233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg388513west bengalಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg388513west bengalಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg388513west bengalಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg388513west bengalತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg388513west bengalನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> 4ನೇ ಹಂತ : ಶೇ. 57 ರಷ್ಟು ಮತದಾನ | Lok Sabha election 2009 | Election Commission | West Bengal | Phase Four | 4ನೇ ಹಂತ : ಶೇ. 57 ರಷ್ಟು ಮತದಾನ - Kannada Oneindia

4ನೇ ಹಂತ : ಶೇ. 57 ರಷ್ಟು ಮತದಾನ

ನವದೆಹಲಿ, ಮೇ. 8 : ಗುರುವಾರ ನಡೆದ ನಡೆದ 4ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇ. 57 ರಷ್ಟು ಮತದಾನವಾಗಿದೆ. 8 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವಾದ ದೆಹಲಿ ಸೇರಿ ಒಟ್ಟು 85 ಕ್ಷೇತ್ರಗಳಲ್ಲಿ ನಡೆದ ಚುನಾವಣೆ ಬಹುತೇಕ ಶಾಂತಿಯುತವಾಗಿತ್ತು ಎಂದು ಚುನಾವಣಾ ಆಯೋಗ ತಿಳಿಸಿದೆ.

ರಾಜಸ್ಥಾನದ-25, ದೆಹಲಿ-7, ಹರಿಯಾಣಾ-11, ಬಿಹಾರ-3, ಜಮ್ಮು-ಕಾಶ್ಮೀರ-1, ಪಂಜಾಬಿನ-4, ಉತ್ತರ ಪ್ರದೇಶ-18 ಹಾಗೂ ಪಶ್ಚಿಮ ಬಂಗಾಲದ 17 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಪಶ್ಚಿಮ ಬಂಗಾಲದಲ್ಲಿ ಹಿಂಸಾತ್ಮಾಕ ಘಟನೆಗಳು ನಡೆದಿದ್ದರೂ, ಅಲ್ಲಿಯೇ ಹೆಚ್ಚು ಮತದಾನ ಶೇ. 75 ರಷ್ಟಾಗಿದೆ. ಪಂಜಾಬ್ ಶೇ. 65, ಹರಿಯಾಣ ಶೇ. 63, ದಿಲ್ಲಿ, ರಾಜಸ್ಥಾನ ಹಾಗೂ ಉತ್ತರ ಪ್ರದೇಶದಲ್ಲಿ ಶೇ. 50 ಮತ್ತು ಜಮ್ಮು ಕಾಶ್ಮೀರದಲ್ಲಿ ಕೇವಲ ಶೇ. 24 ರಷ್ಟು ಮತದಾನವಾಗಿದೆ ಎಂದು ಆಯೋಗ ತಿಳಿಸಿದೆ.

(ಏಜನ್ಸೀಸ್)
4ನೇ ಹಂತ : ನಂದಿಗ್ರಾಮದಲ್ಲಿ ಹಿಂಸಾಚಾರ
ಮತದಾರರ ಪಟ್ಟಿಯಲ್ಲಿ ಚಾವ್ಲಾ ಹೆಸರು ಮಾಯ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+