಲ್ಲದೇ ಇರುವುದಕ್ಕೆ ಅನೇಕಾರು ಕಾರಣಗಳಿರುತ್ತವೆ. ವಿಶೇಷವಾಗಿ ಕಾರಿನ ಡಿಸೈನ್ ಅತಿ ಮುಖ್ಯ ಪಾತ್ರ ವಹಿಸತ್ತೆ. ಕೆಲವು ಕಾರುಗಳ ಮಾಡೆಲ್ ತುಂಬಾ ಆಧುನಿಕ ಆಗಿದ್ದರೆ ಇನ್ನು ಕೆಲವು ಓಬಿರಾಯನಕಾಲದ ಡಕೋಟಾ ಮಾಡೆಲ್ ಎನಿಸುಬಿಡುತ್ತವೆ. ಕಾರಿನಲ್ಲಿ ಕುಳಿತು ಪ್ರಯಾಣಿಸುವುದಕ್ಕೆ ಅಷ್ಟೇನೂ ಸುಖ ಇಲ್ಲ ಎನಿಸುವುದು, ಗ್ರಾಹಕನಿಗೆ ಯಾಕೋ ಈ ಡಿಸೈನ್ ಸ್ವಲ್ಪ ವಕ್ರ 34774http://kannada.oneindia.com/img/2009/02/20-honda-civic-hybrid1.jpg31025ಭಾರತಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg31025ಭಾರತಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpgnews"> ಹಣದುಬ್ಬರ ಪ್ರಮಾಣ 0.70 ರಷ್ಟು ಏರಿಕೆ | Indian Inflation | Wholesale Price Index | India | New Delhi | ಹಣದುಬ್ಬರ ಪ್ರಮಾಣ 0.70 ರಷ್ಟು ಏರಿಕೆ - Kannada Oneindia

ಹಣದುಬ್ಬರ ಪ್ರಮಾಣ 0.70 ರಷ್ಟು ಏರಿಕೆ

ನವದೆಹಲಿ, ಮೇ. 8 : ಭಾರತದ ಹಣದುಬ್ಬರ ಕಳೆದ ವಾರಕ್ಕಿಂತ ಈ ವಾರ ಉತ್ತಮ ಸ್ಥಿತಿಗೆ ಬಂದು ತಲುಪಿದ್ದು, ಶೇ. 0.70ಕ್ಕೆ ಏರಿದೆ. ಕಳೆದ ವಾರ ಏಪ್ರಿಲ್ 25 ಕ್ಕೆ 0.57 ಹಣದುಬ್ಬರವಿತ್ತು. ಮೇ 8ರ ಹೊತ್ತಿಗೆ ಚೇತರಿಕೆ ಕಂಡಿದ್ದು, ಹಣದುಬ್ಬರದ ಪ್ರಮಾಣ 0.70ರಷ್ಟು ಹೆಚ್ಚಿದೆ ಎಂದು ಸರಕಾರಿ ಅಂಕಿ ಅಂಶ ತಿಳಿಸಿದೆ.

ಕಳೆದ ವರ್ಷದ ಮೇ ತಿಂಗಳಿಗೆ ಹೋಲಿಸಿದರೆ, ಸಗಟು ಮಾರಾಟ ಸರಾಸರಿ ಕೂಡಾ 8.27 ರಷ್ಟು ಇರುವ ಸಮಸ್ಥಿತಿ ಕಾಯ್ದುಕೊಂಡಿದೆ. ಕಳೆದ ಎಂಟು ವಾರಗಳಿಂದ ಹಣದುಬ್ಬರ ಪ್ರಮಾಣ ಶೇ. 1 ರಷ್ಟು ಮುಟ್ಟಲು ಸಾಧ್ಯವಾಗಿಲ್ಲ. ದಿನಬಳಕೆ ವಸ್ತುಗಳ ಬೆಲೆಗಳು ಕೂಡಾ ಕೊಂಚ ಏರಿಕೆ ಕಂಡಿರುವುದು ಸಮಾಧಾನದ ಸಂಗತಿಯಾಗಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+