36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg208259shobha karandlajeಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208259shobha karandlajeಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208259shobha karandlajeರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg208259shobha karandlajeಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg208259shobha karandlajeಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ | KCOCA | Yeddyurappa | Shobha Karandlaje | Amendments | Terrorists Activity | ಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ - Kannada Oneindia

ಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ

Shobha Karandlaje
ಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಶೋಭಾ ಕರಂದ್ಲಾಜೆ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.

ಭಯೋತ್ಪಾದನೆ ಕುರಿತು ಸರಕಾರ ಬಿಗಿ ನಿಲುವು ತೆಗೆದುಕೊಂಡಿದ್ದು, ಕೋಕಾ ಕಾಯ್ದೆ ಜಾರಿಗೆಗೊಳಿಸಲು ಅನೇಕ ದಿನಗಳ ಪ್ರಯತ್ನದ ಫಲ ಇಂದು ದೊರೆತಿದೆ. ಸಂಘಟಿತ ಭಯೋತ್ಪಾದನೆ ಕೃತ್ಯದಲ್ಲಿ ಪಾಲ್ಗೊಳ್ಳವವರ ವಿರುದ್ಧ ಕಠಣ ಕ್ರಮಗಳನ್ನು ಕೈಗೊಳ್ಳಲಾಗುವುದು. ನೂತನವಾಗಿ ತಿದ್ದುಪಡಿಯಾದ ಕಾಯ್ದೆಯಲ್ಲಿ ದಂಡದ ಮೊತ್ತವನ್ನು 1 ಲಕ್ಷ ರುಪಾಯಿಯಿಂದ 10 ಲಕ್ಷ ರುಪಾಯಿಗೆ ಏರಿಸಲು ಹಾಗೂ ಆರೋಪಿ ಸ್ಥಿರಾಸ್ತಿ ಮುಟ್ಟುಗೋಲು ಹಾಕಲು ಮತ್ತು ಆರೋಪ ಪಟ್ಟಿ ಸಲ್ಲಿಸುವ ಅವಧಿಯನ್ನು 100 ದಿನಗಳಿಂದ 365 ದಿನಗಳಿಗೆ ವಿಸ್ತರಿಸಲು ಸಂಪುಟ ಅನುಮತಿ ನೀಡಿದೆ ಎಂದು ಅವರು ವಿವರಿಸಿದರು.

ಕೋಕಾ ಕಾಯ್ದೆ ಜಾರಿ ಮೂಲಕ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯವನ್ನು ತಡೆಯಬಹುದು ಎಂದ ಶೋಭಾ ಕರಂದ್ಲಾಜೆ, ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿಯೇ ಈ ಕಾಯ್ದೆ ಜಾರಿಗೆ ತರುವ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ ಎಂದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜುಲೈ ಅಂತ್ಯದೊಳಗೆ ಚುನಾವಣೆ ಮುಗಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚುನಾವಣೆಗೆ ಬೇಕಿರುವ ಮತಯಂತ್ರ ಹಾಗೂ ಮತ್ತಿತರ ಸಿದ್ಧತೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸಂಸ್ಕೃತಿ ಮತ್ತು ವೇದಿಕ್ ಸಂಶೋಧನಾ ವಿಶ್ವವಿದ್ಯಾಲಯ ಹಾಗೂ ಮೈಸೂರಿನಲ್ಲಿ ಸಂಗೀತ ಹಾಗೂ ಕಲಾ ವಿಶ್ವವಿದ್ಯಾಲಯ ಸ್ಥಾಪನೆ. ವಿಜಯನಗರ ರಾಜ್ಯದ ಒಡೆಯರಾಗಿದ್ದ ಶ್ರೀಕೃಷ್ಣದೇವರಾಯ ಒಡೆಯರ 500 ವರ್ಷಗಳ ಇತಿಹಾಸ ಆಚರಿಸಲು ಸರ್ಕಾರ ಶೀಘ್ರದಲ್ಲಿ ನೂತನ ಸಮಿತಿ ರಚಿಸಲಾಗುವುದು. ಈ ಹಿನ್ನೆಲೆಯಲ್ಲಿ ಹಂಪಿ ಪ್ರವಾಸೋಧ್ಯಮಕ್ಕೆ ಹೆಚ್ಚಿನ ಅಧ್ಯತೆ ನೀಡಲಾಗುವುದು ಎಂದು ಶೋಭಾ ಕರಂದ್ಲಾಜೆ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಇಂಜಿನಿಯರಿಂಗ್ ಸೀಟು ಶುಲ್ಕ ಇಳಿಕೆ, ಸಿಎಂ
ಭಾಗ್ಯಲಕ್ಷ್ಮಿ ಯೋಜನೆ ನಿಲ್ಲದು:ಸಿಎಂ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+