122658mangaluruನವ್ಯಾ ನಾಯರ್ ತೊಡೆ ಚಿವುಟಿದ ಪಡ್ಡೆ!/movies/heroine/2009/10/12-a-fan-pinches-navya-nair-thigh-in-mangaluru.htmlಕೇರಳದ ಚಿತ್ರನಟಿ ನವ್ಯಾ ನಾಯರ್ ತೊಡೆಗೆ ಅಭಿಮಾನಿಯೊಬ್ಬ ಚಿವುಟಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಆಲೂಕಾಸ್ ಚಿನ್ನಾಭರಣ ಮಳಿಗೆ ಉದ್ಘಾಟನೆಗಾಗಿ ನವ್ಯಾ ಬಂದಿದ್ದರು. ಶನಿವಾರ(ಅ.10) ಮಂಗಳೂರಿನಲ್ಲಿ ನವ್ಯಾ ನಾಯರ್ ಸೇರಿದಂತೆ 'ದುನಿಯಾ' ರಶ್ಮಿ ಹಾಗೂ ರೂಪದರ್ಶಿ ಮೈತ್ರಿ ಸಹ ಬಂದಿದ್ದರು. ತಮ್ಮ ನೆಚ್ಚಿನ ಚಿತ್ರ ನಟಿಯರನ್ನು ನೋಡಲು ಮಂಗಳೂರಿನ ಕೆ.ಎಸ್.ರಾವ್ ರಸ್ತೆ ಶನಿವಾರ ಜನಪ್ರವಾಹದಿಂದ ಗಿಜಿಗುಡುತ್ತಿತ್ತು. 39638http://kannada.oneindia.com/img/2009/10/12-navya-rashmi-mithri1.jpg122658mangaluruಬಜ್ಪೆ ವಿಮಾನನಿಲ್ದಾಣ ಮೇಲ್ದರ್ಜೆಗೆ/news/2009/11/14/bajpe-airport-upgraded-to-international-standard.htmlಮಂಗಳೂರು, ನ 14: ವಿಮಾನ ನಿಲ್ದಾಣದ ಕಾರ್ಯಕ್ಷಮತೆ, ಆರ್ಥಿಕ ಸ್ಥಿತಿ-ಗತಿ, ದೇಶ ವಿದೇಶಕ್ಕೆ ಹಾರಾಟ ಮಾಡುವ ವಿಮಾನಗಳ ಹಾಗೂ ಪ್ರಯಾಣಿಕರ ಸಂಖ್ಯೆ ಹೀಗೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮಂಗಳೂರು ಬಜ್ಪೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ನಿರ್ದೇಶಕರ ಸ್ಥಾನವನ್ನು ಜನರಲ್ ಮ್ಯಾನೇಜರ್ ಕ್ಯಾಡರ್ ಗೆ ಏರಿಸಲಾಗಿದೆ. ಇದರೊ೦ದಿಗೆ ಈ 40222http://kannada.oneindia.com/img/2009/11/14-haj-airlines1.jpg122658mangaluruಕೆಎಂಎಫ್ ಗಾದಿಗೆ ರೆಡ್ಡಿ, ಡಿವಿಎಸ್ ಕಿತ್ತಾಟ?/news/2009/11/17/kmf-chairmanship-reddy-dvs-conflicting-claims.htmlಮಂಗಳೂರು, ನ.17: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಮಗ್ರ ಅಭಿವೃದ್ಧಿಗಾಗಿ ರು.50 ಕೋಟಿ ಒದಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಕರ್ನಾಟಕ ಹಾಲು ಮಹಾಮಂಡಲವನ್ನು ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರದ ಉನ್ನತ ಸಂಸ್ಥೆಯನ್ನಾಗಿ ಬೆಳೆಸುವ ಗುರಿ ಇದೆ ಎಂದರು. ಸೋಮಶೇಖರ ರೆಡ್ಡಿ ಅವರ 40257http://kannada.oneindia.com/img/2009/11/17-somashekhar-reddy1.jpg122658mangaluruಮಹಿಳೆ ಮಾರಾಟ ಜಾಲ ಪತ್ತೆ, ಇಬ್ಬರ ಬಂಧನ/news/2009/11/21/bial-police-bust-woman-selling-racket.htmlಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್ 40346http://kannada.oneindia.com/img/2009/11/21-bial-logo1e.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg484041ಹಂದಿಜ್ವರಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484041ಹಂದಿಜ್ವರತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484041ಹಂದಿಜ್ವರಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484041ಹಂದಿಜ್ವರದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg484041ಹಂದಿಜ್ವರಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್/news/2009/08/04/swine-flu-new-guidelines-for-private-hospital-azad.htmlನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ 38412http://kannada.oneindia.com/img/2009/08/04-gulam-nabi-azad1.jpgnews"> ವಿಮಾನ ನಿಲ್ದಾಣದಲ್ಲಿ ಹಂದಿಜ್ವರ ವರದಿಯಾಗಿಲ್ಲ | Airport Authority of India | V P Agarwal | Swine Flu | Mangaluru | ವಿಮಾನ ನಿಲ್ದಾಣದಲ್ಲಿ ಹಂದಿಜ್ವರ ವರದಿಯಾಗಿಲ್ಲ - Kannada Oneindia

