123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg378220raggingಹಿಮಾಚಲ ಪ್ರದೇಶ ರ್ರ್ಯ್ಯಾಗಿಂಗ್ ಗೆ ವಿದ್ಯಾರ್ಥಿ ಬಲಿ/news/2009/03/10/medical-student-demise-ragging-by-seniors-in-hp.htmlಕಾಂಗ್ರಾ (ಹಿಮಾಚಲ ಪ್ರದೇಶ), ಮಾ. 10 : ರ್ರ್ಯ್ಯಾಗಿಂಗ್ ಗೆ ಸಂಬಂಧಿಸಿದಂತೆ ಕಾಲೇಜ್ ಅದರಲ್ಲಿ ವೃತ್ತಪರ ಕಾಲೇಜುಗಳಲ್ಲಿ ಈ ಪಿಡುಗು ಅವ್ಯಾಹತವಾಗಿ ಮುಂದುವರಿದಿದೆ. ರ್ರ್ಯ್ಯಾಗಿಂಗ್ ಹಿನ್ನೆಲೆಯಲ್ಲಿ ಹಿರಿಯ ವಿಧ್ಯಾರ್ಥಿಗಳಿಂದ ತೀವ್ರ ಹೊಡೆತ ತಿಂದಿದ್ದ ಕಿರಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ರಾಜೇಂದ್ರ ಪ್ರಸಾದ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದಿದೆ. ದೆಹಲಿ ಮೂಲದ ಅಮನ್ ಖಚ್ರೋ ಮೃತಪಟ್ಟಿರುವ 35114http://kannada.oneindia.com/img/2009/03/10-aman-kachroo1.jpg378220raggingರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg378220raggingರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg378220raggingರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg378220raggingರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ರ‌್ಯಾಗಿಂಗ್ ತಡೆಯಲು ಸುಪ್ರಿಂಕೋರ್ಟ್ ಆದೇಶ | Supreme Court | Ragging | New Delhi | Engineering colleges | ರ‌್ಯಾಗಿಂಗ್ ತಡೆಯಲು ಸುಪ್ರಿಂಕೋರ್ಟ್ ಆದೇಶ - Kannada Oneindia

ರ‌್ಯಾಗಿಂಗ್ ತಡೆಯಲು ಸುಪ್ರಿಂಕೋರ್ಟ್ ಆದೇಶ

ನವದೆಹಲಿ, ಮೇ. 8 : ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನೇಕ ಕಾನೂನು ರೂಪಿಸಿದರೂ ರ‌್ಯಾಗಿಂಗ್ ಪಿಡುಗನ್ನು ತಡೆಯಲು ಅಸಾದ್ಯವಾಗಿರುವ ಬೆನ್ನಲ್ಲೇ ಇಂದು ಸುಪ್ರಿಂಕೋರ್ಟ್ ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿದ್ದು, ರ‌್ಯಾಗಿಂಗ್ ಭೂತ ತಡೆಗಟ್ಟಲು ವಿಶೇಷ ಸಮಿತಿ ರಚಿಸಿ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸುವಂತೆ ಆದೇಶಿಸಿದೆ.

ಸುಪ್ರಿಂಕೋರ್ಟ್ ನ್ಯಾಯಾಮೂರ್ತಿ ಆರಿಜಿತ್ ಪಸಾಯತ್ ಅವರನ್ನೊಳಗೊಂಡ ಪೀಠ ಈ ಆದೇಶ ಹೊರಡಿಸಿದ್ದು, ದೇಶಾದ್ಯಂತ ರ‌್ಯಾಗಿಂಗ್ ಪಿಡುಗು ಮಿತಿಮೀರಿದೆ. ಇದನ್ನು ನಿರ್ಮೂಲನೆಗೆ ಶಿಕ್ಷಣ ಸಂಸ್ಥೆಗಳು ಕೈಜೋಡಿಸಬೇಕು. ಮುಖ್ಯವಾಗಿ ಶಿಕ್ಷಣ ಸಂಸ್ಥೆಗಳು ಉನ್ನತ ಶಿಕ್ಷಣ ಕಾಲೇಜುಗಳಲ್ಲಿ ಮನೋವೈದ್ಯರನ್ನು ನೇಮಿಸಬೇಕು ಎಂದು ತಾಕೀತು ಮಾಡಿದೆ.

ದೇಶದ ಎಲ್ಲ ರಾಜ್ಯಗಳು ಅಪೆಕ್ಸ್ ಕೋರ್ಟಿನ ಅದೇಶ ಪಾಲಿಸಬೇಕು ಹಾಗೂ ಹೆಚ್ಚಾಗಿರುವ ರ‌್ಯಾಗಿಂಗ್ ಪಿಡುಗು ತಡೆಗಟ್ಟುವುದಕ್ಕೆ ಹೆಚ್ಚಿನ ಪ್ರಮುಖ್ಯತೆಯನ್ನು ನೀಡಬೇಕು ಎಂದು ಸೂಚಿಸಿದೆ. ಇತ್ತೀಚೆಗೆ ಹಿಮಾಚಲ ಪ್ರದೇಶದ ವೈದ್ಯಕೀಯ ಕಾಲೇಜಿನಲ್ಲಿ ಅಮನ್ ಖುಚ್ರೋ ಎಂಬ ವಿದ್ಯಾರ್ಥಿ ರ್ಯಾಗಿಂಗ್ ಪಿಡುಗಿನಿಂದ ಮೃತಪಟ್ಟಿದ್ದ. ಇದು ದೇಶಾದ್ಯಂತ ವ್ಯಾಪಕ ಖಂಡನೆ ಹಾಗೂ ಟೀಕಿಗೆ ಗುರಿಯಾಗಿತ್ತು.

(ಏಜೆನ್ಸೀಸ್)

ರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು?
ಗುರುಗಾಂವ್, ಸಹಪಾಠಿಗಳಿಂದ ವಿದ್ಯಾರ್ಥಿಗೆ ಥಳಿತ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+