ವಿಮಾನ ನಿಲ್ದಾಣದಲ್ಲಿ ಹಂದಿಜ್ವರ ವರದಿಯಾಗಿಲ್ಲ

ಮಂಗಳೂರು, ಮೇ. 8 : ಈ ಕ್ಷಣದವರೆಗೆ ಭಾರತದ ಯಾವ ವಿಮಾನ ನಿಲ್ದಾಣದಲ್ಲಿಯೂ ಹಂದಿಜ್ವರ ಇರುವ ಬಗ್ಗೆ ವರದಿಯಾಗಿಲ್ಲ ಎಂದು ಭಾರತೀಯ ವೈಮಾನಿಕ ಇಲಾಖೆ ಚೇರ್ ಮನ್ ವಿ ಪಿ ಅಗರ್ ವಾಲ್ ತಿಳಿಸಿದರು. ನಗರದ ಬೈಜ್ಪೆ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಪಾಶ್ಚಿಮಾತ್ಯ ರಾಷ್ಟ್ರಗಳಿಂದ ಭಾರತಕ್ಕೆ ಆಗಮಿಸುತ್ತಿರುವ ಎಲ್ಲ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ. ಇದಕ್ಕಾಗಿ ದೇಶದ ಪ್ರತಿ ವಿಮಾನ ನಿಲ್ದಾಣದಲ್ಲಿ ಕೂಡಾ ತಜ್ಞ ವೈದ್ಯರ ತಂಡವನ್ನು ನಿಯೋಜಿಸಲಾಗಿದೆ. ವೈದ್ಯರ ಮಾಹಿತಿ ಪ್ರಕಾರ ಇಲ್ಲಿಯವರೆಗೂ ಹಂದಿಜ್ವರ ಭಾರತದ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿಲ್ಲ. ಶಂಕಾಸ್ಪದ ಪ್ರಯಾಣಿಕರನ್ನು ಕೂಡಲೇ ತಪಾಸಣೆ ಒಳಪಡಿಸಲಾಗಿದ್ದು, ಹಿಂದಿಜ್ವರ ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಲಾಗಿದೆ.

ಮಂಗಳೂರು ವಿಮಾನ ನಿಲ್ದಾಣದ ಕಾಮಗಾರಿ ಹಾಗೂ ಮೈಸೂರಿನಲ್ಲಿ ನಾನ್ ಮೆಟ್ರೋ ವಿಮಾನ ನಿಲ್ದಾಣದ ಕಾಮಗಾರಿ ಇದೇ ಜುಲೈ ತಿಂಗಳಲ್ಲಿ ಕೊನೆಗೊಳ್ಳಲಿವೆ ಎಂದು ಅಗರ್ ವಾಲ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಬಿಐಎಲ್ ನಲ್ಲಿ ಹಂದಿಜ್ವರ ಸೋಂಕಿತರು ಪತ್ತೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+